ಬೆಂಗಳೂರು: ಮಾರ್ಚ್ 21 ರಿಂದ ನಡೆಯಲಿರುವ ಎಸ್ ಎಸ್ ಎಲ್ ಸಿ ಪರಿಕ್ಷೆಯೆ ಹಾಲ್ ಟಿಕೆಟ್ ಗಳನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಾಂಕನ ಮಂಡಳಿ ಶೀಘ್ರವೇ ವಿತರಿಸಲಿದೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ...
ಬೆಂಗಳೂರು: ಬೇಸಿಗೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಅನಾವಶ್ಯಕವಾಗಿ ಪೋಲು ಮಾಡುವವರ ವಿರುದ್ಧ ದಂಡ ವಿಧಿಸುವ ಅಭಿಯಾನವನ್ನು ಬೆಂಗಳೂರು ಜಲಮಂಡಳಿ ಆರಂಭಿಸಿದೆ. ಎಚ್ಚರಿಕೆ ನೀಡಿದ ನಂತರವೂ ನೀರನ್ನು ಹಾಳು ಮಾಡುತ್ತಿದ್ದ 112 ಪ್ರಕರಣಗಳನ್ನು...
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಕುರಿತು ಕಳೆದ ಮೂರು ನಾಲ್ಕು ದಿನಗಳಿಂದ ಕಾಂಗ್ರೆಸ್ ಸರ್ಕಾರ ಅದರಲ್ಲೂ ಮುಖ್ಯವಾಗಿ ಬೆಂಗಳೂರು ಉಸ್ತುವಾರಿ ವಹಿಸಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ....
ಹುಬ್ಬಳ್ಳಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಲ್ಲ, ನಿಲ್ಲಿಸುವುದೂ ಇಲ್ಲ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಆದರೆ ಮುಂಬರುವ ದಿನಗಳಲ್ಲಿ ಎರಡೂ ತಿಂಗಳ ಹಣವನ್ನು ಒಟ್ಟಿಗೆ...
ಬಳ್ಳಾರಿ: ನಂದಿನಿ ಹಾಲಿನ ದರ ಏರಿಕೆ ಕುರಿತು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟಪಡಿಸಿದ್ದಾರೆ. ಬಜೆಟ್ ನಂತರ ರಾಜ್ಯ ಸರ್ಕಾರ ಕೆಎಂಎಫ್ (KMF) ನಂದಿನಿ ಹಾಲಿನ ದರ...
ಮೈಸೂರು: ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಮೀಸಲಿಟ್ಟ ಆಸನಗಳನ್ನು ಬಿಟ್ಟು ಕೊಡಿ….. ಮೀಸಲಿಟ್ಟ ಆಸನದಲ್ಲಿ ಕುಳಿತುಕೊಂಡರೆ ದಂಡ ವಿಧಿಸಲಾಗುವುದು….. ಸರ್ಕಾರಿ ಬಸ್ ಹತ್ತಿದರೆ ಮೊದಲು ಕಣ್ಣಿಗೆ ಗೋಚರಿಸುವುದೇ ಇಂತಹ ಸಂದೇಶಗಳು. ಆದರೆ ಈದೀಗ ಪುರುಷರಿಗೂ...
ಕನ್ನಡ ಪ್ಲಾನೆಟ್ ನಲ್ಲಿ ಪ್ರಕಟಿತವಾದ "ರಂಗಾಯಣಗಳ ಕಾಸು, ರಾಜಧಾನಿಯಲ್ಲಿ ರಂಗಪರಿಷೆಯ ಸೊಗಸು" ಲೇಖನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಯಾಗಿರುವ ಮಾನ್ಯ ಕಿರಣ್ ಸಿಂಗ್ ರವರು ಕೂಡಲೇ ತಮ್ಮ ಸಮರ್ಥನೆ ಬರೆದು ಕಳಿಸುವ...
ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು,...
ಬೆಂಗಳೂರು : ಅಪಾರ್ಟ್‌ಮೆಂಟ್‌ಗಳು ಕಾವೇರಿ ನೀರಿನ ಸಂಪರ್ಕ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಬ್ಲೂಎಸ್‌ಎಸ್‌ಬಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದರು. ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆಗಳ ಬಗ್ಗೆ...
ಕೇಂದ್ರ ಬಿಜೆಪಿ ಸರ್ಕಾರಕ್ಕೆ ಇನ್ನೂ ನಾಲ್ಕು ವರ್ಷಗಳ ಅಧಿಕಾರವಧಿ ಇದ್ದು, ದೇಶ ಅಭಿವೃದ್ಧಿ ಕಾಣಲು ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಉತ್ತಮ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ...