- Advertisement -spot_img

TAG

siddaramaiah

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಜೀವಮಾನ ಸಾಧನೆ ಪ್ರಶಸ್ತಿಗೆ ಶಬಾನಾ ಅಜ್ಮಿ ಆಯ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ  16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ "ಜೀವಮಾನ ಸಾಧನೆ ಪ್ರಶಸ್ತಿಗೆ ಭಾರತೀಯ ಖಾತ ಹೆಸರಾಂತ ಚಲನಚಿತ್ರ ನಟಿ ʼಶ್ರೀಮತಿ ಶಬಾನಾ ಅಜ್ಮಿʼ ಅವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯ ಸರ್ಕಾರ...

ಡಾ. ಸಿ. ವೀರಣ್ಣ, ಜಾಣಗೆರೆ, ಡಾ. ಸಬಿಹಾ ಭೂಮಿಗೌಡ ಸೇರಿ 15 ಮಂದಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ 'ವಾರ್ಷಿಕ ಗೌರವ ಪ್ರಶಸ್ತಿ' ಮತ್ತು 'ಸಾಹಿತ್ಯಶ್ರೀ ಪ್ರಶಸ್ತಿ'ಗಳು ಪ್ರಕಟಗೊಂಡಿವೆ. ಐವರು ಹಿರಿಯ ಸಾಹಿತಿಗಳು ವಾರ್ಷಿಕ ಗೌರವ ಪ್ರಶಸ್ತಿ ಹಾಗೂ 10 ಮಂದಿ ಸಾಹಿತ್ಯಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ...

ಸಮಾನಾಂತರ ಜಲಾಶಯ ನಿರ್ಮಾಣ: ಚಂದ್ರಬಾಬು ನಾಯ್ಡು ಭೇಟಿ ಶೀಘ್ರ: ಡಿಕೆಶಿ

ಕಲಬುರಗಿ: ಪ್ರತಿ ವರ್ಷ ಸುಮಾರು 25 ಟಿಎಂಸಿ ಅಡಿ ನಮ್ಮ ಪಾಲಿನ ನೀರು ಆಂಧ್ರಪ್ರದೇಶಕ್ಕೆ ಹರಿದು ಹೋಗುತ್ತಿದ್ದು, ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಕುರಿತು ಚರ್ಚಿಸಲು ಆಂಧ್ರ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ಸಮಯ...

ನಾಳೆ ಕರ್ನಾಟಕ ಪೊಲೀಸ್ ಓಟ; ವಿಧಾನಸೌಧ ಸುತ್ತಮುತ್ತ ವಾಹನ ಸಂಚಾರಕ್ಕಿಲ್ಲ ಅವಕಾಶ

  ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಶ್ರಯದಲ್ಲಿ ಎರಡನೇ ಆವೃತ್ತಿಯ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಪೊಲೀಸ್ ಓಟ ಕಾರ್ಯಕ್ರಮ ನಾಳೆ (ಮಾ.9) ಭಾನುವಾರ ದಂದು ಬೆಂಗಳೂರಿನಲ್ಲಿ ನಡೆಯಲಿದೆ.  ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು,...

ನಾಳೆ ನೇರಳೆ ಮಾರ್ಗದ ಮಾಗಡಿ ರಸ್ತೆ- ಎಂಜಿ ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ಸಂಚಾರ ಸ್ಥಗಿತ

ಬೆಂಗಳೂರು: ಹಳಿ ನಿರ್ವಹಣಾ ಕಾಮಗಾರಿ ನಡೆಸಲು ಮಾರ್ಚ್‌ 9 ರಂದು ಬೆಳಗ್ಗೆ 7ರಿಂದ 10ರವರೆಗೆ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ಸಂಚಾರ ಸ್ಥಗಿತಗೊಳ್ಳಲಿದೆ.ಈ...

