- Advertisement -spot_img

TAG

siddaramaiah

ಗೋವಾ: ಬೆಂಗಳೂರು ಮೂಲದ ಯುವಕನ ಬಂಧನ, . 11.6 ಕೋಟಿ ಮೌಲ್ಯದ ಡ್ರಗ್ಸ್  ಜಪ್ತಿ

ಬೆಂಗಳೂರು: ರೂ. 11.6 ಕೋಟಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನೊಬ್ಬನನ್ನು ಗೋವಾ ಪೊಲೀಸರು  ಬಂಧಿಸಿ ಈತನ ಬಳಿ ಇದ್ದ 11 ಕೆಜಿ ಗಾಂಜಾವನ್ನು ಪೊಲೀಸರು...

ಪತ್ರಿಕೋದ್ಯಮ ಇಂದು ದೊಡ್ಡ ಪ್ರಮಾಣದಲ್ಲಿದ್ದರೂ ಸಣ್ಣ ಬದಲಾವಣೆ ಸಾಧ್ಯವಾಗುತ್ತಿಲ್ಲ: ಕೆ.ವಿ.ಪ್ರಭಾಕರ್

ಕೊಪ್ಪಳ: ಪತ್ರಿಕೋದ್ಯಮ ಸಣ್ಣ ಪ್ರಮಾಣದಲ್ಲಿದ್ದಾಗ ಸಮಾಜದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳಾಗಿವೆ. ಇಂದು ಇಷ್ಟು ದೊಡ್ಡ ಪ್ರಮಾಣದಲ್ಲಿರುವ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆ ಕೂಡ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕಾರ್ಯನಿರತ ಪತ್ರಕರ್ತರ...

ಖರ್ಗೆ ನೀಡುವ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆಶಿ

ಮಂಡ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡುವ ಮಾರ್ಗದರ್ಶನದಂತೆ ನಡೆಯುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಜಿಲ್ಲೆಯ ಮಳವಳ್ಳಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರು ಕೂಡ ಒಳ್ಳೆಯ ಮಾರ್ಗದರ್ಶನ ನೀಡಿದರೆ ಅದನ್ನೂ...

ಮಹಿಳಾ ದಿನ | ಬಾಧಿತ ಮಹಿಳೆಯರತ್ತ ಕಣ್ಣೆತ್ತಿ ನೋಡೋಣ

ಅರಿವು ಮೂಡಬೇಕಿರುವುದು ಕೇವಲ ತಳಸಮಾಜದಲ್ಲಿ ಅಲ್ಲ. ಆಧುನಿಕತೆಗೆ ತೆರೆದುಕೊಂಡಿರುವ, ನಗರೀಕರಣಕ್ಕೊಳಗಾಗಿರುವ ಹಾಗೂ ತಂತ್ರಜ್ಞಾನಾಧಾರಿತ ಸಂವಹನ ಕ್ಷೇತ್ರವನ್ನು ಪ್ರಭಾವಿಸುವ ಒಂದು ಹಿತವಲಯದ ಸಮಾಜದ ನಡುವೆ ಲಿಂಗ ಸೂಕ್ಷ್ಮತೆ ಮತ್ತು ಸಂವೇದನೆಯ ಅರಿವು ಮೂಡಬೇಕಿದೆ. ಏಕೆಂದರೆ...

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ: ಹೇಯ ಕೃತ್ಯ ಮರುಕಳಿಸದಂತೆ ಎಚ್ಚರ: ಸಿಎಂ ಭರವಸೆ

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲ್‌ ಮಹಿಳೆ ಹಾಗೂ ಹೋಮ್‌ ಸ್ಟೇ ಒಡತಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ವರದಿಯಾದ...

