“ಇಂದು ದೇಶದಲ್ಲಿ ದೊಡ್ಡ ದೊಡ್ಡ ಘಟನೆಗಳು ಸಂಭವಿಸುತ್ತಿವೆ. ದೇಶದ ಮಾನ ಸಮ್ಮಾನ ಹೆಚ್ಚುತ್ತಿದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ, ಈ ಮಾನ ಸಮ್ಮಾನವು ಯುವಜನತೆಯ ಕನಸಿನೊಂದಿಗೆ ಸಂಬಂಧ ಹೊಂದಿದೆಯೇ? ಇದರಿಂದ ದೇಶದ ಯುವಜನರಿಗೆ...
ಡಿವೈಎಫ್ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ
ಮಂಗಳೂರು, ಫೆ. 25: ದೇಶದಲ್ಲಿ ಹಿಂದೆಂದೂ ಕಾಣದ ನಿರುದ್ಯೋಗ ಅಸಮಾನತೆಯ ಹಲವು ಸಮಸ್ಯೆಗಳ ನಡುವೆ ಯುವ ಜನತೆ ಮತಾಂಧತೆ, ಭ್ರಮೆಯ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದು ಅದರಿಂದ ಹೊರ ತರುವಲ್ಲಿ...
ಯಾದಗಿರಿ ಜಿಲ್ಲೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸುರಪುರ ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಘಾತವಾದ ಹಿನ್ನೆಲೆಯಲ್ಲಿ ಅವರನ್ನು...
ಬೆಂಗಳೂರು : ʼಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುವ ಬದಲು ತಾವು ಸಹ ಈ ಗ್ಯಾರಂಟಿಗಳ ಭಾಗ ಎಂಬುದು ತಿಳಿಯದೆ ಗೇಲಿ ಮಾಡುತ್ತಿದ್ದರು. ಇವುಗಳನ್ನು ಗೇಲಿ ಮಾಡುವ ಮೊದಲು ಒಂದು ಕ್ಷಣ...
ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುವುದು ಎಂದು ಗ್ರಾಮೀಣಾಭೀವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಭಾರತದ ಸಂವಿಧಾನ ಜಾರಿಯಾದ 75ನೇ ವರ್ಷಾಚರಣೆಯ ಅಂಗವಾಗಿ ಬೆಂಗಳೂರಿನ...
“ಮೋದಿ ಸರಕಾರ ಮೊದಲು ಜನರನ್ನು ಪರಸ್ಪರ ಜಗಳಾಡಿಸುತ್ತದೆ. ಈ ನಡುವೆ ನಿಮ್ಮ ಹಣವನ್ನು ಲೂಟಿ ಮಾಡುತ್ತಾರೆ. ನಿಮ್ಮ ಹಣ ದೋಚಿ ಅದಾನಿಗೆ ಕೊಡುತ್ತಾರೆ. ಇದೇ ರೀತಿಯಲ್ಲಿ ಮೋದಿ ಸರಕಾರ ‘ಅಗ್ನಿವೀರ’ ಯೋಜನೆಯನ್ನು...
ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿಯಾಗಿದೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಹೋಗುವ ನೀತಿಗೆಟ್ಟ ಸರ್ಕಾರವಾಗಿದೆ. ಈ ಸರ್ಕಾರ ಪ್ರಜಾಪ್ರಭುತ್ವಕ್ಕೆ ಅವಮಾನ...
ಮಂಗಳೂರು: ಡಿವೈಎಫ್ಐನ 12ನೇ ಕರ್ನಾಟಕ ರಾಜ್ಯ ಸಮ್ಮೇಳನವು ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯೊಂದಿಗೆ 2024ರ ಫೆಬ್ರವರಿ 25 - 27ರ ವರೆಗೆ ಮಂಗಳೂರಿನ ಉಳ್ಳಾಲದ ಕಲ್ಲಾಪು ಬಳಿ ಇರುವ...
ಮಾರ್ಚ್ ತಿಂಗಳಲ್ಲಿ ಮುಖ್ಯವಾದ ಬ್ಯಾಂಕ್ ವ್ಯವಹಾರ, ಶೀಘ್ರ ಹಣ ವಿನಿಮಯ ಕೆಲವನ್ನು ಇಟ್ಟುಕೊಂಡಿದ್ದರೆ ದಯವಿಟ್ಟು ಈ ಸುದ್ದಿಯನ್ನು ಓದಲೇ ಬೇಕು. ಈ ವರ್ಷ ಮಾರ್ಚ್ ನಲ್ಲಿ ಸಾಲು ಸಾಲು ಹಬ್ಬ ಹರಿದಿನಗಳು ಬರಲಿದ್ದು,...
ಬಿಡಿಯಾಗಿ ಸಿಗರೇಟ್ ಮಾರಾಟಕ್ಕೆ ನಿರ್ಬಂಧ ಹಾಗೂ ಹುಕ್ಕಾ ಬಾರ್ ಸಂಪೂರ್ಣ ನಿಷೇಧ ಅಂಶವನ್ನೊಳಗೊಂಡ ಸಿಗರೇಟುಗಳ ಮತ್ತು ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ...