ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬದ್ಧತೆಗೆ ಸಾಕ್ಷಿ ಎಂದು ವಸತಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ...
ಬೆಂಗಳೂರು: ನಮ್ಮ ಸರ್ಕಾರದ ದೂದೃಷ್ಟಿಯ ಯೋಜನೆಗಳು, ಬೆಳವಣಿಗೆಯ ಸ್ಪಷ್ಟ ಚಿತ್ರಣವು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತುತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿಯ ಮುನ್ನೋಟ ಅಡಕವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ...
ನಾಗಪಟ್ಟಣ (ತಮಿಳುನಾಡು): ಸಂಸತ್ತಿನಲ್ಲಿ ಹೆಚ್ಚಿನ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನೂತನ ದಂಪತಿಗಳು ವಿಳಂಬ ಮಾಡದೆ ಬೇಗನೆ ಮಕ್ಕಳನ್ನು ಹೇರಬೇಕು ಎಂದು ಕರೆ ನೀಡಿದ್ದಾರೆ
ನಾಗಪಟ್ಟಣದಲ್ಲಿ ಡಿಎಂಕೆ ಪಕ್ಷದ...
ಬೆಂಗಳೂರು : ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ...
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಹಿರಿಯ ಮಹಿಳಾ ಅಧಿಕಾರಿಗಳ ಜಟಾಪಟಿ ಮುಂದುವರೆದಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ ರೂಪಾ ಮೌದ್ಗಿಲ್ ನಡುವಿನ ಗುದ್ದಾಟ ಇನ್ನೂ ನ್ಯಾಯಾಲಯದ ಕಟಕಟೆಯಲ್ಲಿರುವಾಗಲೇ ಮತ್ತೊಂದು ಜಗಳ...
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/-ಗಳನ್ನು ನೀಡಲಾಗುತ್ತಿದೆ. ಸದರಿ ಯೋಜನೆಯಡಿ 1,26,24,547 ಮಹಿಳಾ ಫಲಾನುಭವಿಗಳು ನೋಂದಣಿಯಾಗಿದ್ದು ಯೋಜನೆ ಪ್ರಾರಂಭವಾದಾಗಿನಿಂದ...
ಅವಿಷ್ಕಾರ' ಎನ್ನುವ ಸಮಗ್ರ ಶಾಲಾ ಅಭಿವೃದ್ಧಿ ಯೋಜನೆಯನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಜಾರಿಗೆ ತರಲಾಗಿದೆ. ಈ ಸಂಬಂಧ ರೂ.700 ಕೋಟಿ ಅನುದಾನ 18 ಮೀಸಲಿರಿಸಲಾಗಿದೆ. ರಾಜ್ಯದ ಪ್ರತಿ ಶಾಲೆಗೆ ಉಚಿತ ವಿದ್ಯುತ್ ಹಾಗೂ...
ಕಲಬುರಗಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶೇ.51ಹಾಗೂ ಶೇ.49 ರ ಜಂಟಿ ಸಹಭಾಗಿತ್ವದಲ್ಲಿ 1000 ಎಕರೆಜಾಗದಲ್ಲಿ, ಜವಳಿ ಪಾರ್ಕ್ ಸ್ಥಾಪಿಸಲು ಉದ್ದೇಶಿಸಿದೆ. ಈಸಂಬಂಧ ವಿವಿಧ ಮೂಲಭೂತ ಕಾಮಗಾರಿಗಳಿಗೆ ರೂ.390ಕೋಟಿ ಅನುದಾನವನ್ನು ನೀಡಲು ಸಚಿವ...
ಶಿಕ್ಷಣ ಇಲಾಖೆಯಲ್ಲಿ 13000 ಕ್ಕೂ ಹೆಚ್ಚಿನ ಪದವೀಧರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ 1088 ಸಹಾಯಕ ಪ್ರಾಧ್ಯಾಪಕರಿಗೆ ನೇಮಕಾತಿ ಆದೇಶ ನೀಡಸಲಾಗಿದೆ. 311 ಸಂಖ್ಯೆಯ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ....
ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಾಡಿದ ಭಾಷಣದ ಮುಖ್ಯಾಂಶಗಳು:
ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ತಮ್ಮೆಲ್ಲರಿಗೂ ನಾನು ಹಾರ್ದಿಕ ಸ್ವಾಗತವನ್ನು ಕೋರುತ್ತೇನೆ. ಕರ್ನಾಟಕ ವಿಧಾನ ಮಂಡಲದ ಮತ್ತೊಂದು ಜಂಟಿ...