ಮಹಿಳಾ ದಿನ | ಮಹಿಳಾ ‘ಸಬಲೀಕರಣ’ ಸಮಾಜದ ಅಭಿವೃದ್ಧಿಗೆ ಪೂರಕ

ಮಹಿಳಾ ಸಬಲೀಕರಣ, ಕಾರ್ಯತಂತ್ರ, ಕಾನೂನು, ಸಂವಿಧಾನದ ರಕ್ಷಣೆ,ಇದ್ದಾಗಲೂ ಪ್ರತಿದಿನ ಮಹಿಳೆಯರ ಮೇಲೆ ವಿವಿಧ ರೀತಿಯ ಅಪರಾಧಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ. ನಾಗರೀಕ ಸಮಾಜ ತಲೆತಗ್ಗಿಸುವಂತದ್ದು. ಸರ್ಕಾರಗಳು, ಸಂಘ-ಸಂಸ್ಥೆಗಳು ಈ ಕುರಿತು ಎಚ್ಚರ ವಹಿಸುವುದು...

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ; ಸಿಎಂ ಸಿದ್ದರಾಮಯ್ಯ ಆಕ್ರೋಶ: ರಾಜ್ಯಕ್ಕೆ 2,53,287 ಕೋಟಿ ರೂ. ರಾಜಸ್ವ ನಷ್ಟ

ಬೆಂಗಳೂರು: 2025-26ರ ಆಯವ್ಯಯವು ನಾನು ಮಂಡಿಸಿರುವ 16ನೇ ಆಯವ್ಯಯವಾಗಿದೆ. ನಾನು ಈವರೆಗೂ ಮಂಡಿಸಿರುವ ಪ್ರತಿ ಆಯವ್ಯಯದಲ್ಲಿಯೂ ವಿತ್ತೀಯ ಶಿಸ್ತನ್ನು ಪಾಲಿಸುವುದರ ಜೊತೆಗೆ ಬಡವರ, ಮಹಿಳೆಯರ, ಶೋಷಿತರ, ದುರ್ಬಲ ವರ್ಗದವರ ಏಳಿಗೆಗೆ ಹಲವು ಜನಕಲ್ಯಾಣ...

ಗಂಡಾಳ್ವಿಕೆಯ ಪರಿಸರದಲ್ಲಿ ಸಾಂಸ್ಕೃತಿಕ ಬಂಧನಗಳು

ಕವಿಗೋಷ್ಠಿ, ವಿಚಾರ ಸಂಕಿರಣ, ಸಾರ್ವಜನಿಕ ಸಂವಾದ, ವಿಚಾರ ಗೋಷ್ಠಿ ಇವೇ ಮೊದಲಾದ ಬೌದ್ಧಿಕ ಪ್ರಕ್ರಿಯೆಗಳು ರೂಪಾಂತರಗೊಂಡಿವೆ. ಸಾಂಸ್ಕೃತಿಕ ವಲಯದೊಳಗೇ ಪ್ರಚಲಿತ ಸವಾಲು-ಸಮಸ್ಯೆಗಳನ್ನು ಮುಕ್ತವಾಗಿ ಅಭಿವ್ಯಕ್ತಪಡಿಸುವ ವೇದಿಕೆಗಳು ಇಂದು ಕಾನೂನಾತ್ಮಕ ಸಂಕೋಲೆಗಳಿಂದ ಆವೃತವಾಗುತ್ತಿವೆ. ಸಾಂಸ್ಥಿಕ...

ಸಿಎಂ ಪತ್ನಿ ಪಾರ್ವತಿ, ಸಚಿವ ಸುರೇಶ್‌ ವಿರುದ್ಧದ ಇಡಿ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನಗಳ ಅಕ್ರಮ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್‌ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿದ್ದ...

ಕನ್ನಡ ಭಾಷೆ  ಬೆಳವಣಿಗೆಗೆ ಪೂರಕ ಬಜೆಟ್;‌ ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಸರ್ಕಾರಿ ಶಾಲೆಗಳು ಉಳಿದಲ್ಲಿ ಕನ್ನಡ ಉಳಿಯುತ್ತದೆ ಎಂಬ  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಲುವಿಗೆ ಪೂರಕವಾಗಿ ಸರ್ಕಾರವು ಕೆಲವು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದೆ. ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ , ಕನ್ನಡದ ಸಮಸ್ಯೆಯನ್ನು...

Latest news

- Advertisement -spot_img