- Advertisement -spot_img

TAG

siddaramaiah

ಆಲಮಟ್ಟಿ ಅಣೆಕಟ್ಟು ಎತ್ತರ: ಸುಪ್ರಿಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲು ಮಹಾರಾಷ್ಟ್ರ ನಿರ್ಧಾರ

ಮುಂಬೈ: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಪ್ರಸ್ತಾವವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರಿಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಂಗಳವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಕರ್ನಾಟಕ...

ಬೆಂಗಳೂರಿನಲ್ಲಿ ದಿಢೀರ್‌ ಮಳೆ; ತಂಪರೆದ ವರುಣ, ತಗ್ಗಿದ ಬಿಸಿಲಿನ ಅಬ್ಬರ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇಂದು ಸಂಜೆ ಶಾಂತಿನಗರ, ಕಾರ್ಪೊರೇಷನ್​, ರಿಚ್‌ ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್​, ಮೆಜೆಸ್ಟಿಕ್​ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ. ಬಿರು ಬೇಸಗೆಯಿಂದ ಬಳಲಿ ಬೆಂಡಾಗಿದ್ದ...

ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ನೆರವು ಕೋರಿ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ...

ಇಂಡಿಯಾ, ಭಾರತ್, ಹಿಂದೂಸ್ಥಾನ್…  ನಿಮಗಿಷ್ಟವಾದ ಹೆಸರಿನಿಂದ ಕರೆಯಿರಿ: ಒಮರ್ ಕರೆ

ಜಮ್ಮು: ನಮ್ಮ ದೇಶಕ್ಕೆ ಭಾರತ್, ಇಂಡಿಯಾ ಮತ್ತು ಹಿಂದೂಸ್ಥಾನ್ ಎನ್ನುವ ಮೂರು ಹೆಸರುಗಳಿವೆ, ಯಾವುದು ಇಷ್ಟವೋ ಆ ಹೆಸರಿನಿಂದ ನೀವು ಕರೆಯಬಹುದು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಜನತೆಗೆ...

ಭೋವಿ ನಿಗಮ ಅವ್ಯವಹಾರ; ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್‌ ಪಿ ಕನಕಲಕ್ಷ್ಮಿ ಬಂಧನ

ಬೆಂಗಳೂರು: ಕರ್ನಾಟಕ ಭೋವಿ ನಿಗಮದಲ್ಲಿ ನಡೆದಿದ್ದ ಅವ್ಯವಹಾರದಲ್ಲಿ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್‌ ಪಿ ಕನಕಲಕ್ಷ್ಮಿ ಅವರನ್ನು ಎಸ್‌ ಐ ಟಿ ಅಧಿಕಾರಿಗಳು...

ಸರ್ಕಾರ ಭ್ರಷ್ಟ ಕೆಪಿಎಸ್‌ಸಿ ಜೊತೆ ಶಾಮೀಲಾಗಿದೆಯೇ? ಟಿ.ಎ.ನಾರಾಯಣಗೌಡ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಕೆಟ್ಟ ಹೆಸರು ತೆಗೆದುಕೊಂಡವರಲ್ಲ. ಆದರೆ ಕೆಪಿಎಸ್ಸಿಯಿಂದ ಅನ್ಯಾಯಕ್ಕೊಳಗಾದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯವಾದರೆ ಅವರ ರಾಜಕೀಯ ಜೀವನದಲ್ಲಿ ಅದೊಂದು ಕಪ್ಪು ಚುಕ್ಕೆಯಾಗಿ ಉಳಿಯಲಿದೆ...

ರನ್ಯಾ ರಾವ್‌ ಪ್ರಕರಣ: ಗೃಹ ಸಚಿವರಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ತುರ್ತಾಗಿ ತಮ್ಮ ಕಚೇರಿಗೆ ಕರೆಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರ ನಟಿ ರನ್ಯಾ ರಾವ್‌ ಭಾಗಿಯಾಗಿರುವ ಚಿನ್ನ ಕಳ್ಳಸಾಗಣೆ...

ಗುಂಟೂರು ಮೆಣಸು: ಕರ್ನಾಟಕಕ್ಕೂ ನೆರವು ವಿಸ್ತರಿಸುವಂತೆ ಮೋದಿಗೆ ಸಿಎಂ ಪತ್ರ

ಬೆಂಗಳೂರು: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್‌) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ...

ಪ್ರವಾಸಿಗರ ಭದ್ರತೆ, ಸುರಕ್ಷತಾ ಕ್ರಮ ಹೋಮ್‌ ಸ್ಟೇಗಳ ಜವಬ್ದಾರಿ: ಸುತ್ತೋಲೆ

ಬೆಂಗಳೂರು: ರಾಜ್ಯದ ಪ್ರವಾಸಿ ತಾಣಗಳಲ್ಲಿನ ಹೋಮ್‌ ಸ್ಟೇ ಗಳು ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು...

ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ ಯೋಜನೆಗೆ ಚಾಲನೆ

ಬೆಂಗಳೂರು: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 "ಸಂಚಾರಿ ಆರೋಗ್ಯ ಘಟಕ" ಆ್ಯಂಬುಲೆನ್ಸ್...

Latest news

- Advertisement -spot_img