ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಕೆಟ್ಟ ಹೆಸರು ತೆಗೆದುಕೊಂಡವರಲ್ಲ. ಆದರೆ ಕೆಪಿಎಸ್ಸಿಯಿಂದ ಅನ್ಯಾಯಕ್ಕೊಳಗಾದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯವಾದರೆ ಅವರ ರಾಜಕೀಯ ಜೀವನದಲ್ಲಿ ಅದೊಂದು ಕಪ್ಪು ಚುಕ್ಕೆಯಾಗಿ ಉಳಿಯಲಿದೆ...
ಬೆಂಗಳೂರು: ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ತುರ್ತಾಗಿ ತಮ್ಮ ಕಚೇರಿಗೆ ಕರೆಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರ ನಟಿ ರನ್ಯಾ ರಾವ್ ಭಾಗಿಯಾಗಿರುವ ಚಿನ್ನ ಕಳ್ಳಸಾಗಣೆ...
ಬೆಂಗಳೂರು: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ...
ಬೆಂಗಳೂರು: ರಾಜ್ಯದ ಪ್ರವಾಸಿ ತಾಣಗಳಲ್ಲಿನ ಹೋಮ್ ಸ್ಟೇ ಗಳು ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು...
ಬೆಂಗಳೂರು: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 "ಸಂಚಾರಿ ಆರೋಗ್ಯ ಘಟಕ" ಆ್ಯಂಬುಲೆನ್ಸ್...
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಪ್ರವಾಸಿಗರ ಮೇಲಿನ ಹಲ್ಲೆ ಪ್ರಕರಣದಲ್ಲಿ ಪರಾರಿಯಾಗಿದ್ದ ಮೂರನೇ ಆರೋಪಿ ಶರಣ ಬಸವರಾಜ ಎಂಬಾತನನ್ನು ಪ್ರಕರಣ ನಡೆದ 72 ಗಂಟೆಗಳಲ್ಲೇ ಬಂಧಿಸಲಾಗಿದೆ. ಆರೋಪಿಯ ಬಳಿ...
ಬೆಂಗಳೂರು: ರಾಜಕಾರಣಿಯೊಬ್ಬರ ಹತ್ತಿರ ನೀನು ನನಗೆ 15 ಕೋಟಿ ರೂ. ಕೊಡಿಸಿದರೆ ನಾನು ಮಾಫಿ ಸಾಕ್ಷಿ ಆಗುತ್ತೇನೆ. ಮಾಜಿ ಸಚಿವ ವಿನಯ ಕುಲಕರ್ಣಿ ಅವರ ರಾಜಕೀಯ ಭವಿಷ್ಯವನ್ನುಮುಗಿಸಿ ಅವರನ್ನು ಕೊಲೆ ಕೇಸಿನಲ್ಲಿ ಸಿಕ್ಕಿ...
ಬೆಂಗಳೂರು: ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಸಬೇಕು ಎಂಬ...
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ದೂರು ಆಧರಿಸಿ ದಾಖಲಾಗಿರುವ ಎಫ್ ಐ ಆರ್ ಗೆ ಸಂಬಂಧಿಸಿದಂತೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅರ್ಜಿಯನ್ನು ಮಾನ್ಯ ಮಾಡಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ...