ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದು ಉಂಟಾಗುವುದಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳೀದ್ದಾರೆ. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದರು.
ಅಧಿವೇಶನ ಮುಗಿಯುತ್ತಿದ್ದಂತೆ ಈ...
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಸಾಲಿನಲ್ಲಿದ್ದು, ಇದಕ್ಕೆ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ,...
ಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಕುರಿತು ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...
ಹಾಸನ: ಮೈಕ್ರೋ ಫೈನ್ಸಾನ್ ಸಿಬ್ಬಂದಿ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕು ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಕೆಂಚಮ್ಮ (50) ಮೃತ ಮಹಿಳೆ....
ಬೆಂಗಳೂರು: ತಮಿಳುನಾಡು ರಾಜ್ಯದ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ...
ಮುಂಬೈ: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಪ್ರಸ್ತಾವವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರಿಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಂಗಳವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಕರ್ನಾಟಕ...
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇಂದು ಸಂಜೆ ಶಾಂತಿನಗರ, ಕಾರ್ಪೊರೇಷನ್, ರಿಚ್ ಮಂಡ್ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ. ಬಿರು ಬೇಸಗೆಯಿಂದ ಬಳಲಿ ಬೆಂಡಾಗಿದ್ದ...
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ನೆರವು ಕೋರಿ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ...
ಜಮ್ಮು: ನಮ್ಮ ದೇಶಕ್ಕೆ ಭಾರತ್, ಇಂಡಿಯಾ ಮತ್ತು ಹಿಂದೂಸ್ಥಾನ್ ಎನ್ನುವ ಮೂರು ಹೆಸರುಗಳಿವೆ, ಯಾವುದು ಇಷ್ಟವೋ ಆ ಹೆಸರಿನಿಂದ ನೀವು ಕರೆಯಬಹುದು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜನತೆಗೆ...
ಬೆಂಗಳೂರು: ಕರ್ನಾಟಕ ಭೋವಿ ನಿಗಮದಲ್ಲಿ ನಡೆದಿದ್ದ ಅವ್ಯವಹಾರದಲ್ಲಿ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ಅವರನ್ನು ಎಸ್ ಐ ಟಿ ಅಧಿಕಾರಿಗಳು...