ಬೆಂಗಳೂರು: ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವ ರಾಜ್ಯ ಸರ್ಕಾರದ ಉದ್ದೇಶವನ್ನು ಹೈಕೋರ್ಟ್ ಪ್ರಶ್ನಿಸಿದೆ. ತನಿಖೆ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆ ಇರಬೇಕು...
ಬೆಂಗಳೂರು: ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲಿ 'ಯೋಗ ಸಂಗಮ' ವಿಶೇಷ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ...
ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅಧಿಕಾರವಧಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ಕುರಿತು ತನಿಖೆ ನಡೆಸಬೇಕು. ಇದಕ್ಕಾಗಿ ಸರ್ಕಾರ ಸಮಿತಿಯೊಂದನ್ನು ರಚಿಸಬೇಕು ಎಂದು ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಬೆಂಗಳೂರು: ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ ಸಂಬಂಧಿಸಿದಂತೆ, ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.
ಸುರೇಶ್ ಅವರ...
ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ...
ಬೆಂಗಳೂರು: ಅರಣ್ಯ, ಪರಿಸರ ಸಚಿವ ಸೂಚನೆಯಂತೆ ಪರಿಸರಕ್ಕೆ ಮಾರಕವಾದ ನೀರಿನ ಪ್ಲಾಸ್ಟಿಕ್ ಬಾಟಲಿ ತ್ಯಾಜ್ಯ ನಿರ್ವಹಣೆ ನಿಯಮಗಳ ಜಾರಿ ಮತ್ತು ಮೇಲ್ವಿಚಾರಣೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಆದೇಶ...
ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅವರು ಇಂದು ಅರಣ್ಯ ಜೀವಿ ಪರಿಸ್ಥಿತಿ ಮಾತು ಮತ್ತು ಪರಿಸರ ಇಲಾಖೆ ಹಾಗೂ...
ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲೂ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯ ಮಾಲಿನ್ಯ ನಿಯಂತ್ರಣ...
ಬೆಂಗಳೂರು: ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡಲೆಂದೇ ಇದ್ದಾರೆ. ಅನಾದಿ ಕಾಲದಿಂದಲೂ ಅದೇ ಕೆಲಸ ಮಾಡುತ್ತಿದ್ದಾರೆ. ಈಗಲೂ ಮಾಡಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ.
ಐಪಿಎಲ್ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ...
ನವದೆಹಲಿ: ಕರ್ನಾಟಕದಲ್ಲಿ ನಟ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ಈ ಚಿತ್ರದ ನಟ ಕಮಲ್ ಹಾಸನ್...