ಮೈಸೂರು: ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ "ಸಮಾಜವಾದ" ಮತ್ತು "ಜಾತ್ಯತೀತ" ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ "ಯುವ ಶಕ್ತಿ...
ಮೈಸೂರು: ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ನಿವೃತ್ತ ನ್ಯಾಯಮೂರ್ತಿಯೊಬ್ಬರು ಎಸ್ ಐ...
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ʼಮನೆ ಮನೆಗೆ ಪೊಲೀಸ್’ʼ ಯೋಜನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಇಂದು ಚಾಲನೆ ನೀಡಿದರು. ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧಗಳನ್ನು ತಡೆಗಟ್ಟುವುದು,...
ಬೆಂಗಳೂರು: ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ ಮಾಡುತ್ತಿರುವ ಒಟ್ಟು 102 ವಿದ್ಯಾರ್ಥಿಗಳಿಗೆ ತಲಾ ಇಪ್ಪತ್ತೈದು ಸಾವಿರ ರೂ.ಗಳಂತೆ ವಿದ್ಯಾರ್ಥಿವೇತನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರು ಮಾಡಲಾಗಿದೆ ಎಂದು ಪ್ರಾಧಿಕಾರದ...
ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ, ಕೆಂಗೇರಿ ಸೇರಿದಂತೆ ವಿವಿಧ ಭಾಗಗಳ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. [email protected] ಎಂಬ ಇ-ಮೇಲ್ನಿಂದ ಸಂದೇಶ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು...
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂ ಚಾಲಿತ ಕನ್ನಡ ಅನುವಾದ ತಪ್ಪಾಗಿದ್ದಕ್ಕೆ ಮೆಟಾ ಕ್ಷಮೆಯಾಚಿಸಿದೆ. ಕನ್ನಡ ಅನುವಾದಕ್ಕೆ ಕಾರಣವಾದ ಕಾರಣವಾದ ಸಮಸ್ಯೆಯನ್ನು ಸಂಕ್ಷಿಪ್ತವಾಗಿ ಸರಿಪಡಿಸಲಾಗಿದೆ ಎಂದೂ ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೇಸ್ ಬುಕ್ ಮತ್ತು...
ಬೆಂಗಳೂರು: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 2024-25ನೇ ಸಾಲಿನ ಜೀವಮಾನ ಸಾಧನೆಯ ವಿವಿಧ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ “ಎ” ಮತ್ತು “ಬಿ” ಖಾತಾ ನೀಡುವುದಕ್ಕೆ ನಿಯಂತ್ರಣ, ಮೈಸೂರು ವಿವಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನ ಪೀಠ ಸ್ಥಾಪಿಸಲು ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ಬೆಂಗಳೂರು: ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಡಲು ಆರ್ ಸಿಬಿ ವ್ಯವಸ್ಥಾಪಕರೇ ಕಾರಣ ಎಂದು ಹೈಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ರಾಜ್ಯ ಸರ್ಕಾರ ಹೇಳಿದೆ.
ಆರ್...
ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು...