ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಆರೋಗ್ಯ ಸಚಿವ ದಿನೇಶ್...
ಮಾಧ್ಯಮಗಳು ಮತ್ತು ಪತ್ರಕರ್ತರನ್ನು ನಾಯಿಗಳಿಗೆ ಹೋಲಿಕೆ ಮಾಡಿ ಮಾತನಾಡಿದ ಸಂಸದ ಅನಂತ್ ಕುಮಾರ್ ಹೆಗಡೆ ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಮತ್ತು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಕರ್ನಾಟಕ...
“ಆದಿವಾಸಿಗಳು ಭಾರತದ ಮೊದಲ ಮಾಲೀಕರು, ದೇಶದಲ್ಲಿ ಇರುವ ಜಲ, ಜಮೀನು ಮತ್ತು ಧನಸಂಪತ್ತಿನ ನಿಜ ಮಾಲೀಕರು ಎಂದರೆ ಆದಿವಾಸಿಗಳು, ಅದಿವಾಸಿ ಶಬ್ದದೊಂದಿಗೆ ಜಲ, ಜಂಗಲ್ ಜಮೀನಿನ ಅಧಿಕಾರ ಜೋಡಿಕೊಂಡಿದೆ, ವನವಾಸಿ ಎಂಬುದರಲ್ಲಿ ಆ...
ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆಯಿಂದ ರಾಜ್ಯದ ಬಿಜೆಪಿ ನಾಯಕರಿಗೆ ಗೆಲುವು ಸುಲಭ ಮಾರ್ಗವಾಗಿತ್ತು. ಆದರೆ ಈ ಬಾರಿ ಬಿಜೆಪಿ ಗೆಲುವಿನ ಹಾದಿ ಅಷ್ಟು ಸುಲಭವಾಗಿಲ್ಲ. ಕಳೆದ ಬಾರಿಗಿಂತ ಈ...
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ನಾವು ಈಗಾಗಲೇ ಲೋಕಸಭೆ ಚುನಾವಣೆಗೆ ನಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದೇವೆ. ಇಂದು ನಾವು ಎರಡನೇ ಪಟ್ಟಿಯಲ್ಲಿ...
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂದು ಸಂಜೆ 5.30ಕ್ಕೆ ಸಲ್ಲಿಸಿದ್ದು, ಮಾರ್ಚ್ 15ರಂದು...
ಚಾಮರಾಜನಗರ ಮಾ 12: ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ...
ಚಾಮರಾಜನಗರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಮಾಡಿರುವ ಆರೋಪಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಿಡಿಯಾಗಿದ್ದು, ನೀರಿದ್ದರೆ ಅಲ್ವಾ ಕೊಡುವುದು? ನೀರು ಬಿಡ್ತಿದ್ದೇವೆ ಎಂಬುದು ಸುಳ್ಳು, ಒಂದು...
ಚಾಮರಾಜನಗರ ಮಾ 12: ಆರ್.ದ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಸ್ಮರಿಸಿದರು.
ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ...
ಲೋಕಸಭಾ ಚುನಾವಣೆಯ ಹಣಾಹಣಿ ರಂಗೇರುತ್ತಿದ್ದು, ಮಹತ್ವದ ಬೆಳವಣಿಯಲ್ಲಿ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಅವರನ್ನು ಮನವೊಲಿಸಲು ಮಾಜಿ...