- Advertisement -spot_img

TAG

siddaramaiah

ಬಿಜೆಪಿ ರೈತ ವಿರೋಧಿ: ಡಿಕೆ ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸುದ್ದಿಗಾರರ ಜೊತೆ...

ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಲು ಪೊಲೀಸರಿಗೆ ಸಹಕಾರ ನೀಡಲು ಸಿದ್ದ: ಸಿ.ಎಂ.ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ ,...

ರಾಜ್ಯದ ಜನತೆಗೆ ಶಾಕ್‌: ಡೀಸೆಲ್‌ ಬೆಲೆ ಲೀ.ಗೆ 2 ರೂ ಏರಿಕೆ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಡೀಸೆಲ್​ ಮೇಲಿನ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ, ಡೀಸೆಲ್...

ಭೂ ಮಸೂದೆಯ ಅನುಷ್ಠಾನಕ್ಕೆ ಅಡಿಪಾಯ ಹಾಕಿದ ಬಿ ಸುಬ್ಬಯ ಶೆಟ್ಟಿ

ಉಳುವವಗೆ ಹೊಲದೊಡೆತನದ ಸೂತ್ರಧಾರಿ, ಬಡ ಅಶಕ್ತ ಶೋಷಿತರ ಪರವಾಗಿದ್ದ ತುಳುನಾಡ ಕಣ್ಮಣಿ,  ಆದರ್ಶ ರಾಜಕಾರಣಿ  ಬಿ ಸುಬ್ಬಯ ಶೆಟ್ಟರು ಈಗ ಚಿರನಿದ್ರೆಗೆ ತೆರಳಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ಮೂರರಂದು ಅವರ ಬೆಂಗಳೂರಿನ ನಿವಾಸದಲ್ಲಿ...

ಮಾಧ್ಯಮವೆಂಬ ಮಾರುಕಟ್ಟೆಯಲ್ಲಿ  ಮಹಿಳೆಯ ಶೀಲವೆಂಬ  ರಮ್ಯ ಸರಕು

ಅನೌಪಚಾರಿಕ ಶಿಕ್ಷಣದ ಸಾಧನವಾಗಿ ಸಮಾಜವನ್ನು ತಿದ್ದಬೇಕಿದ್ದ ಮಾಧ್ಯಮವೇ ಯಾವುದನ್ನ ಖಂಡಿಸಬೇಕೋ ಅದನ್ನು ಟೊಂಕಕಟ್ಟಿ ಪ್ರಚಾರಗೊಳಿಸಿ ಕಾಲವನ್ನ  ಹಿಂದಕ್ಕೆಳೆಯುತ್ತಿದೆ. ದಶಕಕ್ಕೂ ಹೆಚ್ಚಿನ ಕಾಲ ನಾಡಿನ ಮನಸಾಕ್ಷಿಯನ್ನು ಕಲಕಿರುವ ಯುವತಿಯ ಅತ್ಯಾಚಾರ ಪ್ರಕರಣವೊಂದರ ಚರ್ಚೆ ಪರ್ಯಾಯ...

ಇ-ಕಾಮರ್ಸ್‌ ಆರಂಭಕ್ಕೆ ಎಂ ಎಸ್‌ ಐ ಎಲ್‌ ಸಿದ್ಧತೆ: ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ಸರಕಾರಿ ಸ್ವಾಮ್ಯದ ಎಂ ಎಸ್ ಐ ಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಪೋರ್ಟಲ್‌ ತೆರೆಯಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್‌ ಪೋರ್ಟಲ್‌ ಮಾದರಿಯಲ್ಲಿ ರಾಜ್ಯ ಸರ್ಕಾರಿ ಸೇರಿದಂತೆ ಖಾಸಗಿ...

ಕನ್ನಡ ಉಳಿದರೆ ಕಾಡು ಉಳಿಯುತ್ತದೆ: ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಅರಣ್ಯ ಪರಿಸರ ನಾಶವಾಗುವುದು ಸಾಂಸ್ಕೃತಿಕ ದೃಷ್ಠಿಕೋನದಿಂದ ಒಳ್ಳೆಯ ಬೆಳವಣಿಗೆಯಲ್ಲ. ಅರಣ್ಯವನ್ನು ಸಂರಕ್ಷಿಸಿದರೆ ಕನ್ನಡ ಸಂಸ್ಕೃತಿ ಉಳಿಯುತ್ತದೆ. ಅರಣ್ಯದ ಕುರಿತಾದ ಸಂಶೋಧನಾ ಚಟುವಟಿಕೆಗಳು ಕೂಡ ಕನ್ನಡದಲ್ಲಿ ನಿರ್ವಹಿಸಪಟ್ಟಲ್ಲಿ ಅದು ಕನ್ನಡದ ಉಳಿವಿಗೆ ತನ್ನದೇ...

ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಕಿತ್ತೂರು ರಾಣಿ ಚೆನ್ನಮ್ಮ ಅವರ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ರಾಷ್ಟ್ರೀಯ ಮಹತ್ವದ ಸ್ಮಾರಕವೆಂದು ಘೋಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ಗಡುವಿನ ಒಳಗೆ ಒಳಮೀಸಲಾತಿ ಅನುಷ್ಠಾನ ಮಾಡಬೇಕು : ಮಂದ ಕೃಷ್ಣ ಮಾದಿಗ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಒಳಮೀಸಲಾತಿ ಅನುಷ್ಠಾನ ಗೊಳಿಸಲು ಇಂದು ಮಾನ್ಯ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ (MRPS) ಮಾದಿಗ ದಂಡೋರದ ರಾಷ್ಟ್ರೀಯ ಅಧ್ಯಕ್ಷರಾದ ಮಂದ ಕೃಷ್ಣ ಮಾದಿಗ ಅವರ ನಿಯೋಗ ಮುಖ್ಯಮಂತ್ರಿ...

ಆರ್ಥಿಕವಾಗಿ ದುರ್ಬಲರಾದವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಲು ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು: ವೈದ್ಯಕೀಯ ತಪಾಸಣೆಗಾಗಿ ದೂರದ ಊರುಗಳಿಂದ ಪ್ರಯಾಣ ಮಾಡುವ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ,...

Latest news

- Advertisement -spot_img