ಬೆಂಗಳೂರು: ಖ್ಯಾತ ಪತ್ರಕರ್ತ ಟಿ ಜೆ ಎಸ್ ಜಾರ್ಜ್ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 97 ವರ್ಷವಾಗಿತ್ತು. ಮೇ 7, 1928ರಂದು ಕೇರಳದಲ್ಲಿ ಜನಿಸಿದ ಅವರು ವಿವಿಧ ಪತ್ರಿಕೆಗಳಲ್ಲಿ ಸಂಪಾದಕ, ಅಂಕಣಕಾರರಾಗಿ...
ಬೆಂಗಳೂರು: ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ...
ಬೆಂಗಳೂರು: ಮತ ಕಳ್ಳತನ ವಿರೋಧಿ ಹೋರಾಟ ಕೇವಲ ರಾಜಕೀಯ ಉದ್ದೇಶದ ಹೋರಾಟವಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಹೋರಾಟ. ಜನರ ಮತಾಧಿಕಾರದ ರಕ್ಷಣೆಯ ಹೋರಾಟ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ...
ಬೆಂಗಳೂರು: ನಗರದ ಪುಲಕೇಶಿನಗರ ವಿಧಾನಸಭಾ ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಮತಕಳ್ಳತನ ವಿರುದ್ದ ಸಹಿ ಸಂಗ್ರಹ, ಜನಜಾಗೃತಿ ಅಭಿಯಾನ ನಡೆಯಿತು ಚುನಾವಣೆಯಲ್ಲಿ ಮತಕಳ್ಳತನ ಮಾಡಿ ಅಧಿಕಾರ ಬಂದಿರುವ ಬಿಜೆಪಿ ಕೇಂದ್ರ ಸರ್ಕಾರದ ಓಟ್ ಚೋರಿ...
ಮೈಸೂರು : ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....
ಬೆಂಗಳೂರು: ಐದು ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತಪ್ರಯಣ ಕಲ್ಪಿಸುವ ಶಕ್ತಿ ಯೋಜನೆಯು ಮತ್ತೊಂದು ದಾಖಲೆ ನಿರ್ಮಿಸಿದೆ. ಈ ಯೋಜನೆಯು International Book of Records - World...
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಾಗಿ ಉಳಿಯದೆ, ಇಂದು ಕೋಟ್ಯಂತರ ಜನರ ದೈನಂದಿನ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವಲ್ಲಿ ಯಶಸ್ವಿಯಾಗಿವೆ. ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳು ಮಹಿಳೆಯರ ಆರ್ಥಿಕ ಮತ್ತು...
ಮೈಸೂರು: ಮುಂದಿನ ಎರಡೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ವರ್ಷ ದಸರಾ ಜಂಬೂಸವಾರಿಯಲ್ಲಿ ಪುಷ್ಪಾರ್ಚನೆ ಮಾಡಿಕೊಂಡು ಬಂದಿದ್ದೇನೆ. ಮುಂದಿನ ವರ್ಷವೂ...
ಸ್ವಾತಂತ್ರ್ಯ ಹೋರಾಟಗಾರ, ಸ್ವತಂತ್ರ ಭಾರತದ 2ನೇ ಪ್ರಧಾನಿ, ಭಾರತ ಕಂಡ ಶ್ರೇಷ್ಠ ಮುತ್ಸದ್ದಿ ರಾಜಕಾರಣಿ, ಸರಳ ಸಜ್ಜನಿಕೆಯ ಲಾಲ್ ಬಹದ್ದೂರ್ ಶಾಸ್ತ್ರಿಯವರ 121 ನೇ ಜನುಮ ದಿನದಂದು ಅವರನ್ನು ಸ್ಮರಿಸಿ ಹವ್ಯಾಸಿ...
ಧಾರ್ಮಿಕ ದಬ್ಬಾಳಿಕೆ, ಜಾತಿ ಶ್ರೇಷ್ಠತೆಯ ಯಜಮಾನಿಕೆ ಮತ್ತು ಆಡಳಿತಾತ್ಮಕ ದಮನವನ್ನು ನಿಂತ ನೆಲೆಯಿಂದಲೇ ವಿರೋಧಿಸುವುದಲ್ಲದೆ, ಜನಸಮೂಹಗಳ ನಡುವೆ ಬೆರೆತು ಅನ್ಯಾಯದ ವಿರುದ್ಧ ಜನದನಿಯನ್ನು ಕ್ರೋಢೀಕರಿಸಿ, ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮಾದರಿಗೆ ಗಾಂಧಿ...