- Advertisement -spot_img

TAG

siddaramaiah

ಬೆಮೆಲ್ ಸಂಕೀರ್ಣದಲ್ಲಿ ನಿಷ್ಕ್ರಿಯಗೊಂಡಿರುವ ಕನ್ನಡ ಸಂಘವನ್ನು ಕೂಡಲೇ ಆರಂಭಿಸಿ: ಡಾ. ಪುರುಷೋತ್ತಮ ಬಿಳಿಮಲೆ ತಾಕೀತು

ಬೆಂಗಳೂರು: ಕೇಂದ್ರ ಸ್ವಾಮ್ಯದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ನ ಬೆಂಗಳೂರು ಸಂಕೀರ್ಣದಲ್ಲಿ ಕಾರ್ಮಿಕರ ಕನ್ನಡ ಸಂಘವು ನಿಷ್ಕ್ರಿಯಗೊಂಡಿದ್ದು, ಸಂಸ್ಥೆಯ ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಪ್ರಥಮ ಪ್ರಾತಿನಿಧ್ಯವನ್ನು ಕಲ್ಪಿಸುವ ಉದ್ದೇಶದಿಂದ ಕೂಡಲೇ...

ಮನರೇಗಾ ಮರುಸ್ಥಾಪಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ರಾಜ್ಯಪಾಲರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು:“ಉದ್ಯೋಗ ಖಾತರಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಕಾನೂನು ಮರುಸ್ಥಾಪನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರಿಗೆ ಮನವಿ...

ಗ್ರಾಮೀಣ ಬಡ ಕಾರ್ಮಿಕರಿಗೆ ನರೇಗಾ ಪೂರಕ; ವಿಬಿ ಜಿ ರಾಮ್ ಜಿ ಕಾಯ್ದೆ ಮಾರಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಡವರ ಕೆಲಸದ ಸಾಂವಿಧಾನಿಕ ಹಕ್ಕನ್ನು ಕಸಿದುಕೊಳ್ಳುವ ವಿಬಿ ಜಿ ರಾಮ್ ಜಿ ಕಾಯ್ದೆಯು ಗ್ರಾಮೀಣ ಪ್ರದೇಶದ ಬಡ ಕಾರ್ಮಿಕರಿಗೆ ಮಾರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲೋಕಭವನದಲ್ಲಿ ರಾಜ್ಯಪಾಲರಿಗೆ...

ಕೇಂದ್ರದಿಂದ ಗ್ರಾಮ ಸ್ವರಾಜ್ ಕಲ್ಪನೆಗೆ ಪೆಟ್ಟು: ಮೋದಿ ಸರ್ಕಾರದ ವಿರುದ್ಧ ಗುಡುಗಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಂಗಳೂರು: ಮಹಾತ್ಮ ಗಾಂಧಿಯವರ ಕನಸಿನ ಗ್ರಾಮ ಸ್ವರಾಜ್ ಕನಸಿಗೆ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರು ಕಾಯಕಲ್ಪ ಕೊಟ್ಟಿದ್ದರೆ ಇಂದಿನ ಸರ್ಕಾರ  ಮಹಾತ್ಮಗಾಂಧಿ ಕನಸಿಗೆ ಪೆಟ್ಟು ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ...

ಬಡವರು ಸೇವಕರಾಗಿಯೇ ಇರಬೇಕು, ಇದು ಬಿಜೆಪಿ-ಆರ್ ಎಸ್ ಎಸ್  ಕುತಂತ್ರ: ನರೇಗಾ ರದ್ದು ವಿರುದ್ಧ ಹೋರಾಟದಲ್ಲಿ ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್‌ ಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಅವರು ಇಂದು ಬೆಂಗಳೂರಿನ...

ಮನರೇಗಾ ಉಳಿವಿಗಾಗಿ ಕಾಂಗ್ರೆಸ್‌ ಹೋರಾಟ; ತಾಲ್ಲೂಕು ಮಟ್ಟದಲ್ಲಿ 5 ಕಿ.ಮೀ ಪಾದಯಾತ್ರೆ;ಉಸ್ತುವಾರಿ ಸಚಿವರು, ಶಾಸಕರ ನೇತೃತ್ವ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ”ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಇಂದು ನಡೆದ...

ಜಿ ರಾಮ್ ಜಿ ; ಕೂಲಿ ಕಾರ್ಮಿಕರ ಉದ್ಯೋಗದ ಹಕ್ಕು ಹರಣ

ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಹಲವಾರು ವಿರೋಧ ಪಕ್ಷಗಳು ಬದಲಾದ ಯೋಜನೆಯನ್ನು ವಿರೋಧಿಸುತ್ತಿವೆ. ಸಂಸತ್ತಿನಲ್ಲಿ ಚರ್ಚೆ ಇಲ್ಲದೇ ತರಾತುರಿಯಲ್ಲಿ ಜಾರಿಗೆ ತರಲಾದ ವಿಬಿ ಜಿ ರಾಮ್ ಜಿ ಕಾಯಿದೆಯನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸುವ ತಯಾರಿ...

ವಿಬಿಜಿ ರಾಮ್‌ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ಆಕ್ರೋಶ: ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ 6000 ಗ್ರಾಮಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರನ್ನು ನಾಮಕರಣ ಮಾಡಲಾಗುವುದು ಮತ್ತು  ಮುಂದಿನ ಬಜೆಟ್‌ನಲ್ಲಿಯೇ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.  ಅವರು ಇಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರ್ನಾಟಕ...

ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್!‌ 10,800 ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ: ಮೂಂಬರುವ ಶೈಕ್ಷಣಿಕ ವರ್ಷದೊಳಗೆ ಸರ್ಕಾರಿ ಶಾಲೆಗಳಿಗೆ 10,800 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೂ...

ವಿಬಿಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌; ನರೇಗಾ ಉಳಿಸಲು ಇಂದು ಲೋಕಭವನ ಚಲೋ; ಸಿಎಂ, ಡಿಸಿಎಂ, ಎಐಸಿಸಿ ನಾಯಕರು ಭಾಗಿ

ಬೆಂಗಳೂರು: "ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಮುಂದುವರೆಸುವಂತೆ ಕಾಂಗ್ರೆಸ್‌ ಇಂದು ರಾಜಭವನ ಚಲೋ ಹಮ್ಮಿಕೊಂಡಿದೆ. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದ್ದು, ನಂತರ ಲೋಕಭನವ ಚಲೋ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ...

Latest news

- Advertisement -spot_img