- Advertisement -spot_img

TAG

siddaramaiah

ಜಿಎಸ್‌ ಟಿ ಸರಳೀಕರಣದಿಂದ ಕಾರ್ಪೋರೇಟ್‌ ಉದ್ಯಮಿಗಳಿಗೆ ಹೆಚ್ಚಿನ ಲಾಭ; ಸಚಿವರಾದ ಪ್ರಿಯಾಂಕ್ ಖರ್ಗೆ, ಜಮೀರ್‌ ಅಹಮದ್‌ ಪ್ರತಿಕ್ರಿಯೆ

ಬೆಂಗಳೂರು: ಒಟ್ಟು ಜಿಎಸ್‌ಟಿ ಮೊತ್ತದಲ್ಲಿ ಶೇ. 64 ರಷ್ಟು ಬಡವರು ಮತ್ತು ಮಧ್ಯಮ ವರ್ಗದವರ ಜೇಬಿನಿಂದ ಬರುತ್ತದೆ. ಕೇವಲ ಶೇ. 3 ರಷ್ಟು ಜಿಎಸ್‌ಟಿಯನ್ನುಮಾತ್ರ  ಕೋಟ್ಯಾಧಿಪತಿಗಳಿಂದ ಸಂಗ್ರಹಿಸಲಾಗುತ್ತದೆ. ಆದರೆ ಕಾರ್ಪೊರೇಟ್ ತೆರಿಗೆ ದರವನ್ನು...

 ಲಿಂಗತ್ವ ಅಲ್ಪಸಂಖ್ಯಾತ, ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

 ಬೆಂಗಳೂರು:  ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ಯೂಟ್ಯೂಬರ್‌ ಸಮೀರ್ ನಿವಾಸದ ಮೇಲೆ ಪೊಲೀಸರ ದಾಳಿ; ಕಪೋಲಕಲ್ಪಿತ ಸುದ್ದಿ ಎಂದ ಆಪ್ತರು

ಬೆಂಗಳೂರು: ಯೂಟ್ಯೂಬರ್‌ ಸಮೀರ್ ಅವರ ಮನೆಗೆ ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ (ಎಸ್ಐಟಿ) ಅಧಿಕಾರಿಗಳು  'ದಾಳಿ' ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಬನ್ನೇರುಘಟ್ಟ ಬಳಿಯ ಹುಲ್ಲಹಳ್ಳಿಯಲ್ಲಿರುವ ಸಮೀರ್‌ ನಿವಾಸಕ್ಕೆ ಇಂದು...

ದಸರಾ; ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ ಮೈಸೂರು ಜಿಲ್ಲಾಡಳಿತ; ಯಶಸ್ವಿಗೊಳಿಸಲು ಕರೆ

ಬೆಂಗಳೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಮತ್ತು ಮೈಸೂರು ಜಿಲ್ಲಾಡಳಿತ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಡ ಹಬ್ಬ ದಸರಾದ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು. ರಾಜ್ಯ ಸರ್ಕಾರದ...

ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಕೆ. ಸಿ ವ್ಯಾಲಿ 2 ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಧರ್ಮಸ್ಥಳ ಪ್ರಕರಣ: ಬಿಜೆಪಿ ಜೆಡಿಎಸ್‌ ನವರು ಡ್ರಾಮಾ ಮಾಸ್ಟರ್‌ ಗಳು: ಶಾಸಕ ಬಾಲಕೃಷ್ಣ ವ್ಯಂಗ್ಯ

ರಾಮನಗರ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ತನಿಖೆ ಕುರಿತು ಬಿಜೆಪಿ ಮುಖಂಡರು ಮಗುವನ್ನು ಚಿವುಟಿ, ತೊಟ್ಟಿಲನ್ನೂ ತೂಗುವ ಕೆಲಸ ಮಾಡುತ್ತಿದೆ ಎಂದು ಮಾಗಡಿ ಕಾಂಗ್ರೆಸ್‌ ಶಾಸಕ ಎಚ್.ಸಿ. ಬಾಲಕೃಷ್ಣ...

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಶಾಸಕ ದೇಶಪಾಂಡೆ ಸ್ಪಷ್ಟನೆ

ಬೆಂಗಳೂರು: ಮಹಿಳಾ ಪತ್ರಕರ್ತೆಯನ್ನು ಕುರಿತ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ, ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌ ವಿ ದೇಶಪಾಂಡೆ ಸ್ಪಷ್ಟನೆ  ನೀಡಿದ್ದಾರೆ. ನನ್ನ ಹೇಳಿಕೆಯನ್ನು ತಪ್ಪಾಗಿ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರಿಗೆ ಆಹ್ವಾನ ನೀಡಿದ ಮೈಸೂರು ಜಿಲ್ಲಾಡಳಿತ

ಹಾಸ‌ನ: ನಾಡಹಬ್ಬ ದಸರಾ  ಉದ್ಘಾಟಿಸಲು ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ನಗರದ ಅವರನ್ನು ಮೈಸೂರು ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನಿಸಿದೆ. ಇಲ್ಲಿನ ಅವರ ನಿವಾಸದಲ್ಲಿ ಆದ ಮೈಸೂರು ಜಿಲ್ಲಾಧಿಕಾರಿ ಹಾಗೂ...

ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯವನ್ನು ಬಹಿರಂಗಪಡಿಸಲಿ ಮತ್ತು ಆ ಮೂಲಕ ಸೌಜನ್ಯ ಅವರಿಗೆ ನ್ಯಾಯ ಒದಗಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ...

ಅಲೆಮಾರಿಗಳು ನಗರಗಳ ಮೈಗೇಕೆ ಅಂಟಿಕೊಂಡಿದ್ದಾರೆ?

ಮೊದಲು ಕೃಷಿಯೇತರ ಭೂಮಿಯು ಹೆಚ್ಚಾಗಿತ್ತು. ಈ ಕೃಷಿಯೇತರ ಭೂಮಿಯ ಕಾರಣಕ್ಕೆ ಪಶುಪಾಲಕರಾಗಿದ್ದ ಅಲೆಮಾರಿಗಳಿಗೂ ಅನುಕೂಲಕರ ವಾತಾವರಣವಿತ್ತು. ಈ ಚಿತ್ರ ಈಚಿನ ಎರಡು ದಶಕಗಳಲ್ಲಿ ಬದಲಾಗಿದೆ. ಈ ಕಾರಣಕ್ಕೆ ಸಹಜವಾಗಿ ಅಲೆಮಾರಿ ಸಮುದಾಯಗಳು ನಗರಕ್ಕೆ...

Latest news

- Advertisement -spot_img