‘ಮಂಡ್ಯದ ಕೆರಗೋಡು ಧ್ವಜ ತೆರವು ಪ್ರಕರಣದ ಹಿಂದೆ ಜಿಲ್ಲೆಯ ಶಾಂತಿ ಕದಡುವ ದುರುದ್ದೇಶವಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಷಡ್ಯಂತ್ರದ ರೂವಾರಿಗಳು’ ಎಂದು ಸಚಿವ ದಿನೇಶ್ ಗುಂಡೂರಾವ್ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಮಂಡ್ಯ...
“ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗುತ್ತಿಲ್ಲ. ಆದ್ದರಿಂದ ಜಾತಿ ಜನಗಣತಿ ಅಗತ್ಯವಿದೆ. ನಾವು ಅಧಿಕಾರಕ್ಕೆ ಬಂದಾಗ ದೇಶದಲ್ಲಿ ಜಾತಿ ಗಣತಿ ಮಾಡುತ್ತೇವೆ, ಅಲ್ಲದೆ ಜನಗಣತಿಯ ಆಧಾರದಲ್ಲಿ ಎಲ್ಲರಿಗೂ ಅವಕಾಶವನ್ನು ಸಮಾನವಾಗಿ ಹಂಚುತ್ತೇವೆ”...
ಕಲ್ಕತ್ತಾ: ತ್ರಿವರ್ಣ ಧ್ವಜವು ಭಾರತದ ಪ್ರತಿಯೊಬ್ಬ ಪ್ರಜೆಯ ಹೆಮ್ಮೆ. ರಾಷ್ಟ್ರೀಯ ಅಸ್ಮಿತೆ, ಏಕತೆ ಮತ್ತು ದೇಶಭಕ್ತಿಯನ್ನು ಸಾರುವ ತ್ರಿವರ್ಣ ಧ್ವಜಕ್ಕೆ ಪ್ರಚಾರ ನೀಡಬಲ್ಲ ಮೆರವಣಿಗಳನ್ನು ಉತ್ತೇಜಿಸುವ ಕ್ರಮ ವಹಿಸುವುದು ದೇಶದ ಭದ್ರತಾ ಪಡೆ...
ತನ್ನ ವಿಸ್ತರಣಾ ಕಾರ್ಯತಂತ್ರದ ಮೊದಲ ಹಂತವಾಗಿ ಕುಮಾರಸ್ವಾಮಿ, ದೇವೇಗೌಡರನ್ನು ಮುಂದಿಟ್ಟುಕೊಂಡು ಬಿಜೆಪಿಯು ಒಕ್ಕಲಿಗರಿಗೆ ರಾಜಕೀಯವಾಗಿ ಹತ್ತಿರವಾಗಿದೆ.ಇನ್ನು ಎರಡನೇ ಕಾರ್ಯತಂತ್ರದ ಭಾಗವೇ ಕೆರೆಗೋಡು ಹನುಮಧ್ವಜ ವಿವಾದ. ಅಂದರೆ, ಧಾರ್ಮಿಕ ಕೋಮುವಾದದ ಮೂಲಕ ತಳಮಟ್ಟದಲ್ಲಿ ಜನರನ್ನು...
ಕೆರಗೋಡುವಿನಲ್ಲಿ ಹನುಮ ಧ್ವಜ ವಿವಾದ ತೀವ್ರ ಸ್ವರೂಪ ಪಡೆದುಕೊಂಡು, ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಅವರ ಫ್ಲೆಕ್ಸ್, ಬ್ಯಾನರ್ ಕಂಡರೆ ಸಾಕು ಕಿತ್ತೆಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಕುರಿತು ಮಂಡ್ಯ...
ʼಕಂದಾಯ ಅದಾಲತ್ʼ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಸಂಬಂಧ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ದಿನಾಂಕ ಘೋಷಿಸಲಾಗುವುದು. ಒಂದೇ ಸೂರಿನ ಅಡಿಯಲ್ಲಿ ಜನಸಾಮಾನ್ಯರ ಎಲ್ಲಾ...
2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದು ನರೇಂದ್ರ ಮೋದಿ ಪ್ರಧಾನಿಯಾದರೆ ದೇಶದಲ್ಲಿ ಸರ್ವಾಧಿಕಾರ ಜಾರಿಗೆ ಬರಲಿದೆ. ಭಾರತದಲ್ಲಿ ಮುಂದೆಂದೂ ಚುನಾವಣೆ ನಡೆಯುವುದಿಲ್ಲ ಇದೇ ಕೊನೆಯ ಚುನಾವಣೆಯಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...
ವೈವಿಧ್ಯಮಯ ಸಂಸ್ಕೃತಿ, ಹಲವಾರು ಸಂಪ್ರದಾಯ, ವಿವಿಧ ಪರಂಪರೆ, ನೂರಾರು ಜಾತಿವಾರು ದೇವರುಗಳು ಇರುವ ನಮ್ಮ ದೇಶದಲ್ಲಿ ರಾಜ್ಯವಾರು ಲೆಕ್ಕ ಮಾಡಿದರೂ ಹೆಚ್ಚಿನ ಎಲ್ಲಾ ರಾಜ್ಯಗಳಲ್ಲೂ ಶಿವನೇ ನಂಬರ್ ವನ್ ಜನಪ್ರಿಯ ದೇವರು ಹಾಗೂ...
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ...
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಅವರ ಅವಧಿಯನ್ನು ಫೆಬ್ರವರಿ 15ರವರೆಗೆ ವಿಸ್ತರಿಸಲಾಗಿದೆ.
ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಸಂಚಲನ ಮೂಡಿಸಿರುವ ಸಾಮಾಜಿಕ, ಶೈಕ್ಷಣಿ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು (ಜಾತಿ ಗಣತಿ...