ಹಳಿಯಾಳ: ಬಿಜೆಪಿ ಜನ ಛತ್ರಪತಿ ಶಿವಾಜಿಯಯವರನ್ನು ತಮ್ಮ ರಾಜಕಾರಣಕ್ಕೆ ಉಪಯೋಗ ಮಾಡುತ್ತಾರೆ. ಆದರೆ ನಾವು ಎಂದಿಗೂ ರಾಜಕಾರಣಕ್ಕೆ ಶಿವಾಜಿಯವರ ಹೆಸರನ್ನು ಉಪಯೋಗಿಸಿಕೊಳ್ಳುವುದಿಲ್ಲ. ಬದಲಿಗೆ ಅವರು ತೋರಿಸಿದ ದಾರಿಯಲ್ಲಿ ಹೋಗಿ ಬಡವರಿಗಾಗಿ ಕೆಲಸ ಮಾಡುತ್ತೇವೆ...
ಮಲೆನಾಡಿನ ಎಲ್ಲಾ ಭಾಗಗಳಲ್ಲೂ ರೈತರ ಕೃಷಿ ಭೂಮಿಗಳು ಅಕೇಶಿಯಾ, ನೀಲಗಿರಿ ನೆಡುತೋಪುಗಳಾಗಿ ಬದಲಾದವು. ಈ ನಡುವೆ ತಂಪಾಗಿದ್ದ ಮಲೆನಾಡಿನಲ್ಲಿ ಬಿಸಿ ಏರುತ್ತಾ ಹೋಯಿತು. ಒಂದೆಡೆ ನೆಡುತೋಪುಗಳಿಂದ ನೆಲೆ ಕಳೆದುಕೊಂಡ ವನ್ಯಜೀವಿಗಳು ಕೃಷಿ ಭೂಮಿಗೆ...
ವರುಣಾ: ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ, ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ...
ಬೆಂಗಳೂರು: ಇಂಡಿಕೇಟರ್ ವಿಷಯಕ್ಕೆ ಕಾರು ಓಡಿಸುತ್ತಿದ್ದ ಮಹಿಳೆಗೂ ಬೈಕ್ ನಲ್ಲಿ ಬರುತ್ತಿದ್ದ ಯುವಕರಿಗೂ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಮೂವರನ್ನು ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಪುಂಡ ಯುವಕರನ್ನು ವಶಕ್ಕೆ...
ಹೊಸದಿಲ್ಲಿ: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿದ್ದಂತೆ, ದೇಶದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ ಕಡಿತ ಮಾಡಲಾಗಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ 19 ಕಿಲೋ ಸಿಲಿಂಡರ್ ಬೆಲೆಯಲ್ಲಿ 30.50 ರೂ. ಕಡಿತ...
ಹಾಸನ: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಯಾದ ನಂತರ ಬುಸುಗುಡುತ್ತಲೇ ಇರುವ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಈಗಾಗಲೇ ಬಂಡಾಯದ ಬಾವುಟ ಹಾರಿಸಿದ್ದು, ತಮ್ಮ ಪ್ರಭಾವ ಇರುವ ಹಾಸನ, ಆಲೂರು, ಸಕಲೇಶಪುರ ಕ್ಷೇತ್ರಗಳಲ್ಲಿ...
ಮೈಸೂರು: ತಮ್ಮ ತವರು ನೆಲ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಭರ್ಜರಿ ಪ್ರಚಾರ ನಡೆಸಲಿದ್ದು, ಇಂದು-ನಾಳೆ ಮೈಸೂರಿನಲ್ಲೇ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ನಂಜನಗೂಡು ತಾಲ್ಲೂಕಿನ ಬಿಳಿಗೆರೆಗೆ ಆಗಮಿಸಲಿರುವ ಸಿದ್ಧರಾಮಯ್ಯ...
ಬೆಳಗಾವಿ : ಬೆಳಗಾವಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ಕಾವು ಹೆಚ್ಚುತ್ತಿದ್ದಂತೆ ಉಭಯ ಪಕ್ಷಗಳ ನಾಯಕಿಯರ ನಡುವಿನ ವೈಯಕ್ತಿಕ ದಾಳಿಗಳೂ ಚರ್ಚೆಗೆ ಗ್ರಾಸವಾಗುತ್ತಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಬಿಜೆಪಿ ನಾಯಕಿ, ಮಾಜಿ ಸಂಸದೆ...
ಹರಿಹರ: ಪಂಚಮಸಾಲಿ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವ ಬಿಜೆಪಿ, ಕರ್ನಾಟಕದಲ್ಲಿ ನಮ್ಮ ಸಮುದಾಯವನ್ನು ತುಳಿಯುವ ಪ್ರಯತ್ನ ಮಾಡುತ್ತಿದೆ ಎಂದು ಹರಿಹರ ವೀರಶೈವ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಸ್ವಾಮೀಜಿ ದೂರಿದ್ದಾರೆ.
ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ...
ಬೆಳಗಾವಿ: ‘ಶೆಟ್ಟರ್ ಬೀಗರ ಟಿಕೆಟ್ ಕಿತ್ತುಕೊಂಡಿದ್ದಾರೆ’ ಎಂದು ಚುನಾವಣಾ ಭಾಷಣದಲ್ಲಿ ಲೇವಡಿ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗುಡುಗಿರುವ ಮಾಜಿ ಸಂಸದೆ ಮಂಗಲಾ ಅಂಗಡಿ ಅವರು, “ಜಿಲ್ಲೆಯ ಹಿರಿಯ ನಾಯಕರನ್ನು ಬದಿಗೊತ್ತಿ...