- Advertisement -spot_img

TAG

siddaramaiah

ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕರೆ ಮಾತ್ರ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಯಲಹಂಕದಲ್ಲಿ 14...

ಮೇ 7 ರಂದು ಕೃಷ್ಣಾ ನ್ಯಾಯಾಧೀಕರಣ ಸಭೆ: ಗೆಜೆಟ್ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರದ ಜಲಶಕ್ತಿ ಸಚಿವರು ಮೇ 7 ರಂದು ಕೃಷ್ಣಾ ಕಣಿವೆಯ ಸಭೆಯನ್ನು ಕರೆದಿದ್ದು, ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.ಸಭೆಗೆ...

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಕಳಸದ ರಂಜಿತ್, ನಾಗರಾಜ್, ಸಫ್ವಾನ್, ಕಲಂದರ್ ಶಾಫಿ ಸೇರಿ 8 ಆರೋಪಿಗಳ ಬಂಧನ

ಮಂಗಳೂರು: ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಕಳಸದ ರಂಜಿತ್, ನಾಗರಾಜ್, ಸಫ್ವಾನ್, ಕಲಂದರ್ ಶಾಫಿ ಸೇರಿ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 8 ಶಂಕಿತ ಆರೋಪಿಗಳ ಪೈಕಿ ಇಬ್ಬರು...

ಕನ್ನಡವನ್ನು ಪಹಲ್ಹಾಮ್‌ ಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ಕರವೇ ದೂರು; ರಾಜ್ಯಕ್ಕೆ ಕಾಲಿಡದಂತೆ ತಾಕೀತು

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್‌ ಕಾಲೇಜ್ ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಂ  ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣ...

ಮತಾಂಧತೆಯ ಸೇಡು; ಶಾಂತಿ ಸುವ್ಯವಸ್ಥೆಗೆ  ಕೇಡು

ಮುಸ್ಲಿಂ ಸಮುದಾಯದ ನಾಯಕರುಗಳು ತಮ್ಮ ಸಮುದಾಯದ ಮತಾಂಧರನ್ನು ನಿಯಂತ್ರಿಸಬೇಕಿದೆ. ಪ್ರತೀಕಾರ ಮನೋಭಾವದ ಬದಲಾಗಿ ಕಾನೂನಾತ್ಮಕ ಹಾಗೂ ಅಹಿಂಸಾತ್ಮಕ ಸಂಘಟಿತ ಹೋರಾಟವನ್ನು ರೂಪಿಸಿಕೊಳ್ಳಬೇಕಿದೆ. ಇಲ್ಲದೇ ಹೋದರೆ ಧಾರ್ಮಿಕ ದ್ವೇಷ ಹಾಗೂ ಮತಾಂಧತೆಯ ಆವೇಶಗಳು ಎರಡೂ...

ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಟ್ರಾಫಿಕ್‌ ಜಾಮ್;‌ ಪರದಾಡುತ್ತಿರುವ ವಾಹನ ಸವಾರರು

ಬೆಂಗಳೂರು: ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಆರಂಭವಾಗಿದೆ. ಗುಡುಗು ಮಿಂಚು ಸಹಿತ ಎಡಬಿಡದೆ ಮಳೆಯಾಗುತ್ತಿದೆ. ಮಳೆ ಸಂಜೆ ನಂತರ ಆರಂಭವಾಗಿದ್ದು, ಉದ್ಯೋಗಿಗಳು ಮನೆ ತಲುಪುವ ಧಾವಂತದಲ್ಲಿದ್ದರೂ ಮಳೆಯಲ್ಲಿ ಸಿಲುಕಿದ್ದಾರೆ. ಅಂಗಡಿ ಮುಂಗಟ್ಟುಗಳ...

60 ಸಾವಿರ ಶಿಕ್ಷಕರ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಸರ್ಕಾರಕ್ಕೆ ಬಿಳಿಮಲೆ ಆಗ್ರಹ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60 ಸಾವಿರ ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಭರ್ತಿ ಮಾಡದಿದ್ದಲ್ಲಿ ಶಾಲೆಗಳು ಅಧೋಗತಿಗೆ ತಲುಪಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ...

ಕರಾವಳಿ: ಕೋಮು ಹಿಂಸೆ ನಿಯಂತ್ರಣದಲ್ಲಿ ಕಾಂಗ್ರೆಸ್ ಮತ್ತೆ ಸೋತಿತೇ?

ಯಾವ ಜಿಲ್ಲೆಯಲ್ಲೂ ಇಲ್ಲದ ಹೊಂದಾಣಿಕೆ ಮತೀಯವಾದಿ  ನಾಯಕರ ನಡುವೆ ಮತ್ತು ಕಾಂಗ್ರೆಸ್, ಬಿಜೆಪಿ , ಎಸ್ ಡಿ ಪಿ ಐ ಪಕ್ಷದ  ನಡುವೆ ಇದೆ. ಅದೇ ರೀತಿ ಯಾವ ಜಿಲ್ಲೆಯಲ್ಲೂ ಕಾಣದ ಮತೀಯ...

ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ; ಆ ಲಾವಣಿ ಯಾವುದು?

ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ, ವಿಗ್ರಹಗಳ...

RSS ನೂರು ವರ್ಷಗಳಿಂದ ಶೂದ್ರರು ಮತ್ತು ದಲಿತರ ಮೀಸಲಾತಿ ವಿರೋಧಿ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ...

Latest news

- Advertisement -spot_img