ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಗೆ ಕುರುಕುಳ ನೀಡುವ ಉದ್ದೇಶದಿಂದ ದೆಹಲಿ ಪೊಲೀಸರು ನೊಟೀಸ್ ನೀಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಪಾದಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟಿಸ್...
ಕಲಬುರಗಿ: ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಮಾದರಿಯಲ್ಲೇ ಆರ್ ಎಸ್ ಎಸ್ ಹಣಕಾಸಿನ ಮೂಲ ಕುರಿತು ತನಿಖಾ ಸಂಸ್ಥೆಗಳು ಏಕೆ ತನಿಖೆ ಮಾಡುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ಹಾಸನ: ಭೂಮಿಯ ಮಾಲೀಕತ್ವವನ್ನು ಖಚಿತಪಡಿಸುವ ಭೂ ಗ್ಯಾರಂಟಿ ಯೋಜನೆಯನ್ನು ಮತ್ತೊಂದು ಗ್ಯಾರಂಟಿ ಯೋಜನೆಯಾಗಿ ಕೊಡಲು ಸರಕಾರ ಬದ್ಧವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಅವರು ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು...
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದ್ದರಲ್ಲದೇ, ದೇಶದಲ್ಲಿ ಸಾಮಾಜಿಕ...
ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಸಾಕ್ಷಿದೂರುದಾರ ಚಿನ್ನಯ್ಯ ಸಲ್ಲಿಸಿದ್ದ ದೂರಿಗೆ ಸಂಬಂಧಪಟ್ಟಂತೆ ಯಾವುದೇ ಚಾರ್ಜ್ ಶೀಟ್ ಸಲ್ಲಿಸಿಲ್ಲ. ಎಸ್ ಐಟಿಯು ಹೊಸ ಚಾರ್ಜ್...
ಮಂಡ್ಯ: ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು...
ಬೆಂಗಳೂರು: ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ...
ಶಿವಮೊಗ್ಗ: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಹಾಲಿ ನಡೆಯುತ್ತಿರುವಂತೆ ವರ್ಷಕ್ಕೆ ಮೂರು ಬಾರಿ ಪರೀಖ್ಷೆ ನಡೆಯಲಿದ್ದು, ಎರಡು ಬಾರಿಗೆ ಇಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಶಾಲಾ...
ಬೆಂಗಳೂರು: ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಉದ್ಘಾಟಿಸಿದರು.
ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ ರೂ 32 ಕೋಟಿ ವೆಚ್ಚದಲ್ಲಿ ಈ...
ಬೆಂಗಳೂರು: ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಸರ್ಕಾರದ ಅವಧಿಯಲ್ಲಿದ್ದ ಭ್ರಷ್ಟಾಚಾರ ಕುರಿತು ಮಾತನಾಡಿದ್ದಾರೆಯೇ ಹೊರತು ತಮ್ಮ ಸರ್ಕಾರವನ್ನು ಉದ್ದೇಶಿಸಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಪಡಿಸಿದ್ದಾರೆ.
ಸಾಮಾಜಿಕ...