- Advertisement -spot_img

TAG

siddaramaiah

ಉತ್ತರ ಕನ್ನಡದ ಸಿದ್ದಾಪುರದಲ್ಲಿ ಮಂಗನ ಕಾಯಿಲೆ ಹೆಚ್ಚಳ: ಜನರಲ್ಲಿ ಆತಂಕ

ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮಂಗನ ಕಾಯಿಲೆ (Monkey Fever) ಆತಂಕ ಹೆಚ್ಚಾಗುತ್ತಿದೆ. ಅದರಲ್ಲೂ ಸಿದ್ದಾಪುರ ತಾಲೂಕಿನಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾಯಿಲೆಯಿಂದ ಬಳಲುತ್ತಿದ್ದ ಜಿಡ್ಡಿ ಎಂಬ ಗ್ರಾಮದ 65 ವರ್ಷದ ವೃದ್ಧೆ...

ಬಾಂಬೆ ಬಾಯ್ಸ್, ದಿಲ್ಲಿ ಫ್ರೆಂಡ್ಸ್ ಯಾರು ಬೇಕಾದ್ರೂ ಕಾಂಗ್ರೆಸ್ ಗೆ ಬನ್ನಿ : ಓಪನ್ ಆಫರ್ ಕೊಟ್ರು ಪ್ರಿಯಾಂಕ್ ಖರ್ಗೆ

ಬಾಂಬೆ ಬಾಯ್ಸ್, ದಿಲ್ಲಿ ಫ್ರೆಂಡ್ಸ್ ಯಾರು ಬೇಕಾದ್ರೂ ಕಾಂಗ್ರೆಸ್ ಪಕ್ಷಕ್ಕೆ ಬರಬಹುದು. ಬರುವವರಿಗೆ ಓಪನ್ ಆಫರ್ ನೀಡ್ತಾ ಇದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗ ಆಹ್ವಾನ ನೀಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ...

ಭಾರತ್‌ ಜೋಡೋ ನ್ಯಾಯ ಯಾತ್ರೆ | 39ನೆಯ ದಿನ

ಈ ಯಾತ್ರೆಯ ಗುರಿ ಜನರಿಗೆ ನ್ಯಾಯ ಕೊಡಿಸುವುದು. ದ್ವೇಷದ ಬಾಜಾರಿನಲ್ಲಿ ಪ್ರೀತಿಯ ಅಂಗಡಿ ತೆರೆಯುವುದು. ಇದು ಭಾರತ ಜೋಡೋ ಯಾತ್ರೆಯ ಘೋಷಣೆಯಾಗಿತ್ತು. ಯಾಕೆಂದರೆ ದೇಶವು ದ್ವೇಷ ಮತ್ತು ಹಿಂಸೆಯದ್ದಲ್ಲ. ಬದಲಿಗೆ ಪ್ರೀತಿ ಮತ್ತು...

ಬದುಕನ್ನೇ ಬರಹವಾಗಿಸಿದ ಕೆ ಟಿ ಗಟ್ಟಿ

ತನ್ನಪಾಡಿಗೆ ತಣ್ಣಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದ ಖ್ಯಾತ ಕಾದಂಬರಿಕಾರ, ಭಾಷಾ ತಜ್ಞ, ಕೆ ಟಿ ಗಟ್ಟಿಯವರು ಶಾಶ್ವತವಾಗಿ ನೇಪಥ್ಯಕ್ಕೆ ಸರಿದಿದ್ದಾರೆ. ಕನ್ನಡ ಪ್ಲಾನೆಟ್‌ ಅಗಲಿದ ಚೇತನಕ್ಕೆ ಗೌರವದ ನಮನಗಳನ್ನು ಸಲ್ಲಿಸುತ್ತದೆ....

ಎಲ್ಲಾ ಶಾಲೆಗಳಲ್ಲಿ ‘ನಾಡಗೀತೆ’ ಹಾಡುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ‘ತಿದ್ದುಪಡಿ’ ಆದೇಶ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ. ತಿದ್ದುಪಡಿ ಆದೇಶದಲ್ಲಿ, ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾ. ಕುವೆಂಪುರವರ...

