ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ...
ಅಧ್ಯಯನದ ಹೆಸರಿನಲ್ಲಿ ಕಾಳಿಂಗಗಳಿಗೆ ಗಾಯ ಮಾಡುವುದರಿಂದ ಅದು ವಾಸಿಯಾಗದೇ ಇರಬಹುದು. ಸೋಂಕು ತಗುಲಬಹುದು. ಕೊನೆಗದು ಪ್ರಾಣಹಾನಿಗೂ ಕಾರಣವಾಗಬಹುದು. ದೇಹದೊಳಗಿನ ಯಂತ್ರ ಅವುಗಳ ಒಳಗೆ ಅನಪೇಕ್ಷಿತ ಬದಲಾವಣೆಗಳಿಗೆ ಕಾರಣವಾಗಲೂ ಬಹುದು - ನಾಗರಾಜ ಕೂವೆ,...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸಭೆಗೆ ಗೈರು ಹಾಜರಾಗಿರುವ ಬಿಜೆಪಿ ಶಾಸಕರು ಅಭಿವೃದ್ಧಿಯ ವಿರೋಧಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಿಬಿಎ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ...
ಬೆಂಗಳೂರು: ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಗಾಂಧಿ ಭವನದಲ್ಲಿ ನಡೆದ "ಹಂಪನಾ- 90" ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ,...
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಂದು ಸುಧಾರಣಾ ಪರ ಧರ್ಮಗುರು ಮೌಲಾನ ಡಾ.ಇಮ್ರಾನ್ ಮಸೂದ್ ಅವರನ್ನು ಜಾಮಿಯಾ ಮಸೀದಿಯಲ್ಲಿ ಭೇಟಿ ಮಾಡಿ, ಕನ್ನಡಪರ ವಾತಾವರಣ ನಿರ್ಮಿಸುವ ಬಗ್ಗೆ ಸುದೀರ್ಘ...
ಬೆಂಗಳೂರು: ಮುಖ್ಯಮಂತ್ರಿ ಆಗುವ ಕಾಲ ಸನ್ನಿಹಿತವಾಗಿದೆ ಎಂದು ನಾನು ಹೇಳಿಯೇ ಇಲ್ಲ. ಇದು ಕೇವಲ ಮಾಧ್ಯಮಗಳ ಕಪೋಲಕಲ್ಪಿತ ಸೃಷ್ಟಿಯಾಗಿದ್ದು ನನ್ನ ಹೇಳಿಕೆಯನ್ನು ತಿರುಚಿ ಪ್ರಸಾರ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮೊದಲ ಸಭೆ ಇಂದು ನಡೆಯಿತು. ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಜಿಬಿಎ ಅಧ್ಯಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಕೆ.ಜೆ.ಜಾರ್ಜ್,...
ಹೆಣ್ಣು ದೇಹದ ಪರಿಕಲ್ಪನೆಗೆ ಸುಂದರವಾದ ವ್ಯಾಖ್ಯಾನಗಳು ಹೆಚ್ಚುತ್ತಾ, ಸ್ತ್ರೀ ದೇಹದ ಮೇಲಿನ ಅತ್ಯಾಚಾರವೂ ವ್ಯಾಪಕವಾಗಿ ನಡೆಯುತ್ತಿದೆ. ಭಾರತದಂತಹ ದೇಶಗಳಲ್ಲಿ ಸ್ತ್ರೀ ವ್ಯಭಿಚಾರವನ್ನು ತನ್ನ ದುಡಿಮೆಯಾಗಿ ಸ್ವತಃ ಆಯ್ದುಕೊಳ್ಳುವುದು ಅಪರೂಪ. ಇಲ್ಲಿನ ನಾರಿಯರು ಗಂಡ,...
ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರನ್ನು ಅಯ್ಕೆ ಮಾಡಲು ಸಲಹಾ ಸಮಿತಿಯನ್ನು ಸರ್ಕಾರ ರಚಿಸಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷತೆಯಲ್ಲಿ 47 ಸದಸ್ಯರನ್ನೊಳಗೊಂಡ ಸಲಹಾ...
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಭೂಸ್ವಾಧೀನಕ್ಕೆ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂ, ಒಣಭೂಮಿಯ ಪ್ರತಿ ಎಕರೆಗೆ ರೂ. 30 ಲಕ್ಷ ಪರಿಹಾರ ಒದಗಿಸಲು ಅಧಿಕೃತ ಆದೇಶ...