- Advertisement -spot_img

TAG

siddaramaiah

ಶಾಸಕರ ಅಮಾನತು ಸರಿಯಾದ ಕ್ರಮ: ಗೃಹಸಚಿವ ಪರಮೇಶ್ವರ

ಗೋಕರ್ಣ: ವಿಧಾನಸಭೆಯಲ್ಲಿ ಏನು ನಡೆಯಬೇಕು, ಏನು ಮಾತಾಡಬೇಕು ಎಂದು ನಿರ್ಧರಿಸುವುದು ಸಭಾಧ್ಯಕ್ಷರ ಕರ್ತವ್ಯ. ಸದನದ ಘನತೆ, ಗೌರವ, ಮರ್ಯಾದೆ ಕಾಪಾಡುವುದು ಸಭೆಯ ಅಧ್ಯಕ್ಷರ ಕೆಲಸವಾಗಿದ್ದು. ಅದನ್ನು ಅವರು ಸರಿಯಾಗಿ ನಿಭಾಯಿಸಿದ್ದಾರೆ ಎಂದು ಗೃಹ...

ಬೃಹತ್ ಬೆಂಗಳೂರು ಪ್ರಾಧಿಕಾರ ಮಸೂದೆ – 2024 | ಜನರ ನಿರೀಕ್ಷೆಗಳನ್ನು ಈಡೇರಿಸುತ್ತದೆಯೇ?

ಲತಾಮಾಲಾ ಬೃಹತ್ ಬೆಂಗಳೂರು ಪ್ರಾಧಿಕಾರ ಮಸೂದೆ-2024 (ಗ್ರೇಟರ್ ಬೆಂಗಳೂರು ಅಥಾರಿಟಿ  ಬಿಲ್ - 2024)   ಕರ್ನಾಟಕದ ವಿಧಾನಸಭೆಯಲ್ಲಿ 10ನೇ ಮಾರ್ಚ್, 2025ರಂದು ಅಂಗಿಕಾರವಾಗಿದೆ.  ಆಡಳಿತ ಮತ್ತು ಅಧಿಕಾರದ ವಿಕೇಂದ್ರಿಕರಣವು ಇದರ ಮುಖ್ಯ ಗುರಿಯಾಗಿದ್ದು, ಹೊಸ...

ಹನಿಟ್ರ್ಯಾಪ್‌; ಗೃಹ ಸಚಿವರಿಗೆ ದೂರು ಸಲ್ಲಿಸಿದ ಸಚಿವ ರಾಜಣ್ಣ

ಬೆಂಗಳೂರು: ತಮ್ಮನ್ನು ಹನಿಟ್ರ್ಯಾಪ್‌ ಗೆ ಕೆಡವಲು ಯತ್ನಿಸಿದ ಪ್ರಕರಣ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದ್ದಾರೆ.  ಸದಾಶಿವನಗರದ...

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ಇದರ ನಿಯೋಗವು ಮಾಜಿ ಸಚಿವರು, ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆಯವರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸುಶೀಲ ನಾಡ ರವರ ನೇತೃತ್ವದಲ್ಲಿ...

ಕರ್ನಾಟಕ ಕೇಡರ್‌ ಹಿರಿಯ IAS ಅಧಿಕಾರಿ ಅಜಯ್ ಸೇಠ್‌ಗೆ ಕೇಂದ್ರದಲ್ಲಿ ಉನ್ನತ ಹುದ್ದೆ

ಬೆಂಗಳೂರು: ಕರ್ನಾಟಕ ಕೇಡರ್‌ನ ಹಿರಿಯ ಐಐಎಸ್ ಅಧಿಕಾರಿ ಅಜಯ್ ಸೇಠ್ ಅವರು  ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಹಾಗೂ ಕಂದಾಯ ಕಾರ್ಯದರ್ಶಿಯಾಗಿ ಅಜಯ್ ಸೇಠ್ ಅವರನ್ನು ನೇಮಿಸಲಾಗಿದೆ.  ಇದಕ್ಕೂ ಮೊದಲು ಅವರು ಹಣಕಾಸು...