ಕಿತ್ತೂರು ಕಥನ | ಭಾಗ 4

ಈಗೇಕೆ ಚೆನ್ನಮ್ಮ? ದಿಟ್ಟ ಹೆಣ್ಣು ಚೆನ್ನಮ್ಮ ತನ್ನ ನಾಯಕತ್ವದ ಗುಣ ಮೆರೆದು ಮೊದಲ ಗೆಲುವು ಸಾಧಿಸಿ200 ವರ್ಷಗಳು ಕಳೆದ ಈ ಹೊತ್ತಿನಲ್ಲಿ, ನಾವು, ಈ ನೆಲದ ಮಹಿಳೆಯರು, ದೇಶಕ್ಕಾಗಿ ನೆಲಕ್ಕಾಗಿ ಸಮರ್ಥವಾಗಿ ಯೋಚಿಸಿ ಮುಂದಡಿಯಿಡಬಲ್ಲೆವೆಂದು ತೋರಿಸಬೇಕಾಗಿದೆ. ಚೆನ್ನಮ್ಮನ ನೆಲದ ನಾವು ಅವಳ ಹೆಸರು, ಕ್ರಿಯೆಗಳಿಂದ ಸ್ಫೂರ್ತಿ ಪಡೆದು ಕಾರ್ಯೋನುಖರಾಗುತ್ತೇವೆ ಎಂದು ಸಾರುವ ವೇದಿಕೆಯಾಗಿ  ʼನಾನೂ ರಾಣಿ ಚೆನ್ನಮ್ಮʼ ರಾಷ್ಟ್ರೀಯ ಆಂದೋಲನವು ಇಂದು ಫೆಬ್ರವರಿ 21 ರಂದು ಕಿತ್ತೂರಿನಲ್ಲಿ  ಚಾಲನೆಗೊಂಡಿದೆ. ಈ ಹಿನ್ನೆಲೆಯಲ್ಲಿ ಡಾ. ಎಚ್‌ ಎಸ್‌ ಅನುಪಮಾ ಈ ಲೇಖನವನ್ನು ವಿಶೇಷವಾಗಿ ಸಿದ್ಧಪಡಿಸಿದ್ದಾರೆ. ಲೇಖನದ  ನಾಲ್ಕನೆಯ ಹಾಗೂ ಕೊನೆಯ ಭಾಗ ಇಲ್ಲಿದೆ.  ಕಿತ್ತೂರು ಭಾರೀ ದೊಡ್ಡ ರಾಜ್ಯವಲ್ಲ. ಈಗಿನ ಬೆಳಗಾವಿ, ಧಾರವಾಡ, ಉತ್ತರಕನ್ನಡ ಜಿಲ್ಲೆಗಳ ಒಂದಷ್ಟು ಭಾಗ ಸೇರಿ, ಅಜಮಾಸು ಒಂದು ಜಿಲ್ಲೆಯಷ್ಟಿರಬಹುದಾದ ಸಂಸ್ಥಾನ...

ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ, ಕೋಮುವಾದಿಯಾಗಿದ್ದರೆ ಅಲ್ಲೇ ಇರಿ: ಸಿ.ಎಂ

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಸುಪ್ರೀಂ ಕೋರ್ಟ್‌ ಖ್ಯಾತ ವಕೀಲ ಫಾಲಿ ನಾರಿಮನ್ ನಿಧನ

ಸುಪ್ರೀಂ ಕೋರ್ಟ್‌ನ (Supreme Court) ಹಿರಿಯ ವಕೀಲ, ಮಾಜಿ ಸಾಲಿಸಿಟರ್‌ ಜನರಲ್‌ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು. ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ವೃತ್ತಿ...

ಭಾರತ್ ಜೋಡೋ ನ್ಯಾಯ ಯಾತ್ರೆ | 38ನೆಯ ದಿನ

ಉತ್ತರಪ್ರದೇಶದಲ್ಲಿ ಶಿಕ್ಷಕರ ಹುದ್ದೆಗಾಗಿ ಯುವಜನರು ಎರಡು ವರ್ಷಗಳಿಂದ ಅಲೆದಾಡುತ್ತಿದ್ದಾರೆ. ಪ್ರತಿದಿನ ಅವರ ಪ್ರತಿಭಟನಾ ಪ್ರದರ್ಶನದ ಫೋಟೋ ಬರುತ್ತದೆ. ಅವರಿಗೆ ಬಿಜೆಪಿ ಸರಕಾರ ಪೊಲೀಸರಿಂದ ಹೊಡೆಸುತ್ತದೆ. ಆಮೇಲೆ ವಾಹನದಲ್ಲಿ ಅವರನ್ನು ತುಂಬಿ ದೂರ ಎಸೆಯುತ್ತದೆ....

ಕರುಣೆ ಇಲ್ಲದ ಕಾಲವೇ! ; ಕೆಂಗನಾಳ ಸಾವು ನ್ಯಾಯವೇ?

ʼಜನಪದರುʼ ಎನ್ನುವ ಸಾಂಸ್ಕೃತಿಕ ತಂಡದ ಹುಟ್ಟಿಗೆ ಕಾರಣರಾದ, ಗ್ರಾಮೀಣ ರಂಗಭೂಮಿಗೆ ಅನನ್ಯ ಕೊಡುಗೆ ನೀಡಿದ ನಾಟಕ ಅಕಾಡೆಮಿ ರಂಗಪ್ರಶಸ್ತಿ ಪುರಸ್ಕೃತ ಜಗದೀಶ್‌ ಕೆಂಗನಾಳ ರಂಗದಿಂದ ನೇಪಥ್ಯಕ್ಕೆ ಸರಿದಿದ್ದಾರೆ. ಅಗಲಿದ ತಮ್ಮ...

Latest news

- Advertisement -spot_img