- Advertisement -spot_img

TAG

siddaramaiah

ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಲಬೇಕು: ಸಿದ್ದರಾಮಯ್ಯ ಕರೆ

ಚನ್ನಪಟ್ಟಣ : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.ಅವರು ಇಂದು ಚನ್ನಪಟ್ಟಣದಲ್ಲಿ ನಡೆದ ಬೃಹತ್...

ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ

ಸಂಡೂರು ಕಾಂಗ್ರೆಸ್‌ ಅಭ್ಯರ್ಥಿ ಈ. ಅನ್ನಪೂರ್ಣ ತುಕಾರಾಂ ಅವರು ಭರ್ಜರಿ ರೋಡ್‌ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌, ಕಾರ್ಮಿಕ ಸಚಿವ ಸಂತೋಷ್‌...

ಕಟ್ಟಡ ಕುಸಿತದ ಸ್ಥಳಕ್ಕೆ ಸಿಎಂ ಭೇಟಿ : ಮೃತಪಟ್ಟವರಿಗೆ ₹5 ಲಕ್ಷ ಪರಿಹಾರ  

ಬೆಂಗಳೂರು : ನಗರದ ಬಾಬು ಸಾ ಪಾಳ್ಯದಲ್ಲಿ ಕಟ್ಟಡ ಕುಸಿತದಿಂದ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಬೇಟಿ ಕೊಟ್ಟ ಅವರು,...

ಸಿಎಂ, ಡಿಸಿಎಂ ಸಮ್ಮುಖದಲ್ಲಿ ಇಂದು ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕಣ ರಂಗೇರುತ್ತಿದೆ. ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಇಂದು...

ಇಂದಿನಿಂದ ಹಾಸನಾಂಬ ದರ್ಶನೋತ್ಸವ: 24 ಗಂಟೆಯೂ ದೇವಿ ದರ್ಶನಕ್ಕೆ ಅವಕಾಶ

ಹಾಸನಾಂಬ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಆರಂಭವಾಗಿದೆ. ಅ.24ರಂದು ಮಧ್ಯಾಹ್ನ ದರ್ಶನೋತ್ಸವಕ್ಕೆ ಚಾಲನೆ ಸಿಗಲಿದ್ದು, ಪ್ರಥಮ ಹಾಗೂ ಅಂತಿಮ ದಿನ ಹೊರತುಪಡಿಸಿ ನ.3ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಿಂದಿನ ವರ್ಷ ಆಗುತ್ತಿದ್ದ...

ಕರ್ನಾಟಕ ಉಪ ಚುನಾವಣೆ: ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕಾಂಗ್ರೆಸ್

ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಸಿಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದೆ. ಮೂರು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಿಗೆ ಈಗ ಅಭ್ಯರ್ಥಿಗಳ...

ಅಧಿಕಾರ ಎಲ್ಲಿ ಸಿಗುತ್ತೋ, CP ಯೋಗೇಶ್ವರ್ ಅಲ್ಲಿಗೆ ಜಂಪ್ ಆಗ್ತಾರೆ ಎಂದ ನಿಖಿಲ್ ಕುಮಾರಸ್ವಾಮಿ

ಅಧಿಕಾರ ಎಲ್ಲಿ ಸಿಗುತ್ತದೆಯೋ ಯೋಗೇಶ್ವರ್ ಅಲ್ಲಿಗೆ ಹೋಗುತ್ತಾರೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು. ಸಿ.ಪಿ.ಯೋಗೇಶ್ವರ್ ಅವರು ಆಪರೇಶನ್ ಹಸ್ತಕ್ಕೆ ತುತ್ತಾದ ನಂತರ ಅವರು ಮಾಧ್ಯಮಗಳು ಕೇಳಿದ ಪ್ರಶೆಗಳಿಗೆ ಉತ್ತರಿಸಿದರು....

ಗೋಮಾತೆಯ ಹೆಸರಲ್ಲಿ ಹಿಂದೂ ರಾಷ್ಟ್ರದ ಗುರಿ

ಗೋಮಾತೆ ಪ್ರಚಾರ ಹಾಗೂ ಗೋಹತ್ಯೆ ವಿಚಾರ ಎಂಬುದು ಮುಸ್ಲಿಂ ದ್ವೇಷ ಸಾಧನೆಯ ಮೂಲಕ ಹಿಂದೂಗಳನ್ನು ಒಂದಾಗಿಸುವ ಮತ್ತು ಹಿಂದುತ್ವವನ್ನು ಗಟ್ಟಿಗೊಳಿಸುವ ಸಂಘಿ ಮೆದುಳುಗಳ ಮಹಾ ತಂತ್ರಗಾರಿಕೆಯಾಗಿದೆ. ಹಿಂದುತ್ವವಾದಿ ಸಿದ್ಧಾಂತದ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ...

ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಬಸವರಾಜ ಬೊಮ್ಮಾಯಿ

ಹಾವೇರಿ: ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಪ್ರಿಯಾಂಕ ಗಾಂಧಿ ಗೆಲುವು ನಿಶ್ಚಿತ: ಸಿದ್ದರಾಮಯ್ಯ

ವಯನಾಡ್ : ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಇಲ್ಲಿನ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು...

Latest news

- Advertisement -spot_img