- Advertisement -spot_img

TAG

siddaramaiah

ವಿಧಾನಮಂಡಲದಲ್ಲಿ ಅಗಲಿದ ಗಣ್ಯರಿಗೆ ಸಂತಾಪ; ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಮಂಡಲದ ಅಧಿವೇಶನದಲ್ಲಿ ಇತ್ತೀಚೆಗೆ ಅಗಲಿದ ಗಣ್ಯರಿಗೆ  ಸಂತಾಪ ಸೂಚಿಸಿದರು. ಮಾಜಿ ಸಚಿವ ಹಾಲಿ ಸಂಸದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಹೆಚ್.ವೈ.ಮೇಟಿ ಅವರನ್ನು ಕುರಿತು ಮಾತನಾಡಿ...

ಅನ್ನಭಾಗ್ಯ ಅಕ್ಕಿ ರಫ್ತು: ಅಕ್ರಮ ಸಾಗಾಟ ವಿರುದ್ಧ ಕ್ರಮದ ಭರವಸೆ ನೀಡಿದ ಸಚಿವ ಕೆ ಎಚ್‌ ಮುನಿಯಪ್ಪ

ಬೆಳಗಾವಿ: ಅನ್ನಭಾಗ್ಯ ಯೋಜನೆಯಡಿಯಲ್ಲಿ ಜನವರಿಯಿಂದ 5 ಕೆಜಿ ಅಕ್ಕಿಗೆ ಬದಲಾಗಿ ʻಇಂದಿರಾ ಕಿಟ್ʼ ವಿತರಿಸುವುದಾಗಿ ಆಹಾರ ಮತ್ತು ನಾಗರಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ...

ಕೆಎಸ್‌ ಆರ್‌ ಟಿಸಿ ಬಸ್‌ ಗಳ ಮೇಲೆ ಶಿವಸೇನೆ ದಾಳಿ: ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಬಂದ್

ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕೆಎಸ್‌ ಆರ್‌ ಟಿಸಿ ಬಸ್ ಗೆ ಶಿವಸೇನಾ ಕಾರ್ಯಕರ್ತರು ಜೈ ಮಹಾರಾಷ್ಟ್ರ ಎಂಬ ಸ್ಟಿಕ್ಕರ್ ಅಂಟಿಸಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ, ಇಂದು ಮಧ್ಯಾಹ್ನದಿಂದ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ...

ಬಿಜೆಪಿ, ಜೆಡಿಎಸ್‌ ಮಂಡಿಸುವ ಅವಿಶ್ವಾಸ ನಿರ್ಣಯಕ್ಕೆ ಸೋಲು ಶತಃಸಿದ್ದ: ಸಚಿವ ಬೈರತಿ ಸುರೇಶ್

ಬೆಳಗಾವಿ: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ರಾಜ್ಯದ ಸಮಸ್ಯೆಗಳನ್ನು ಕುರಿತು ಬಿಜೆಪಿ ಸಂಸದರು ತುಟಿ ಬಿಚ್ಚುತ್ತಿಲ್ಲ:ಡಿಸಿಎಂ ಡಿ.ಕೆ ಶಿವಕುಮಾರ್ ಆರೋಪ

ಬೆಂಗಳೂರು: ಕಬ್ಬು ಬೆಳೆಗಾರರು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳನ್ನು ಕುರಿತು ರಾಜ್ಯದ ಬಿಜೆಪಿ ಸಂಸದರು ಇದುವರೆಗೂ ಧ್ವನಿ ಎತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ...

ಮೆಕ್ಕೆಜೋಳ ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟಿಲ್ಲ: ಸಚಿವ ಚಲುವರಾಯಸ್ವಾಮಿ ಆರೋಪ

ಬೆಳಗಾವಿ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡರೂ‌ ಮೆಕ್ಕೆ ಜೋಳ‌ ಖರೀದಿಗೆ ಒಪ್ಪಿಗೆ ಕೊಡಲಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಆಪಾದಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆಗೆ ಈಗಾಗಲೇ...

