- Advertisement -spot_img

TAG

siddaramaiah

ದೇಶದ ಪ್ರಗತಿಗೆ ನಿತಿನ್ ಗಡ್ಕರಿ ಪ್ರಧಾನಿಯಾದರೆ ಒಳಿತು: ಸಚಿವ ಸಂತೋಷ್‌ ಲಾಡ್

ಕೇಂದ್ರ ಬಿಜೆಪಿ ಸರ್ಕಾರಕ್ಕೆ ಇನ್ನೂ ನಾಲ್ಕು ವರ್ಷಗಳ ಅಧಿಕಾರವಧಿ ಇದ್ದು, ದೇಶ ಅಭಿವೃದ್ಧಿ ಕಾಣಲು ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಉತ್ತಮ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌  ಅಭಿಪ್ರಾಯಪಟ್ಟಿದ್ದಾರೆ.  ದಾವಣಗೆರೆಯಲ್ಲಿ ಮಾತನಾಡಿದ...

ಮುಡಾ: ಲೋಕಾಯುಕ್ತ ವರದಿ ಟೀಕಿಸುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ: ಸಚಿವ ಭೈರತಿ ಸುರೇಶ್ ವಾಗ್ದಾಳಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್ ನೀಡಿ ಸಲ್ಲಿಸಿರುವ ವರದಿಯನ್ನು ಟೀಕಿಸುವ ಮತ್ತು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ...

ಪಿಯುಸಿ ಪರೀಕ್ಷೆ ಮಾ.1- 20 ರವರೆಗೆ; ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಮಾ. 21 ರಿಂದ ಏಪ್ರಿಲ್‌ 4 ರವರೆಗೆ

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 7,13.862 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 3,35,468 ವಿದ್ಯಾರ್ಥಿಗಳು ಮತ್ತು 3,78,389 ವಿದ್ಯಾರ್ಥಿನಿಯರು ಮತ್ತು ಐವರು ದ್ವಿಲಿಂಗಿಗಳಿದ್ದಾರೆ. 7.13 ಲಕ್ಷ ವಿದ್ಯಾರ್ಥಿಗಳಲ್ಲಿ 2.9 ಲಕ್ಷ ವಿಜ್ಞಾನ...

ಕರ್ನಾಟಕದ ಅರಣ್ಯ ಪಡೆಯ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ

ಬೆಂಗಳೂರು: ಕರ್ನಾಟಕದ ಅರಣ್ಯ ಪಡೆಗೆ ಪ್ರಥಮ ಮಹಿಳಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಐಎಫ್​ಎಸ್​ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಹಿರಿಯ ಐಎಫ್​ಎಸ್​ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಮೂಲತಃ...

ಮುಡಾ ಪ್ರಕರಣ; ಸಿಎಂ ಪತ್ನಿಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್‌ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಸಮನ್ಸ್ ಗೆ ನೀಡಲಾಗಿದ್ದ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ...

ವೇಮಗಲ್: ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕಕ್ಕೆ ಸಚಿವ  ಎಂ.ಬಿ.ಪಾಟೀಲರಿಂದ ಭೂಮಿಪೂಜೆ

ವೇಮಗಲ್ (ಕೋಲಾರ): ಇತ್ತೀಚೆಗಷ್ಟೇ ಮುಕ್ತಾಯವಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ ರೂ. 315 ಕೋಟಿ ರೂ.ಗಳ ಜರ್ಮನಿ ಮೂಲದ ಕ್ರೋನ್ಸ್...

ಮಾರ್ಚ್‌ 3 ರಿಂದ ಬಜೆಟ್‌ ಅಧಿವೇಶನ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

ದಾವಣಗೆರೆ: ವಿಧಾನಸಭೆಯ ಬಜೆಟ್‌ ಅಧಿವೇಶನ ಮಾರ್ಚ್‌ 3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌...

ರಂಗಾಯಣಗಳ ಕಾಸು; ರಾಜಧಾನಿಯಲ್ಲಿ ರಂಗಪರಿಷೆಯ ಸೊಗಸು

ವರ್ಷವಿಡೀ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವ ಸಂಘ ಸಂಸ್ಥೆಗಳಿಗೆ ಅನುದಾನ ಕೊಡುವುದನ್ನು ಸಂಸ್ಕೃತಿ ಇಲಾಖೆ ವಿಳಂಬ ಮಾಡುತ್ತಲೇ ಬಂದಿದೆ. ಕಲಾವಿದರಿಗೆ ಮಾಸಾಶನ ಕೊಡಲು ಸಾಧ್ಯವಾಗುತ್ತಿಲ್ಲ. ಪ್ರಾಯೋಜಿತ ಕಾರ್ಯಕ್ರಮಗಳಿಗೆ ಅನುದಾನ ಕೊಡಮಾಡುತ್ತಿಲ್ಲ. ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ...

ಮುಡಾ ನಿವೇಶನ ಹಂಚಿಕೆಯಲ್ಲಿ ಸಿಎಂ ಪಾತ್ರ ಇಲ್ಲ; ಡಿಸಿಎಂ ಪುನರುಚ್ಚಾರ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ ) ನಿವೇಶನ ಹಂಚಿಕೆ ವಿವಾದ ಬಿಜೆಪಿ ಮತ್ತು ಜೆಡಿಎಸ್ ಕುತಂತ್ರವಾಗಿದ್ದು, ಇದು ಹೆಚ್ಚಿನ ದಿನ ನಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ...

ಮುಡಾ: ಲೋಕಾಯುಕ್ತ ವರದಿ ಸಮರ್ಥಿಸಿಕೊಂಡ ಸಚಿವರು

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳು ಇಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟಿದೆ. ಲೋಕಾಯುಕ್ತ ತನಿಖೆಯನ್ನು ಬಿಜೆಪಿ ಪ್ರಶ್ನೆ ಮಾಡುವುದು ಸರಿ ಅಲ್ಲ ಎಂದು ಗೃಹ ಸಚಿವ...

Latest news

- Advertisement -spot_img