ಬೆಂಗಳೂರು: ಇನ್ನು ಮುಂದೆ ಯಾವುದೇ ಏಜೆನ್ಸಿ ಮೂಲಕ ಕಾರ್ಯನಿರ್ವಹಿಸದೆ ಸರ್ಕಾರವೇ 108 -ಆ್ಯಂಬುಲೆನ್ಸ್ ಸೇವೆ ಒದಗಿಸಲು ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈಗಾಗಲೇ ಚಾಮರಾಜನಗರದಲ್ಲಿ ಸರ್ಕಾರದಿಂದಲೇ 108...
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಅವರು...
ಕೊಯಮತ್ತೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ 9 ಮಂದಿಯೂ ತಪ್ಪಿತಸ್ಥರು ಎಂದು ಕೊಯಮತ್ತೂರು ಮಹಿಳಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶೆ ಆರ್. ನಂದಿನಿ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಬಾಂಬ್ ದಾಳಿ ಮಾಡಬೇಕು ಎಂದು ಹೇಳಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ನವಾಜ್ ಬಂಧಿತ ಆರೋಪಿ.ನವಾಜ್ ಎಂಬಾತ 'ಪಬ್ಲಿಕ್...
ಬೆಂಗಳೂರು: ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಮಾಡಲಾಗುವುದು ಹಾಗೂ ಮಹಾಬೋಧಿ ಅಧ್ಯಯನ ಕೇಂದ್ರದ ನೂರು ವರ್ಷಗಳ ಹಳೆಯ ಗ್ರಂಥಾಲಯವನ್ನು ಡಿಜಿಟಲೀಕರಣ ಗೊಳಿಸಲು ಒಂದು ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು ಎಂದು ಹಿಂದುಳಿದ...
ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ ಹಿರಿಯ ಸಚಿವರು ಎರಡನೇ ಹಂತದ ನಾಯಕರಿಗೆ ಅವಕಾಶ ಕಲ್ಪಿಸಬೇಕು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ನಗರದಲ್ಲಿ...
ಬೆಂಗಳೂರು : ಸಂಚಾರಿ ಕಾವೇರಿ ಯೋಜನೆಯ ಅಡಿಯಲ್ಲಿ BIS ಪ್ರಮಾಣೀತ ಶುದ್ದ ಕುಡಿಯುವ ನೀರು ಪೂರೈಸುವುದಕ್ಕೆ ಬೆಂಗಳೂರು ಜಲಮಂಡಳಿ ಬದ್ದವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಜಲಮಂಡಳಿ...
ಬೆಂಗಳೂರು: ಯುದ್ದ ಮಾಡಬೇಕೆ ಬೇಡವೇ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಮಾಡುತ್ತಾರೆ ಎಂದಾದರೆ ಇದು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ. ಜೊತೆಗೆ ಸೈನಿಕರ ಆತ್ಮಸ್ಥೈರ್ಯ ಕುಂದಿಸುವ ಕೆಲಸ ಎಂದು ಕಾಂಗ್ರೆಸ್ ಮುಖಂಡ...
ಮಂಗಳೂರು: ಸಾರ್ವಜನಿಕವಾಗಿ ಮಹಿಳೆಗೆ ಗುಪ್ತಾಂಗ ತೋರಿಸಿದ ಬಿಜೆಪಿ ಮುಖಂಡ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ವಿರುದ್ಧ ದೂರು ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪದ್ಮನಾಭ...
ಹೆಚ್.ಡಿ.ಕೋಟೆ: ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದ್ದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಂದು...