ಬೆಂಗಳೂರು: ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಬೆಂಗಳೂರು ಜಲ ಮಂಡಳಿ ಹದಿನೈದು ದಿನಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಒಂದು ವೇಳೆ ಕಾವೇರಿ ನೀರನ್ನು ಕಾರು ತೊಳೆಯುವುದು, ಗಿಡಗಳಿಗೆ ನೀರು ಹಾಕುವುದು ಮೊದಲಾದ...
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಉಳಿದಿವೆ. ಒಟ್ಟು 7,80,748 ಮಂಜೂರಾದ ಹುದ್ದೆಗಳ ಪೈಕಿ 5,04,362 ಹುದ್ದೆಗಳು ಮಾತ್ರ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಗೆ...
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾರ್ಚ್ 7, 8ರಂದು ನಡೆಯಲಿರುವ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ 13ನೇ ಸಮಾವೇಶದ ಹಕ್ಕೊತ್ತಾಯ ಜಾಥಾದಲ್ಲಿ ಲೇಖಕಿ, ಬರಹಗಾರ್ತಿ, ಸಂಘಟಕಿ ಝಕಿಯಾ ಸೋಮನ್ ಪಾಲ್ಗೊಳ್ಳಲಿದ್ದಾರೆ. ಅವರನ್ನು...
ರಾಯ್‌ಪುರ: ಕಂಪ್ಯೂಟರ್ ಮುದ್ರಿತ ಪ್ರತಿ ಅಥವಾ ಟ್ಯಾಬ್ ಬಳಕೆಯ ತಂತ್ರಜ್ಞಾನ ಯುಗದಲ್ಲಿ ಛತ್ತೀಸಗಢದ ಹಣಕಾಸು ಸಚಿವ ಒ.ಪಿ ಚೌಧರಿ ಅವರು 100 ಪುಟಗಳ ಬಜೆಟ್ ಅನ್ನು ಕೈಯಲ್ಲೇ ಬರೆದು ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ...
ಬೆಂಗಳೂರು: 384 ಪ್ರೊಬೆಷನರಿ ಗೆಜೆಟೆಡ್ ಅಧಿಕಾರಿಗಳ ಹುದ್ದೆಗೆ ಕಳೆದ ಡಿಸೆಂಬರ್ ನಲ್ಲಿ ನಡೆದ ಮರುಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆದ ಅನ್ಯಾಯವನ್ನು ಸರಿಪಡಿಸುವುದಕ್ಕೆ ಮುಖ್ಯಮಂತ್ರಿಗಳನ್ನು ದಾರಿತಪ್ಪಿಸುತ್ತಿದ್ದೀರಿ ಎಂಬ ಗಂಭೀರ ಆರೋಪ ನಿಮ್ಮ ಮೇಲಿದೆ....
ಬೆಂಗಳೂರು: ಬಿ.ಆರ್.ಅಂಬೇಡ್ಕರ್ ಮತ್ತು ದಲಿತರ ವಿರುದ್ಧ ಆಕ್ಷೇಪಾರ್ಹ ಕಿರು ನಾಟಕ (ಸ್ಕಿಟ್) ಪ್ರದರ್ಶಿಸಿದ ಆರೋಪದಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್ ಸಿ- ಎಸ್ ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆ...
ಬೆಂಗಳೂರು: ಜಿಲ್ಲೆಯ ಜನರ ವಿರೋಧ ಹೆಚ್ಚುತ್ತಿದ್ದಂತೆ ಬಲ್ಡೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್) ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆಯ ಸಿದ್ಧತಾ ಕಾರ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು...
ಚೆನ್ನೈ: ಉತ್ತರ ಭಾರತದ ಜನರಿಗೆ ತಮಿಳು ಅಥವಾ ದ್ರಾವಿಢ ಭಾಷೆಯನ್ನು ಕಲಿಸಲು ಅನುಕೂಲವಾಗುವಂತೆ ಕೇಂದ್ರ ಏಕೆ ಒಂದೇ ಒಂದೂ ಸಂಸ್ಥೆಯನ್ನೂ ಸ್ಥಾಪಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಈ...
ಬೆಂಗಳೂರು: ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್, ಬಟಾಣಿ ಹಾಗೂ ಕಲ್ಲಂಗಡಿಗೆ ಬಳಸುವ ಕೃತಕ ಬಣ್ಣದಲ್ಲಿ ರಾಸಾಯನಿಕ ಅಂಶಗಳು ಪತ್ತೆಯಾದ ಬೆನ್ನಲ್ಲೇ ಟೊಮೆಟೊ ಸಾಸ್ ನಲ್ಲೂ ರಾಸಾಯನಿಕ ಪತ್ತೆಯಾಗಿದೆ.
ಪ್ರಯೋಗಾಲಯ ಪರೀಕ್ಷೆಯಲ್ಲಿ ಟೊಮೆಟೊ ಸಾಸ್ ತಯಾರಿಕೆಗೆ ಅಪಾಯಕಾರಿ...
ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಈ ವಿಷಯ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು...