- Advertisement -spot_img

TAG

siddaramaiah

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿಯ ಬಿಂಬಗಳಿವೆ: ಕೆ.ವಿ.ಪ್ರಭಾಕರ್ 

ಬೆಂಗಳೂರು : ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.  ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ  ವರ್ಷದ ವ್ಯಕ್ತಿ ಪ್ರಶಸ್ತಿ...

ಕೋವಿಡ್‌ ಲಸಿಕೆ ಕಡ್ಡಾಯವಾಗಿರಲಿಲ್ಲವೇ? ಹಾಗಿದ್ದರೆ, ಇವೇನು……??

ಲಸಿಕೆ ನೀಡುವಾಗ, ಅದು ತನ್ನ ದೊಡ್ಡ ಸಾಧನೆ, ಅದರ ಕ್ರೆಡಿಟ್ಟೆಲ್ಲ ತನಗೆ ಮಾತ್ರ ಸೇರಬೇಕು ಎನ್ನುವಂತೆ ಕೇಂದ್ರ ಸರ್ಕಾರ ವರ್ತಿಸಿದ್ದನ್ನು ನಾವೆಲ್ಲ ಕಂಡಿದ್ದೇವೆ. ಎಷ್ಟರ ಮಟ್ಟಿಗೆಂದರೆ, ಲಸಿಕೆ ಸರ್ಟಿಫಿಕೇಟ್‌ಗಳಲ್ಲಿ ಪ್ರಧಾನಿ ಮೋದಿಯವರ ಫೋಟೊ...

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ : ಸಿದ್ದರಾಮಯ್ಯ

ಹಾವೇರಿ: ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಭರ್ತಿ 1000 ದಿನ ಪೂರ್ಣಗೊಂಡಿದ್ದು, ಶನಿವಾರ ಫೆ.14, ಹಾವೇರಿಯಲ್ಲಿ ಬೃಹತ್ ಸಮಾವೇಶ ನಡೆಸಿ 3 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ನೀಡಲಾಗುವುದು ಎಂದು...

ವಂದೇ ಮಾತರಂ ಏನೀ ವಿವಾದಂ?

ನಮ್ಮ ದೇಶ ಯಾವುದೇ ಒಂದು ಧರ್ಮ ಸಮುದಾಯಕ್ಕೆ ಸೇರಿದ್ದಲ್ಲ. ಈ ಭೂಮಿ ಇಲ್ಲಿ ವಾಸಿಸುವ ಎಲ್ಲಾ ಕುಲ ಮತ ಜಾತಿ ಧರ್ಮೀಯರಿಗೂ ಸಂಬಂಧಿಸಿದ್ದಾಗಿದೆ. ಇದು ಜ್ಯಾತ್ಯತೀತ ಧರ್ಮನಿರಪೇಕ್ಷ ಸಮಾಜವಾದಿ ದೇಶ ಎಂಬುದು ನಮ್ಮ...

ಅಣೆಕಟ್ಟುಗಳು ಆಧುನಿಕ ಭಾರತದ ದೇವಾಲಯಗಳು : ಸಿದ್ದರಾಮಯ್ಯ

ಬೆಂಗಳೂರು : ಅಣೆಕಟ್ಟುಗಳು ಆಧುನಿಕ ಭಾರತದ ದೇವಾಲಯಗಳು. ನಮ್ಮ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಅಣೆಕಟ್ಟುಗಳನ್ನು ಆಧುನಿಕ ಭಾರತದ ದೇವಾಲಯಗಳು ಎಂದು ಕರೆದಿದ್ದರು. ಅವು ಕೇವಲ ಕಾಂಕ್ರೀಟ್ ರಚನೆಗಳಲ್ಲ,...

ಮನೆ ಬಾಗಿಲಿಗೆ ಇ-ಪೌತಿ ಖಾತೆ – ವಾರಸುದಾರರು ಸಹಕರಿಸಲು ಮನವಿ : ಕೃಷ್ಣ ಭೈರೇಗೌಡ

ಶಿವಮೊಗ್ಗ : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ, ಗ್ರಾಮ ಸೇವಕರು ಮನೆ ಬಾಗಿಲಿಗೆ ಬಂದು ಮೃತ ವ್ಯಕ್ತಿಗಳ ಹೆಸರಿನಲ್ಲಿರುವ ಜಮೀನುಗಳನ್ನು ಅವರ ವಾರಸುದಾರರ ಹೆಸರಿಗೆ ಪೌತಿ ಖಾತೆ ಮಾಡಿಕೊಡುವ ಅಭಿಯಾನ ಕೈಗೊಂಡಿದ್ದು...

ರಾಜಕಾರಣದಲ್ಲಿ ಇರುವವರು ರಾಜಕಾರಣ ಮಾಡಲೇ ಬೇಕು : ಡಿ ಕೆ ಶಿವಕುಮಾರ್

ನವದೆಹಲಿ : ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.  ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ...

ಆರ್.ಟಿ.ಐ ಕಾರ್ಯಕರ್ತನ ಮೇಲೆ ಹಲ್ಲೆ; ವಿಡಿಯೋ ವೈರಲ್

ಅರಕಲಗೂಡು: ಆರ್.ಟಿ.ಐ ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನಲ್ಲಿ ನಡೆದಿದೆ. ಆರ್.ಟಿ.ಐ ಕಾರ್ಯಕರ್ತ ಬಸವನಹಳ್ಳಿ ರವಿ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು ಹಲ್ಲೆಯ ವಿಡಿಯೋ ಜಿಲ್ಲೆಯಾದ್ಯಂತ ವೈರಲ್ ಆಗಿದೆ. ಬಸವನಹಳ್ಳಿ ರವಿ,...

ಮಾರುಕಟ್ಟೆಯಲ್ಲಿ ದರ ಕುಸಿತ; ಕೊತ್ತಂಬರಿ ಬೆಳೆದ ರೈತರಲ್ಲಿ ಆತಂಕ

ಕೋಲಾರ : ಮಾರುಕಟ್ಟೆಯಲ್ಲಿ ದರ ಕುಸಿದ ಪರಿಣಾಮ ಕೊತ್ತಂಬರಿ ಬೆಳೆದಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರೈತರು ಕೊತ್ತಂಬರಿ ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ಒಂದು ಕಟ್ಟು ಕೊತ್ತಂಬರಿ ಸೊಪ್ಪು 2 ರಿಂದ...

Latest news

- Advertisement -spot_img