ಬೆಂಗಳೂರು: ರಾಜ್ಯದ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪಾತ್ರ ದೊಡ್ಡದು. ಕನ್ನಡದ ಬಾವುಟವನ್ನು ದೆಹಲಿಯ ಕೆಂಪು ಕೋಟೆಯ ಮೇಲೆ ಹಾರಿಸಿದ ಏಕೈಕ ಕನ್ನಡಿಗ ದೇವೇಗೌಡರು, ಅವರ ಬಗ್ಗೆ ನಮಗೆ ಹೆಮ್ಮೆ...
ಪತ್ರಕರ್ತರು ತಮ್ಮ ಪತ್ರಿಕಾ ಧರ್ಮವನ್ನು ಮರೆತು ಧರ್ಮಗಳ ನಡುವೆ ಕೋಮು ವಿಷ ಬೀಜ ಬಿತ್ತುವ ಗುತ್ತಿಗೆ ಪಡೆದಿದ್ದಾರೆ. ಇದು ಇಂದಿನ ಯುವಕರು ಹಾಗೂ ಪತ್ರಕರ್ತರಾಗಬೇಕೆಂದು ಬಯಸುವವರ ಮೇಲೆ ಕೆಟ್ಟ ಪ್ರಭಾವ ಬೀರುವುದಂತೂ ಖಂಡಿತ....
ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಮಾಧ್ಯಮಗಳ ಸುಳ್ಳು ವರದಿಯನ್ನು ರಾಜಕೀಯಗೊಳಿಸಿದ ಬಿಜೆಪಿ, ವಿಧಾನಪರಿಷತ್ನಲ್ಲಿ ಅನಾವಶ್ಯಕ ಚರ್ಚೆಗೆ ದಾರಿ ಮಾಡಿಕೊಟ್ಟಿದ್ದಲ್ಲದೇ, ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು...
ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಈ ಕುರಿತಂತೆ ಅವರ ಬಹುಕಾಲದ ಗೆಳೆಯ ನಾಗೇಶ್ ಕಾಳೇನಹಳ್ಳಿ ಅವರು ತಮ್ಮ...
ಬೆಳಗಾವಿಯಲ್ಲಿ (Belagavi) ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಒತ್ತುವರಿ ಪ್ರಶ್ನಿಸಿದ ಬಡ ಕುಟುಂಬದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.
ಐನಾಪುರದ ಸುಭಾಷ್ ದಾನೊಳ್ಳಿ,...
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಮುಖ್ಯಮಂತ್ರಿಗಳು, 15ನೇ ಹಣಕಾಸು ಆಯೋಗ ಬಂದಾಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ನಾನು 14 ನೇ ಹಣಕಾಸು ಆಯೋಗದಲ್ಲಿ ಮುಖ್ಯಮಂತ್ರಿ ಆಗಿದ್ದೆ. ನಮಗೆ...
ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹ, ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯ ಇದನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ ಎಂದು ಬಿಜೆಪಿ-ಜೆಡಿಎಸ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2024ರ ಮಹತ್ವದ ಬಜೆಟ್ ಇಂದು ಮಂಡನೆಯಾಗಲಿದೆ. 2024-25ನೇ ಸಾಲಿನ ಬಿಬಿಎಂಪಿ ಬಜೆಟ್ (BBMP Budget 2024) ಮಂಡನೆಯಾಗಿದ್ದು, ಬರೋಬ್ಬರಿ 12,369 ಕೋಟಿ ಗಾತ್ರದ ಬಜೆಟ್‌ನ್ನು ಬಿಬಿಎಂಪಿ ಹಣಕಾಸು...
ನಾಮಫಲಕಗಳಲ್ಲಿ (Kannada Name Board) ಶೇಕಡಾ 60 ಕನ್ನಡ ಭಾಷೆ (Kannada Language) ಅಳವಡಿಕೆ ನೀಡಲಾಗಿದ್ದ ಅವಧಿ ಇಂದು ಮುಕ್ತಾಯಗೊಳ್ಳಬೇಕಿತ್ತು. ಆದರೆ ಇದೇ ವೇಳೆ ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದ್ದು, ನಾಮಫಲಕ...
ತಿಂಗಳ ಹಿಂದಷ್ಟೇ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ (Congress Government) ಇದೀಗ ಕಾರ್ಯಕರ್ತರಿಗೂ (Congress workers) ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆಯಾಗಿದೆ.
ಪಕ್ಷದ...