ಡಿಸೆಂಬರ್‌ 6- ನಮ್ಮ ನಡುವೆ ಸದಾ ಇರಬೇಕಾದ ದಾರ್ಶನಿಕ ಚಿಂತಕನ ಬೌದ್ಧಿಕ ಹಂದರ

ಅಂಬೇಡ್ಕರ್‌ ಪರಿನಿಬ್ಬಾಣದ ದಿನ ಬಲಪಂಥೀಯ ಸಾಂಸ್ಕೃತಿಕ ರಾಜಕಾರಣಕ್ಕೆ ತುತ್ತಾಗಿರುವ ಮಿಲೆನಿಯಂ ಸಮಾಜಕ್ಕೆ ಇತಿಹಾಸದ ಅರಿವು, ವರ್ತಮಾನದ ಪ್ರಜ್ಞೆ ಮತ್ತು ಭವಿಷ್ಯದ ಉದಾತ್ತ ಕಲ್ಪನೆಗಳನ್ನು ಪರಿಚಯಿಸಬೇಕಿದೆ. ಡಾ. ಬಿ. ಆರ್.‌ ಅಂಬೇಡ್ಕರ್‌ ಈ ದೃಷ್ಟಿಯಿಂದ...

ಬಾಬಾಸಾಹೇಬರು ಕೇವಲ ಒಬ್ಬ ವ್ಯಕ್ತಿಯಲ್ಲ, ಅವರೊಂದು ಶಕ್ತಿ- ಡಾ. ಎಸ್.ಪಿ. ಗೌಡರ

ರಾಣೆಬೆನ್ನೂರು: ಇಂದಿನ ಊರುಗಳಲ್ಲಿ ದೊಡ್ಡದೊಡ್ಡ ದೇವಾಲಯಗಳು ಏಳುತ್ತಿವೆ, ಶಾಲೆಗಳು ಬೀಳುತ್ತಿವೆ ಇದು ಬಾಬಾ ಸಾಹೇಬ ಅಂಬೇಡ್ಕರರ ತತ್ವಾದರ್ಶಗಳನ್ನು ಪಾಲಿಸದೇ ಇರುವುದರ ಪ್ರತೀಕವಾಗಿದೆ ಎಂದು ಪ್ರಾಂಶುಪಾಲ ಡಾ. ಎಸ್.ಪಿ. ಗೌಡರ ಅಭಿಪ್ರಾಯ ಪಟ್ಟರು. ಸುಣಕಲ್ಲಬಿದರಿಯ ಸರ್ಕಾರಿ...

ಜಾತಿ ವ್ಯವಸ್ಥೆಯಿಂದ ಉಂಟಾಗಿರುವ ಅಸಮಾನತೆ ತೊಡೆದು ಹಾಕಲು ಗ್ಯಾರಂಟಿ ಜಾರಿ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಹಾಸನ: ಅಸಮಾನತೆ ತೊಡದು ಹಾಕದವರೆಗೆ ಸ್ವಾತಂತ್ರ್ಯದ ಉದ್ದೇಶ ಈಡೇರುವುದಿಲ್ಲ ಎಂಬ ಉದ್ದೇಶದಿಂದಲೇ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜಾತಿ ವ್ಯವಸ್ಥೆಯಿಂದಾಗಿ ಉಂಟಾಗಿರುವ ಅಸಮಾನತೆ ತೊಡದು ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ...

ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ; ಮಂಡ್ಯಕ್ಕೆ ನೀಡಿರುವ ಕೊಡುಗೆ ಏನೆಂದು ಕುಮಾರಸ್ವಾಮಿ ಉತ್ತರಿಸಲಿ: ಸಿಎಂ ಸಿದ್ದರಾಮಯ್ಯ ಸವಾಲು

ಹಾಸನ: ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ. ಮಂಡ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಹಿಂದ...

Latest news

- Advertisement -spot_img