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.‌ ಚಲುವರಾಯಸ್ವಾಮಿ

ಬೆಂಗಳೂರು:  ರಾಷ್ಟ್ರೀಯ ನೈಸರ್ಗಿಕ ಕೃಷಿ  ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ  ಪ್ರಾಯೋಗಿಕ ನೈಸರ್ಗಿಕ ಕೃಷಿ  ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ ....

ಮಣ್ಣಿನ ಮಕ್ಕಳಾಗಲಿ; ಮೊಬೈಲ್ ಮಕ್ಕಳಾಗೋದು ಬೇಡ: ಕೆ.ವಿ.ಪ್ರಭಾಕರ್‌ ಕರೆ

ಮಂಗಳೂರು: ಮಕ್ಕಳು ಕೈಗೆ ಮೈಗೆ ಮಣ್ಣು ಮತ್ತಿಕೊಂಡು ಬಂದರೆ ಖುಷಿ ಪಡಿ, ಅದೇ ಮಕ್ಕಳ ಕೈಗೆ ಮೊಬೈಲ್ ಅಂಟಿಸಿಕೊಂಡರೆ ಭಯ ಪಡಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಪೋಷಕರಿಗೆ ತಿಳಿ ಹೇಳಿದರು....

ಕ್ಷಯ ಮುಕ್ತ ಕರ್ನಾಟಕ ನಿರ್ಮಾಣದ ಗುರಿ; ಬಿಸಿಜಿ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ದಿ‌ನೇಶ್ ಗುಂಡೂರಾವ್

ಬೆಂಗಳೂರು: ಕರ್ನಾಟಕ ರಾಜ್ಯವನ್ನು ಕ್ಷಯ ರೋಗ ಮುಕ್ತ ರಾಜ್ಯವನ್ನಾಗಿ ರೂಪಿಸುವತ್ತ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿರುವ ಆರೋಗ್ಯ ಇಲಾಖೆ, ಇದೀಗ BCG ಲಸಿಕೆ ಹಾಕುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ವಿಶ್ವ ಕ್ಷಯರೋಗ ದಿನವಾದ...

ನಗದು ಪತ್ತೆ: ನ್ಯಾ. ವರ್ಮಾ ವರ್ಗಾವಣೆ ವಿರೋಧಿಸಿ ಅಲಹಾಬಾದ್ HC ವಕೀಲರ ಮುಷ್ಕರ

ಪ್ರಯಾಗರಾಜ್: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಅಲಹಾಬಾದ್ ಹೈಕೋರ್ಟ್‌ನ ಬಾರ್ ಅಸೋಸಿಯೇಷನ್ ​​ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದೆ. ಹೈಕೋರ್ಟ್‌ನ ಗೇಟ್ ಸಂಖ್ಯೆ 3 ರಲ್ಲಿ...

ಹನಿಟ್ರ್ಯಾಪ್ ಮಾಡಲು ಬಂದಿದ್ದ ಯುವತಿ ಬ್ಲೂ ಟಾಪ್, ಜೀನ್ಸ್ ಧರಿಸಿದ್ದಳು: ಸಚಿವ ಕೆ.ಎನ್.‌ ರಾಜಣ್ಣ

ತುಮಕೂರು: ನನ್ನನ್ನು ಹನಿಟ್ರ್ಯಾಪ್ ಮಾಡಲು ಬಂದಿದ್ದ ಯುವತಿ ಬ್ಲೂ ಟಾಪ್ ಹಾಗೂ ಜೀನ್ಸ್ ಧರಿಸಿದ್ದಳು ಎಂಬ ಕುತೂಹಲಕಾರಿ ವಿಷಯವನ್ನು ಸಹಕಾರ ಸಚಿವ ಕೆ.ಎನ್.‌ ರಾಜಣ್ಣ  ಹೇಳಿದ್ದಾರೆ. ಕಳೆದ ವಾರ ವಿಧಾನಸಭೆಯಲ್ಲಿ ರಾಜ್ಯದ ರಾಜಕಾರಣಿಗಳನ್ನು ಹನಿಟ್ರ್ಯಾಪ್...

Latest news

- Advertisement -spot_img