- Advertisement -spot_img

TAG

siddaramaiah

ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ  ಬಾಂಬ್ ಬೆದರಿಕೆ; ಅತಂಕ ಮೂಡಿಸಿದ ಇ ಮೇಲ್‌ ಸಂದೇಶ

ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ, ಕೆಂಗೇರಿ ಸೇರಿದಂತೆ ವಿವಿಧ ಭಾಗಗಳ 40 ಖಾಸಗಿ ಶಾಲೆಗಳಿಗೆ  ಬಾಂಬ್ ಬೆದರಿಕೆ ಸಂದೇಶ ಬಂದಿದೆ. [email protected] ಎಂಬ ಇ-ಮೇಲ್​ನಿಂದ ಸಂದೇಶ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು...

ಕನ್ನಡ ಅನುವಾದದಲ್ಲಿ ಲೋಪ: ಕ್ಷಮೆ ಕೋರಿದ ‘ಮೆಟಾ’; ಕಳವಳ  ವ್ಯಕ್ತಪಡಿಸಿದ್ದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂ ಚಾಲಿತ ಕನ್ನಡ ಅನುವಾದ ತಪ್ಪಾಗಿದ್ದಕ್ಕೆ ಮೆಟಾ ಕ್ಷಮೆಯಾಚಿಸಿದೆ. ಕನ್ನಡ ಅನುವಾದಕ್ಕೆ ಕಾರಣವಾದ ಕಾರಣವಾದ ಸಮಸ್ಯೆಯನ್ನು ಸಂಕ್ಷಿಪ್ತವಾಗಿ ಸರಿಪಡಿಸಲಾಗಿದೆ ಎಂದೂ ತಿಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೇಸ್‌ ಬುಕ್‌ ಮತ್ತು...

ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 2024-25ನೇ ಸಾಲಿನ ಜೀವಮಾನ ಸಾಧನೆಯ ವಿವಿಧ...

ಮೈಸೂರು ವಿವಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನ ಪೀಠ, ಬೆಂಗಳೂರಿನಲ್ಲಿ “ಎ” ಮತ್ತು “ಬಿ” ಖಾತಾ ನೀಡಲು ಸಮ್ಮತಿ: ಸಂಪುಟ ತೀರ್ಮಾನ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ “ಎ” ಮತ್ತು “ಬಿ” ಖಾತಾ ನೀಡುವುದಕ್ಕೆ ನಿಯಂತ್ರಣ, ಮೈಸೂರು ವಿವಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನ ಪೀಠ ಸ್ಥಾಪಿಸಲು ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತಕ್ಕೆ ಆರ್‌ ಸಿಬಿಯೇ ನೇರ ಕಾರಣ: ಹೈಕೋರ್ಟ್‌ ಗೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಡಲು ಆರ್‌ ಸಿಬಿ ವ್ಯವಸ್ಥಾಪಕರೇ ಕಾರಣ ಎಂದು ಹೈಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ರಾಜ್ಯ ಸರ್ಕಾರ ಹೇಳಿದೆ. ಆರ್‌...

ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ:  ಸಚಿವರಾದ ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ 

 ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು...

ಗ್ರಾಮೀಣ ಪ್ರದೇಶಗಳಲ್ಲೂ ಪರ್ಯಾಯ ಇಂಧನ ಬಳಕೆ: ನೂತನ ಜೈವಿಕ ಇಂಧನ ನೀತಿ ಜಾರಿ:ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲೂ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಜೈವಿಕ ಇಂಧನ...

ವಿಜಯಪುರ ಜಿಲ್ಲೆ ನಿಂಬೆಹಣ್ಣು ಜನಪ್ರಿಯತೆಗೆ ರಾಜ್ಯಾದ್ಯಂತ ಲೆಮೆನ್ ಟೀ ಪಾಯಿಂಟ್‌ ಸ್ಥಾಪನೆ

ವಿಜಯಪುರ: ವಿಜಯಪುರ ಜಿಲ್ಲೆಯ ನಿಂಬೆಹಣ್ಣಿಗೆ ಭೌಗೋಳಿಕ ಸ್ಥಾನಮಾನ ದೊರಕಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಿಂಬೆಹಣ್ಣುಗಳನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಕರ್ನಾಟಕ ನಿಂಬೆ ಅಭಿವೃದ್ಧಿ ಮಂಡಳಿಯು ರಾಜ್ಯದಾದ್ಯಂತ ಲೆಮೆನ್ ಟೀ ಪಾಯಿಂಟ್‌ ಗಳ ಸ್ಥಾಪಿಸಲು ಮುಂದಾಗಿದೆ. ರಾಜ್ಯದಲ್ಲೇ ಅತಿ...

ಧರ್ಮಸ್ಥಳದಲ್ಲಿ ಅತ್ಯಾಚಾರ, ಕೊಲೆ ಹತ್ಯೆಗಳು: ಎಸ್‌ ಐಟಿ ರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಆಗ್ರಹ

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದಿರುವ ನೂರಾರು ಅತ್ಯಾಚಾರ, ಕೊಲೆ ಮತ್ತು ಹೆಣಗಳನ್ನು ಹೂಳಿರುವ ಆರೋಪಗಳನ್ನು ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (ಎಸ್‌...

8ನೇ ಬಾರಿಗೆ ಇಂದೋರ್‌ ಗೆ ದೇಶದ ಮೊದಲ  ‘ಸ್ವಚ್ಛ ನಗರ’ಪ್ರಶಸ್ತಿ; ಮೈಸೂರಿಗೆ 3ನೇ ಸ್ಥಾನ

ನವದೆಹಲಿ: ಮಧ್ಯಪ್ರದೇಶದ ಇಂದೋರ್‌ ನಗರ ಸತತ ಎಂಟನೇ ಬಾರಿಗೆ ಭಾರತದ ಸ್ವಚ್ಛ ನಗರ ಎಂಬ ಖ್ಯಾತಿಗೆ ಭಾಜನವಾಗಿದ್ದರೆ ಎರಡನೇ ಸ್ಥಾನದಲ್ಲಿ ಛತ್ತೀಸಗಢದ ಅಂಬಿಕಾಪುರ ಮತ್ತು ಕರ್ನಾಟಕದ ಮೈಸೂರು ಮೂರನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ವಸತಿ...

Latest news

- Advertisement -spot_img