- Advertisement -spot_img

TAG

siddaramaiah

60 ಸಾವಿರ ಶಿಕ್ಷಕರ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಸರ್ಕಾರಕ್ಕೆ ಬಿಳಿಮಲೆ ಆಗ್ರಹ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60 ಸಾವಿರ ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಭರ್ತಿ ಮಾಡದಿದ್ದಲ್ಲಿ ಶಾಲೆಗಳು ಅಧೋಗತಿಗೆ ತಲುಪಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ...

ಕರಾವಳಿ: ಕೋಮು ಹಿಂಸೆ ನಿಯಂತ್ರಣದಲ್ಲಿ ಕಾಂಗ್ರೆಸ್ ಮತ್ತೆ ಸೋತಿತೇ?

ಯಾವ ಜಿಲ್ಲೆಯಲ್ಲೂ ಇಲ್ಲದ ಹೊಂದಾಣಿಕೆ ಮತೀಯವಾದಿ  ನಾಯಕರ ನಡುವೆ ಮತ್ತು ಕಾಂಗ್ರೆಸ್, ಬಿಜೆಪಿ , ಎಸ್ ಡಿ ಪಿ ಐ ಪಕ್ಷದ  ನಡುವೆ ಇದೆ. ಅದೇ ರೀತಿ ಯಾವ ಜಿಲ್ಲೆಯಲ್ಲೂ ಕಾಣದ ಮತೀಯ...

ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ; ಆ ಲಾವಣಿ ಯಾವುದು?

ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ, ವಿಗ್ರಹಗಳ...

RSS ನೂರು ವರ್ಷಗಳಿಂದ ಶೂದ್ರರು ಮತ್ತು ದಲಿತರ ಮೀಸಲಾತಿ ವಿರೋಧಿ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ...

ಪಹಲ್ಗಾಮ್‌ ಉಗ್ರರ ದಾಳಿ; ಪಾಕಿಸ್ತಾನಕ್ಕೆ ಟೊಮೆಟೊ ರಫ್ತು ಮಾಡದಿರಲು ಕೋಲಾರ ರೈತರ ತೀರ್ಮಾನ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 26 ಮಂದಿಯನ್ನು ಬಲಿ ತೆಗದುಕೊಂಡ ಪ್ರಕರಣಕ್ಕೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ವಿಷಯದಲ್ಲಿ ಕರ್ನಾಟಕವೂ ಹಿಂದೆ ಬಿದ್ದಿಲ್ಲ. ಕೋಲಾರ...

ರೌಡಿಶೀಟರ್ ಸುಹಾಸ್‌ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆ ಶೀಘ್ರ: ಸಚಿವ ಪರಮೇಶ್ವರ್‌ ಭರವಸೆ

ಬೆಂಗಳೂರು: ರೌಡಿಶೀಟರ್ ಸುಹಾಸ್‌ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ 4 ತಂಡಗಳನ್ನು ರಚಿಸಲಾಗಿದೆ. ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಜನತೆ ಶಾಂತಿ ಕಾಪಾಡಬೇಕೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನವಿ...

ಶೇ.50 ಗರಿಷ್ಠ ಮೀಸಲಾತಿ ಮಿತಿ ತೆಗೆದು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು: ಸಿ.ಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು  ಆಗ್ರಹಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ದೇಶದ...

ಸುಹಾಸ್ ಶೆಟ್ಟಿ ಕೊಲೆ‌‌: ಶಾಂತಿ ಕದಡುವ ಕೆಲಸ ಮಾಡಬೇಡಿ, ಬಿಜೆಪಿಗೆ:  ದಿನೇಶ್ ಗುಂಡೂರಾವ್ ಎಚ್ಚರಿಕೆ

ಮಂಗಳೂರು: ಬಜಪೆಯಲ್ಲಿ‌ ನಡೆದ ಸುಹಾಸ್ ಶೆಟ್ಟಿ ಕೊಲೆ‌‌ ಕೃತ್ಯ ಅತ್ಯಂತ ಆಘಾತಕಾರಿ ಘಟನೆಯಾಗಿದೆ. ಈಪ್ರಕರಣದಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ‌. ಮೇಲ್ನೋಟಕ್ಕೆ ‌ಈ ಕೃತ್ಯ...

ಜಾತಿ, ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ: ಸಿ.ಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ...

ಕೆಲವೇ ಕ್ಷಣಗಳಲ್ಲಿ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳಿಗೆ ಆಲ್‌ ದ ಬೆಸ್ಟ್‌

ಬೆಂಗಳೂರು: SSLC ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಬೆಳಗ್ಗೆ 11.30ಕ್ಕೆ...

Latest news

- Advertisement -spot_img