- Advertisement -spot_img

TAG

siddaramaiah

ಮಹಿಳಾ ದಿನ ವಿಶೇಷ |ಪಾತ್ರಗಳು ಬದಲಾದಾಗ…

ನಮ್ಮ ಬದುಕಿನ ಖಾಸಗಿ ಕ್ಷಣಗಳನ್ನು ಕೂಡಾ ಸಮಾಜದಲ್ಲಿ ಹಾಸುಹೊಕ್ಕಿರುವ ಲಿಂಗತಾರತಮ್ಯವು ಹೇಗೆ ಗಾಢವಾಗಿ ಆವರಿಸಿಕೊಂಡಿದೆ ಎನ್ನುವುದನ್ನು ನಾನು ಅರಿತೆ. ಲಿಂಗತ್ವ ಪರಿಕಲ್ಪನೆಗಳಿಂದಾಗಿ ಹೆಂಗಸರು ಹೊತ್ತುಕೊಂಡಿರುವ ಭಾರವನ್ನು ಗಂಡಸರು ಹಾಗೂ ಗಂಡಸರು ಹೊತ್ತಿರುವುದನ್ನು ಹೆಂಗಸರು...

ಬೆಂಗಳೂರು ಗ್ರಾಮಾಂತರಕ್ಕೆ ಡಿಕೆ ಸುರೇಶ್ ವಿರುದ್ಧ ಅಶ್ವತ್ಥ್ ನಾರಾಯಣ ಅಥವಾ ಆರ್ ಅಶೊಕ್ ಸ್ಪರ್ಧೆ: ಯೋಗೇಶ್ವರ್

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಿಕೆ ಸುರೇಶ್​ ವಿರುದ್ಧ ಬಿಜೆಪಿ-ಜೆಡಿಎಸ್ ನಿಂದ ಡಾ. ಸಿಎನ್ ಮಂಜುನಾಥ್​ ಕಣಕ್ಕಿಳಿಸಬೇಕೆಂಬ ಚರ್ಚೆಗಳು ನಡೆಯುತ್ತಿರುವ  ಬೆನ್ನಲ್ಲೇ, ಶಾಸಕ ಅಶ್ವತ್ಥ್ ನಾರಾಯಣ, ವಿಪಕ್ಷ ನಾಯಕ ಆರ್ ಅಶೊಕ್ ಸ್ಪರ್ಧೆ ಮಾಡಬಹುದು...

ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ: ಸಿ.ಎಂ ಭರವಸೆ

ಅಥಣಿ ಮಾ 5: 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ...

ಇನ್ನೆರಡು ದಿನಗಳಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿಎಂ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ತಯಾರಿ ನಡೆಸಿದ್ದು, ಬಿಜೆಪಿ ಹೈಕಮಾಂಡ್‌ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆಗೆ ಮುಂದಾಗಿದ್ದು, ನಾಳೆ ಪಟ್ಟಿ ಅಂತಿಮಗೊಂಡು ಇನ್ನೆಡು ದಿನಗಳಲ್ಲಿ...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಆರೋಪಿಯ ಸುಳಿವು ನೀಡಿದವರಿಗೆ 10ಲಕ್ಷ ಬಹುಮಾನ ಘೋಷಿಸಿದ ಎನ್‌ಐಎ

ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಚುರುಕಿನ ತನಿಖೆ ಆರಂಭಿಸಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ...

ಸಬಾ ನಖ್ವಿ – ‘ತಟಸ್ಥ’, ವಸ್ತುನಿಷ್ಟ ಪತ್ರಕರ್ತೆ

ಇದೇ ಮಾರ್ಚ್ 9ರಂದು ಉಡುಪಿಯಲ್ಲಿ ‘ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ’ದ ವತಿಯಿಂದ ನಡೆಯಲಿರುವ ‘ಮಹಿಳಾ ಚೈತನ್ಯ ದಿನ’ದ ಮೆರವಣಿಗೆ, ಹಕ್ಕೊತ್ತಾಯ ಜಾಥಾದಲ್ಲಿ ಪಾಲ್ಗೊಳ್ಳಲು ಖ್ಯಾತ ಪತ್ರಕರ್ತೆ ಸಬಾ ನಖ್ವಿ ದೆಹಲಿಯಿಂದ...

5, 8, 9 ಮತ್ತು 11ನೇ ತರಗತಿ ಬೋರ್ಡ್‌ ಎಕ್ಸಾಂ ರದ್ದು : ರಾಜ್ಯ ಹೈಕೋರ್ಟ್ ಆದೇಶ

5, 8, 9 ಮತ್ತು 11ನೇ ತರಗತಿ ಬೋರ್ಡ್‌ ಎಕ್ಸಾಂ ರದ್ದುಗೊಳಿಸಿ ಹೈಕೋರ್ಟ್ ಈ ಆದೇಶ ಹೊರಡಿಸಿದೆ. 2023 ಡಿಸೆಂಬರ್‌ನಲ್ಲಿ 5, 8, 9 ಮತ್ತು 11ನೇ ತರಗತಿ ಬೋರ್ಡ್‌ ಎಕ್ಸಾಂ ಮಾಡುವುದಾಗಿ ಸರ್ಕಾರ...

ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ

ಶಿರಸಿ ಮಾ 6: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ...

ನರೇಂದ್ರ ಮೋದಿ ಅಧಿಕಾರವಧಿಯಲ್ಲಿ ಏರಿಕೆಯಾಯಿತು ಬೀಫ್ ರಫ್ತು: ಎರಡನೇ ಸ್ಥಾನಕ್ಕೇರಿದ ಭಾರತ

ಕಳೆದ 24 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಧಿಕಾರವಧಿಯಲ್ಲಿಯೇ ಅತೀ ಹೆಚ್ಚು ಬೀಫ್ ರಫ್ತು ಪ್ರಮಾಣ ಏರಿಕೆಯಾಗಿದೆ. 2023ರಲ್ಲಿ ಅತಿ ಹೆಚ್ಚು ಗೋಮಾಂಸ ರಫ್ತು ಮಾಡುವ ವಿಶ್ವದ ಎರಡನೇ ಅತಿ ದೊಡ್ಡ ರಾಷ್ಟ್ರ...

ಈಗಲೂ ಹೇಳ್ತೆನೆ ಅಲ್ಲಿ 100% ಪಾಕ್ ಪರ ಘೋಷಣೆ ಕೂಗಿಲ್ಲ; ಸುಳ್ಳು ಸುದ್ದಿಗಳನ್ನು ಎದುರಿಸುವ ರೀತಿಯೇ ಕಾಂಗ್ರೆಸ್ ಗೆ ಗೊತ್ತಿಲ್ಲ- ಮಹಮದ್ ಜುಬೇರ್

ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ಕೋಲಾಹಲ ಶುರುವಾದಾಗ ಅದು ‘ಪಾಕಿಸ್ತಾನ ಪರ ಘೋಷಣೆ ಅಲ್ಲ, ನಾಸಿರ್ ಹುಸೇನ್ ಪರ ಘೋಷಣೆ’ ಎಂದು ಮೊದಲು ಹೇಳಿದ್ದು ಫ್ಯಾಕ್ಟ್ ಚಕ್ಕರ್ ಮಹಮದ್...

Latest news

- Advertisement -spot_img