- Advertisement -spot_img

TAG

siddaramaiah

ಚಿತ್ರದುರ್ಗ ಕ್ಷೇತ್ರದಿಂದ ಗೋವಿಂದ ಕಾರಜೋಳ ಕಣಕ್ಕೆ : ಬಿಜೆಪಿ ಘೋಷಣೆ

ಲೋಕಸಭೆ ಚುನಾವಣೆ 2024 ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಟಿಕೆಟ್‌ ಘೋಷಣೆಯಾಗಿದ್ದು, ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಾಗಿದ್ದು ಅದರಂತೆ 25 ಕ್ಷೇತ್ರಗಳ ಪೈಕಿ 24 ಕ್ಷೇತ್ರಕ್ಕೆ...

ಬಿಜೆಪಿಗೆ 400 ಸ್ಥಾನ ಸಿಗುವುದು ಸಾಧ್ಯವೇ?

ಸದ್ಯದ ಪರಿಸ್ಥಿತಿಯನ್ನು ನೋಡುವಾಗ ಒಂದು ಅಂಶ ಸ್ಪಷ್ಟವಾಗುತ್ತದೆ. 400 ದಾಟುವ ಮಾತು ಬಿಡಿ, ಈ ಬಾರಿ ಬಿಜೆಪಿಗೆ ತನ್ನ ಈ ಹಿಂದಿನ ಸಾಧನೆಯಾದ 303 ನ್ನು ಉಳಿಸಿಕೊಳ್ಳುವುದೂ ಮಹಾ ಸವಾಲು. ಚುನಾವಣಾ ಪಂಡಿತರು...

ಕೋಲಾರದಿಂದ ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ಐವರು ಶಾಸಕರು ರಾಜೀನಾಮೆ : ಶಾಸಕ ಕೆವೈ ನಂಜೇಗೌಡ, ಕೊತ್ತೂರು ಮಂಜುನಾಥ್ ಹೇಳಿದ್ದೇನು?

ಕೋಲಾರದಿಂದ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಕೆವೈ ನಂಜೇಗೌಡ ಹಾಗೂ ಕೊತ್ತೂರು ಮಂಜುನಾಥ್ ಹೇಳಿದ್ದಾರೆ....

ಲೋಕಸಭಾ ಚುನಾವಣೆ ಹಿನ್ನೆಲೆ ವಿಶೇಷ ಚೇತನರಿಂದ ಜಾಗೃತಿ ಜಾಥಾ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯದರ್ಶಿಯಾದ ಶ್ರೀ ರಜನೀಶ್ ಗೋಯಲ್ ರವರು ಚಾಲನೆ ನೀಡಿದರು. ಚಾಲನೆ ನೀಡಿದ ಬಳಿಕ...

ವಿಶ್ವ ರಂಗಭೂಮಿ ದಿನ | ರಂಗಭೂಮಿ ಸಮಸ್ಯೆಗಳಿಗೆಂದು  ಬಿಡುಗಡೆ?

ಇಂದು ವಿಶ್ವ ರಂಗಭೂಮಿ ದಿನಾಚರಣೆ. ವಿಶ್ವ ರಂಗಭೂಮಿ ದಿನ ಎನ್ನುವುದು ಸಂಭ್ರಮದ ಜೊತೆಗೆ  ಕನ್ನಡ ರಂಗಭೂಮಿಯ ಸಮಸ್ಯೆಗಳ ಕುರಿತು ಚರ್ಚಿಸಿ ಅದಕ್ಕೆ ಪರಿಹಾರ ಹುಡುಕುವ ಪ್ರಯತ್ನಕ್ಕೆ ರಂಗಕರ್ಮಿಗಳು ಚಾಲನೆ ನೀಡಿದರೆ ಈ ಸಂಭ್ರಮದ...

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ : ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಜೆಡಿಎಸ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹೌದು, ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ...

ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆ ಸ್ಪರ್ಧಿಸುವುದು ನಿಶ್ಚಿತ: ಏಪ್ರಿಲ್ 12ರಂದು ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಕೋಪಕೊಂಡಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಸಹ ನಿಗದಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಬೆಂಬಲಿಗರ...

ದಲಿತರ ಮೇಲೆ ವಾಗ್ದಾಳಿ ನಡೆಸುವುದು, ಅವಹೇಳನ ಮಾಡುವುದು ಬಿಜೆಪಿ ಸಂಸ್ಕೃತಿ: ರಮೇಶ್ ಬಾಬು

ಶಿವರಾಜ ತಂಗಡಗಿ ಅವರು ದಲಿತ ಸಮುದಾಯದ ವ್ಯಕ್ತಿ. ಉದ್ದೇಶಪೂರ್ವಕವಾಗಿ ದಲಿತರ ಮೇಲೆ ವಾಗ್ದಾಳಿ ನಡೆಸುವುದು ಬಿಜೆಪಿಯ ತಂತ್ರ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಹ ಅವಹೇಳನ ಮಾಡಿದ್ದರು. ಇದು ಅವರ ಸಂಸ್ಕೃತಿ ಎಂದು ಬಿಜೆಪಿ...

ಮನೆ-ಮನೆ ಭೇಟಿ ನೀಡಿ ಹೆಚ್ಚು ಮತದಾನ ಮಾಡಲು ಪ್ರೇರೇಪಿಸಿ : ಚುನಾವಣಾಧಿಕಾರಿಗಳಿಗೆ ತುಷಾರ್ ಗಿರಿ ನಾಥ್ ಸೂಚನೆ

ನಗರದಲ್ಲಿ‌ ಬರುವ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಎಷ್ಟು ಮತದಾರರಿದ್ದಾರೆ ಎಂಬ ಮಾಹಿತಿ ನಿಮ್ಮ ಬಳಿ‌ ಲಭ್ಯವಿರಲಿದ್ದು, ಅದರನುಸಾರ ಮನೆ-ಮನೆ ಭೇಟಿ ನೀಡಿ ಹೆಚ್ಚು ಮತದಾನ ಮಾಡಲು ಪ್ರೇರೇಪಿಸುವ ಕೆಲಸ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ...

ದಕ್ಷಿಣ ಕನ್ನಡ ಕ್ಷೇತ್ರದಿಂದ ಆರ್ ಪದ್ಮರಾಜ್ ಗೆದ್ದೇ ಗೆಲ್ತಾರೆ : ಜನಾರ್ದನ ಪೂಜಾರಿ

ಅಳೆದು, ತೂಗಿ ಕೊನೆಗೂ ದಕ್ಷಿಣ ಕನ್ನಡ ಕ್ಷೇತ್ರದಿಂದ ಕಾಂಗ್ರೆಸ್ ಹೈಕಮಾಂಡ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರ ಶಿಷ್ಯ ವಕೀಲ ಆರ್ ಪದ್ಮರಾಜ್ ಅವರಿಗೆ ಟಿಕೆಟ್‌ ನೀಡಿದೆ. ಪದ್ಮರಾಜ್ ಗೆಲುವಿನ ಬಗ್ಗೆ ಖುದ್ದು...

Latest news

- Advertisement -spot_img