ಚಿನ್ನ ಕಳ್ಳ ಸಾಗಾಣೆ ಪ್ರಕರಣ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಕುಟುಂಬ ವರ್ಗಕ್ಕೆ ಶಿಷ್ಟಾಚಾರ ಬಂದ್‌

ಬೆಂಗಳೂರು: ಚಿನ್ನ ಕಳ್ಳ ಸಾಗಾಣೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ನಿಯಮಗಳನ್ನು ದುರ್ಬಳಕೆ ಮಾಡಲಾಗುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಶಿಷ್ಟಾಚಾರ ನಿಯಮಗಳನ್ನು ಪರಾಮರ್ಶಿಸಲು ರಾಜ್ಯ ಗೃಹ ಇಲಾಖೆ ನಿರ್ಧರಿಸಿದೆ. ಮತ್ತಷ್ಟು ಬಿಗಿಗೊಳಿಸಲಾಗಿದೆ. ವಿಶೇಷವಾಗಿ,...

ಬಿಲ್ಲವ,ನಾಮಧಾರಿ, ದೀವರು ಸೇರಿದಂತೆ ಈಡಿಗ ಸಮುದಾಯದ 26 ಉಪ ಪಂಗಡಗಳ ಅಭಿವೃದ್ಧಿ ಕುರಿತು ಚರ್ಚೆ

ಬೆಂಗಳೂರು: ಈಡಿಗ, ಬಿಲ್ಲವ,ನಾಮಧಾರಿ, ದೀವರು ಸೇರಿದಂತೆ ಈಡಿಗ ಸಮುದಾಯದ 26 ಉಪ ಪಂಗಡಗಳ ಅಭಿವೃದ್ಧಿ ಮತ್ತು ಮುಂದಿನ ಹೆಜ್ಜೆಯ ಕುರಿತು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಚಿಂತನ-ಮಂಥನ ಸಭೆ ನಡೆಯಿತು. ಸಮುದಾಯದ ಸ್ವಾಮೀಜಿಗಳಾದ...

ಬಿಜೆಪಿ ಪರ ಕೆಲಸ ಮಾಡುವ ನಾಯಕರನ್ನು ಕಾಂಗ್ರೆಸ್‌ನಿಂದ ಹೊರಗಿಡಬೇಕು: ರಾಹುಲ್ ಗಾಂಧಿ

ಅಹಮದಾಬಾದ್‌: ಪಕ್ಷದ ಹಿತದೃಷ್ಠಿಯಿಂದ ಬಿಜೆಪಿ ಪರ ಕೆಲಸ ಮಾಡುತ್ತಿರುವ ನಾಯಕರು ಹಾಗೂ ಕಾರ್ಯರ್ತರನ್ನು ಪಕ್ಷದಿಂದ ಹೊರಗಿಡುವ ಅಗತ್ಯ ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಗುಜರಾತ್‌ ಪ್ರವಾಸ ಕೈಗೊಂಡಿರುವ ರಾಹುಲ್‌ ಅವರು, ಅಹಮದಾಬಾದ್‌...

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಉಚಿತ ಸರ್ವೈಕಲ್‌ ಕ್ಯಾನ್ಸರ್‌ ಲಸಿಕೆ

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪೊಲೀಸ್‌ ಇಲಾಖೆ ಸಹಯೋಗದೊಂದಿಗೆ ನಗರ ಪೊಲೀಸ್‌ ಮಹಿಳಾ ಸಿಬ್ಬಂದಿಗೆ ಉಚಿತ ಸರ್ವೈಕಲ್‌ ಕ್ಯಾನ್ಸರ್‌ನ ಲಸಿಕೆ ಹಾಗೂ ಕ್ಯಾನ್ಸರ್‌ ತಪಾಸಣೆಯನ್ನು ನಡೆಸಲಾಯಿತು. ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ...

 ಮಹಿಳೆ ಸ್ವಾಭಿಮಾನದ ಪ್ರತೀಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ‌ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್  ಹೇಳಿದ್ದಾರೆ. ರವೀಂದ್ರ...

Latest news

- Advertisement -spot_img