ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಭದ್ರತೆ ನೀಡಲು ನಿರ್ಧರಿಸಲಾಗಿದೆ. ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿಗಳು ಎಲ್ಲಾ ಅಣೆಕಟ್ಟುಗಳ ಇಂಜಿನಿಯರುಗಳಿಗೆ ಅವರು ಭದದ್ರತೆ ಕಲ್ಪಿಸಲು ಸೂಚನೆ ನೀಡಿದ್ದಾರೆ.
ತಮ್ಮ ನಿಗಮ ಮತ್ತು...
ಮಂಡ್ಯ: ಮಂಡ್ಯದ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ತಾಲ್ಲೂಕು ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...
ಬೆಂಗಳೂರು :ಪಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್...
ಮಂಗಳೂರು:ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನ ನಡೆಸಿದ ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಆಪರೇಷನ್ ಸಿಂಧೂರ ನಡೆಸಿದ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಕಟ್ಟೆಚ್ಚರ...
ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂಧೂರ ಮೂಲಕ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಡ್ಯ...
ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಯಾದಗಿರಿ, ದಾವಣಗೆರೆಯ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ...
ಬೆಳಗಾವಿ: ಬುಧವಾರ ಮುಂಜಾನೆ ಭಾರತ ಪಾಕಿಸ್ತಾನದ ಮೇಲೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಇಂಚಿಂಚೂ ವಿವರಗಳನ್ನು ಜಗತ್ತಿನ ಮುಂದೆ ತೆರೆದಿಟ್ಟ ಕರ್ನಲ್ ಸೋಫಿಯಾ ಖುರೇಶಿ ಅವರು ಬೆಳಗಾವಿಯ ಸೊಸೆ ಎಂದು ತಿಳಿದು ಬಂದಿದೆ.
ಈ...
ಬೆಂಗಳೂರು: ಪ್ರಯಾಣಿಕರ ಅನುಭವವನ್ನುಸುಗಮಗೊಳಿಸಲು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಸದಾ ಮುಂದು. ಈ ಪ್ರಯತ್ನದ ಭಾಗವಾಗಿ, ಬಿಎಂಆರ್ ಸಿಎಲ್ ಬೈಯಪ್ಪನಹಳ್ಳಿ ಮೆಟ್ರೋ ನಿಲ್ಯಾಣದಲ್ಲಿ 10 ನೂತನ...
ಕೋಲಾರ: ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಗೆ ನೇಮಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನ್ ದಾಸ್ ಮತ್ತು ಅವರ ಏಕ ಸದಸ್ಯ ಆಯೋಗವು ಇಂದು ಕೋಲಾರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಜಾತಿ ಸಮೀಕ್ಷೆ ಪ್ರಕ್ರಿಯೆಯ...