ಬೆಂಗಳೂರು: ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರ ನೇಮಕವನ್ನು ರದ್ದುಗೊಳಿಸಿ ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಕೆಎಸ್...
ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...
ಬೆಂಗಳೂರು: ರಾಮನಗರ ಜಿಲ್ಲೆ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಯಿಸಿಕೊಳ್ಳಲಿದೆ. ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ...
ಬೆಂಗಳೂರು: 23 ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡಬೇಕು, ವಿಧಾನಸೌಧ-ವಿಕಾಸೌಧ ಬಹುಮಹಡಿ ಕಟ್ಟಡದ ಬಳಿ ಸರ್ಕಾರಿ ಕೇಂದ್ರ ಲೇಖನ ಸಾಮಾಗ್ರಿ ಮಳಿಗೆಯನ್ನು ಸ್ಥಾಪಿಸಬೇಕು, ಬಹು ಆದಾಯ ಪ್ರಮಾಣಪತ್ರ ನೀಡುವುದನ್ನು...
ನವದೆಹಲಿ: ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಜಮೀನಿಗೆ ರೂ.3400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಅನ್ನು ಕೂಡಲೇ...
ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ...
ಬೆಂಗಳೂರು: ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ...
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಹುದ್ದೆಗೆ ಪ್ರಭಾರಿಯಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನು ನೇಮಿಸಲಾಗಿದೆ. ಅಲೋಕ್ ಮೋಹನ್ ಅವರ ನಿವೃತ್ತಿಯಿಂದ ತೆರವಾಗಲಿರುವ ಡಿಜಿ-ಐಜಿಪಿ ಹುದ್ದೆಯನ್ನು ಪ್ರಭಾರಿಯಾಗಿ ಡಾ.ಎಂ.ಎ.ಸಲೀಂ ಅವರು ಇಂದು ಸಂಜೆ...
ಬೆಂಗಳೂರು: ಬೆಂಗಳೂರಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕ, ಮಾನ್ಯತಾ ಟೆಕ್ ಪಾರ್ಜ್, ಎಚ್ ಬಿಆರ್ ಲೇಔಟ್ ವಡ್ಡರಪಾಳ್ಯ...
ಬೆಂಗಳೂರು: ವಿಧಾನಸೌಧದ ಪೂರ್ವದ್ವಾರದಲ್ಲಿ ಇಂದು ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ 4 ಆನೆಗಳನ್ನು ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಅರಣ್ಯ, ಜೀವಿಶಾಸ್ತ್ರ...