ಬೆಂಗಳೂರು: ನಮ್ಮದೇ ಗಾಡಿ ಫುಲ್ ಇದೆ. ಜೆಡಿಎಸ್ ನ 18 ಶಾಸಕರನ್ನು ಕರೆತಂದು ನಾವೇನು ಮಾಡೋಣ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಓವರ್ ಲೋಡೆಡ್ ಇದ್ದರೂ...
ಫೈನಾನ್ಸ್ ವ್ಯವಸ್ಥೆ ಮಹಿಳೆಯರ, ಮಾನಸಿಕ, ಸಾಮಾಜಿಕ ಸ್ಥಿತಿಯನ್ನು ತೀರಾ ಕೆಳಮಟ್ಟಕ್ಕೆ ಇಳಿಯುವಂತೆ ಮಾಡಿರುವುದು ಎಲ್ಲರ ಗಮನಕ್ಕೂ ಬಂದಿದೆ. ಮಹಿಳೆ ದಿನ ಪೂರ್ತಿ ದುಡಿದು, ಅಥವಾ ನಾಲ್ಕು ಗೋಡೆಯೊಳಗೆ ಇದ್ದಂತಹ ಹೆಣ್ಣುಮಕ್ಕಳು ಒಂದೆಡೆ ಸೇರಿ,...
ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರು ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದ್ದಾರೆ.
ಮಧ್ಯಂತರ ವರದಿಯ ಶಿಫಾರಸುಗಳು ಹೀಗಿವೆ:
ಕರ್ನಾಟಕ ರಾಜ್ಯದ...
ಬೆಳಗಾವಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆ ವಿಚಾರವನ್ನು ಮರು ಪರಿಶೀಲನೆ ನಡೆಸುವಂತೆ ಹೈಕಮಾಂಡ್‌ಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ. ಈ ಸಂಬಂಧ ಬೆಂಗಳೂರಿನಲ್ಲಿ ನಾಳೆ ಭಿನ್ನಮತೀಯರ ಸಭೆ ನಡೆಯಲಿದೆ ಎಂದು...
ಬೆಂಗಳೂರು: ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ಇಂದು ಸರ್ಕಾರಕ್ಕೆ ಸಲ್ಲಿಸಲಾಯಿತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ವರದಿಯನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ...
ರಾಜಕೀಯ, ಆರ್ಥಿಕ, ಭಾಷಿಕ ಸೇರಿದಂತೆ ವಿವಿಧ ಕಾರಣಗಳಿಗಾಗಿ ಜನರೇ ಜನರನ್ನು ಕೊಂದು ಅಧಿಕಾರ ಪಡೆಯುವ ಕಾಲದಲ್ಲಿ ಸಾಯಲಿಕ್ಕೆ ಬಂದವರನ್ನು ಬದುಕಿಸಿ ಮಾನವೀಯತೆ ಮೆರೆಯುವ ವೈದ್ಯರು ಸದಾ ಕಾಲಕ್ಕೂ ಸ್ಮರಣೀಯರು. ಕನ್ನಡಿಗ ವೈದ್ಯರನ್ನು ಕಂಡಾಗಲೆಲ್ಲಾ...
ಬೆಂಗಳೂರು: ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಪಕ್ಷ ವಿರೋಧಿ ಚಟುವಟಿಕೆ ಅಲ್ಲ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ಪಕ್ಷ ನೀಡಿರುವ ನೋಟೀಸ್‌ಗೆ 74 ಗಂಟೆಗಳಲ್ಲಿ ಉತ್ತರ ನೀಡುತ್ತೇನೆ...
ಮೈಸೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೇರಿ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸುತ್ತಿದೆ.
ಚಿತ್ರದುರ್ಗದ ಐಡಿಯಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಸಿ.ಎಂ. ಇರ್ಫಾನುಲ್ಲಾ ಷರೀಫ್ ಹಾಗೂ ಕಲಬುರಗಿಯ...
ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಅಂಗೀಕಾರದ ಬಳಿಕ ಒಪ್ಪಿಗೆಗಾಗಿ ಕಳುಹಿಸಿದ್ದ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ...
ಗೋಕರ್ಣ: ವಿಧಾನಸಭೆಯಲ್ಲಿ ಏನು ನಡೆಯಬೇಕು, ಏನು ಮಾತಾಡಬೇಕು ಎಂದು ನಿರ್ಧರಿಸುವುದು ಸಭಾಧ್ಯಕ್ಷರ ಕರ್ತವ್ಯ. ಸದನದ ಘನತೆ, ಗೌರವ, ಮರ್ಯಾದೆ ಕಾಪಾಡುವುದು ಸಭೆಯ ಅಧ್ಯಕ್ಷರ ಕೆಲಸವಾಗಿದ್ದು. ಅದನ್ನು ಅವರು ಸರಿಯಾಗಿ ನಿಭಾಯಿಸಿದ್ದಾರೆ ಎಂದು ಗೃಹ...