ನಮ್ಮ ಸರ್ಕಾರಕ್ಕೆ ವಿಜಯನಗರ ಕಾಲದ ವೈಭವ ಮತ್ತು ಬಸವಾದಿ ಶರಣರ ಆಶಯಗಳು ಮತ್ತು ಧೀಮಂತ ನಾಯಕರು ಹಾಕಿಕೊಟ್ಟ ಮಾರ್ಗವೇ ಮಾದರಿ. ಆದ್ದರಿಂದ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯನವರು ಐತಿಹಾಸಿಕ...
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸಗಲಾಗಿದೆ ಎಂದು ಸಿಎಂ...
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡುವಲ್ಲಿ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೇ ಫೆ.7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ...
“ರಾಹುಲ್ ರನ್ನು ಭೇಟಿಯಾಗಿ ತುಂಬಾ ಖುಷಿಯಾಯಿತು, ನಮ್ಮ ಕಷ್ಟಗಳನ್ನು ಆಲಿಸುವ ದೊಡ್ಡ ನಾಯಕನೊಬ್ಬನನ್ನು ಇದುವರೆಗೆ ನಾವು ಕಂಡಿರಲಿಲ್ಲ” -ಸೀಮಾ ಖಾತುಮ್, ಬೀಡಿ ಕಟ್ಟುವ ಮಹಿಳೆ
ಇಂದು (02.02.2014) ಐದು ದಿನಗಳ ಪಶ್ಚಿಮ ಬಂಗಾಳದ...
ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರು ದೇಶ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ. ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ವಿಕಾಸ್.ಪಿ ಎಂಬವವರು ಮಂಗಳೂರಿನ...
ಇದು ಹೊಸ ಸರ್ಕಾರದ ಚುನಾವಣೆಗೆ ಮುನ್ನ ಮಂಡಿಸಲ್ಪಟ್ಟ ಮಧ್ಯಂತರ ಬಜೆಟ್ ಆಗಿರುವುದರಿಂದ ಪ್ರಸ್ತುತ ಸರ್ಕಾರವು ತನ್ನ ಹಿಂದಿನ ವರ್ಷದ ಯೋಜನೆಗಳು, ವೆಚ್ಚಗಳು, ಹಂಚಿಕೆಗಳು, ಖರ್ಚುಗಳನ್ನು ಮತ್ತು ದೇಶದ ಸಂಪೂರ್ಣ ಆರ್ಥಿಕತೆಯ ವಿವರಗಳನ್ನು ಜನರಿಗೆ...
ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಅವರು ಇಂದು ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,...
2014ರಿಂದ ಇಲ್ಲಿಯವರೆಗೂ ಒಟ್ಟು ಇ.ಡಿ.(ಜಾರಿ ನಿರ್ದೇಶನಾಲಯ) ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಿಬಿಐ, ಐಟಿ,...
ಓಲ್ಡ್ ಏರ್ ಪೋರ್ಟ್ ರಸ್ತೆಯಲ್ಲಿ ಎಚ್ಎಎಲ್ ವಿಮಾನ ನಿಲ್ದಾಣದ ಬಳಿ ಹಾಕಿದ್ದ ಅನಧಿಕೃತವಾಗಿ ಅಳವಡಿಸಿದ್ದ ಕಟೌಟ್ ಬಿದ್ದು ಪಾದಚಾರಿಗಳು ಗಾಯಗೊಂಡಿದ್ದು, ಬ್ಯಾನರ್, ಕಟೌಟ್ ಹಾಕಿರುವ ಸಿವಿ ರಾಮನ್ ನಗರ ಶಾಸಕ ಎಸ್. ರಘು...