- Advertisement -spot_img

TAG

siddaramaiah

ಕ್ರಿಮಿನಲ್‌ ಅಪರಾಧಿಗಳಿಗೆ ಶಾಶ್ವತ ನಿರ್ಬಂಧ ಸರಿಯಾದ ಕ್ರಮ ಅಲ್ಲ: ಕೇಂದ್ರ ಸರ್ಕಾರ

ನವದೆಹಲಿ: ಕ್ರಿಮಿನಲ್‌ ಅಪರಾಧಗಳಲ್ಲಿ ಶಿಕ್ಷೆಗೆ ಗುರಿಯಾದವರನ್ನು ಶಾಸನಸಭೆಗಳಿಂದ ಶಾಶ್ವತವಾಗಿ ದೂರ ಇಡಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ವಿರೋಧಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ ತನ್ನ ಅಭಿಪ್ರಾಯವನ್ನು ನ್ಯಾಯಾಲಯಕ್ಕೆ ತಿಳಿಸಿದೆ. ಈ ರೀತಿಯ ನಿರ್ಬಂಧ...

ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಬಸ್ ಸೇವೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ ಆರ್ ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ (ಬಿಎಂಟಿಸಿ) ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ...

ಹಿಂದಿಯನ್ನು ಹೇರದಿದ್ದರೆ ನಾವು ಅದನ್ನು ವಿರೋಧಿಸುವುದಿಲ್ಲ: ಸ್ಟಾಲಿನ್‌

ಚೆನ್ನೈ: ಹಿಂದಿಯನ್ನು ಕೇಂದ್ರ ಸರ್ಕಾರ ಹೇರದಿದ್ದರೆ ನಾವು ಅದನ್ನು ವಿರೋಧಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಭಾಷಾ ವಿವಾದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಮತ್ತು ತಮಿಳುನಾಡಿನ ನಡುವೆ ನಡೆಯುತ್ತಿರುವ ಬೆಳವಣಿಗೆಗಳನ್ನು ಕುರಿತು ಪಕ್ಷದ...

ಕ್ಷೇತ್ರ ಪುನರ್ ವಿಂಗಡನೆ: ದಕ್ಷಿಣ ರಾಜ್ಯಗಳ ಸೀಟುಗಳು ಕಡಿಮೆಯಾಗದು: ಅಮಿತ್‌ ಶಾ

ಕೊಯಮತ್ತೂರು: ಕ್ಷೇತ್ರ ಪುನರ್ ವಿಂಗಡನೆ ನಡೆದಾಗ ದಕ್ಷಿಣದ ರಾಜ್ಯಗಳಲ್ಲಿನ ಸೀಟುಗಳು ಕಡಿಮೆಯಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕೊಯಮತ್ತೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನಸಂಖ್ಯೆ ಆಧಾರದಲ್ಲಿ ದಕ್ಷಿಣದ...

ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ ಎಸ್‌ ಐಟಿ

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್‌ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ. ಶ್ರೀ ಸಾಯಿ...

ಬಾನು ಮುಷ್ತಾಕ್‌ ಅವರಿಗೆ ಸಿಎಂ ಅಭಿನಂದನೆ

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್‌ ಅವರ ಸಣ್ಣ ಕತೆಗಳ ಅನುವಾದಿತ ಸಂಕಲನ 'ಹಾರ್ಟ್‌ ಲ್ಯಾಂಪ್‌' ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿಗೆ ಪರಿಗಣಿಸಲು ಸಿದ್ಧವಾಗಿರುವ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...

ಶಾಲೆಗಳಲ್ಲಿ ತೆಲುಗು ಭಾಷೆ ಕಲಿಕೆ, ಬೋಧನೆ ಕಡ್ಡಾಯ: ತೆಲಂಗಾಣ ಸರ್ಕಾರ ಆದೇಶ

ಹೈದರಾಬಾದ್: 2025-26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಸಿಬಿಎಸ್‌ಇ, ಐಸಿಎಸ್‌ಇ, ಐಬಿ ಮತ್ತು ಇತರ ಮಂಡಳಿಗಳ ಸಂಯೋಜಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವಾಗಿ ಕಲಿಸಬೇಕು ಎಂದು ತೆಲಂಗಾಣ...

ಕೆಲಸ ಮಾಡುವವರಿಗೆ ಪಕ್ಷದಲ್ಲಿ ಹುದ್ದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಲಸ ಮಾಡುವವರಿಗೆ ಮಾತ್ರ ಪಕ್ಷದಲ್ಲಿ ಹುದ್ದೆ ನೀಡುವಂತೆ ಎಐಸಿಸಿ ಸೂಚನೆ ನೀಡಿದೆ. ಈ ವಿಚಾರವಾಗಿ ಸ್ಥಳೀಯ ಮಟ್ಟದಿಂದ ವರದಿ ತರಿಸಿಕೊಂಡಿದ್ದು, ಸೂಕ್ತ ಮತ್ತು ಸಮಪರ್ಪಕವಾಗಿ ಕೆಲಸ ಮಾಡುವವರಿಗೆ ಜವಾಬ್ದಾರಿ ನೀಡಲಾಗುವುದು ಎಂದು...

ಫೆ. 28 ರಂದು ಶಾಲಾ, ಕಾಲೇಜು, ಸರಕಾರಿ ಕಚೇರಿಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ಸಚಿವ ಭೋಸರಾಜು

ಬೆಂಗಳೂರು: ಫೆಬ್ರವರಿ 28 ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳು ಮತ್ತು ಸರಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲು ರಾಜ್ಯ ಸರಕಾರದ ವತಿಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಣ್ಣ...

ಕೊಳಚೆ ನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಬೆಂಗಳೂರು: ಕೊಳಚೆ ನಿವಾಸಿಗಳ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ 2025-26  ನೇ ಸಾಲಿನ ಬಜೆಟ್‌ನಲ್ಲಿ ಕೊಳಚೆ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಅನುದಾನ ನಿಗದಿಪಡಿಸಬೇಕು ಎಂದು ಸ್ಲಂ ಜನಾಂದೋಲನ...

Latest news

- Advertisement -spot_img