ಮಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ದ್ವೇಷಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದ್ದು ರಾಜ್ಯಪಾಲರು ಇದನ್ನುಮರಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಒಂದು ವೇಳೆ ಅವರು ಸ್ಪಷ್ಟನೆ ಕೇಳಿದರೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳೂರಿನಲ್ಲಿ...
ಮಾಧವ ಗಾಡಗೀಳ್ ನುಡಿ ನಮನ
ಪರಿಸರವನ್ನೇ ಬದುಕಾಗಿಸಿಕೊಂಡ ಹಿರಿಯ ಪರಿಸರ ವಿಜ್ಞಾನಿ, ಭಾರತ ಸರಕಾರದಿಂದ ಪದ್ಮಶ್ರೀ, ಪದ್ಮವಿಭೂಷಣ ಗೌರವಗಳನ್ನು ಪಡೆದ ಮಾಧವ ಗಾಡಗೀಳರನ್ನು ಕಳೆದ ಜನವರಿ 7ರಂದು ನಾವು ಕಳೆದುಕೊಂಡಿದ್ದೇವೆ. ಬಹುಶಃ ಪಶ್ಚಿಮ...
ವಿಜಯಪುರ: ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ...
ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ...
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಕೇಂದ್ರ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪವನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ ತಳ್ಳಿಹಾಕಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಘರ್ಷಣೆ ಕುರಿತು ಡಿಸಿಎಂ ಶಿವಕುಮಾರ್...
ಬೆಂಗಳೂರು: ನಗರದ ನೀರಿನ ಭದ್ರತೆಯ ದೃಷ್ಟಿಯಿಂದ ಮಹತ್ವದ ಬದಲಾವಣೆಗೆ ಕರೆ ನೀಡಿದ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಬೆಂಗಳೂರು ನಗರವು ತ್ಯಾಜ್ಯ ನೀರನ್ನು (Wastewater) ಕೇವಲ ತ್ಯಾಜ್ಯ...
ಬೆಂಗಳೂರು: ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು, ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ರಾಜ್ಯದ ಗ್ರಾಮ ಪಂಚಾಯತಿಗಳ...
ಬೆಂಗಳೂರು: ಕೇರಳ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕೇರಳದ ಗಡಿ ಜಿಲ್ಲೆಯಲ್ಲಿ...
ಬೆಂಗಳೂರು: ರಾಜ್ಯದಲ್ಲಿರುವ ಒಟ್ಟು ಜಲಮೂಲಗಳ ನಿಖರವಾದ ಸಂಖ್ಯೆಯನ್ನು ಅಂತಿಮಗೊಳಿಸಿ, ಇಲಾಖಾವಾರು ವರ್ಗೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ...
ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು...