ಬೆಂಗಳೂರು: “ವರ್ಡ್ ಪವರ್ ಈಸ್ ವರ್ಲ್ಡ್ ಪವರ್ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶ, ರಾಷ್ಟ್ರಪತಿ, ನಾನು ಸೇರಿದಂತೆ ಯಾರೇ ಆದರೂ ಕೊಟ್ಟ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಸಂವಿಧಾನ ದಿನದ ಅಂಗವಾಗಿ ‘ಅರಿವು ಯಾತ್ರೆ’ ಅಭಿಯಾನ ನಡೆಸಲಾಗುತ್ತಿದೆ. ರಾಜ್ಯದ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮುದಾಯದಲ್ಲಿ ಸಂವಿಧಾನದ ಮೂಲಭೂತ ಮೌಲ್ಯಗಳಾದ ಸ್ವಾತಂತ್ರ್ಯ,...
ಬೆಂಗಳೂರು: ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಸಂವಿಧಾನ ದಿನಾಚರಣೆ...
ಹೊಸಪೇಟೆ: 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ (ಸಿಎಲ್ ಪಿ) ಎಲ್ಲ ಶಾಸಕರು ಸಿದ್ದರಾಮಯ್ಯ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದ್ದೆವು. ಆಗ ಎರಡೂವರೆ ವರ್ಷದ ನಂತರ ಸಿಎಂ...
ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನದ ಜೊತೆಗೆ...
ಕನಕಪುರ: ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುವ ಪಕ್ಷದ ಕಾರ್ಯಕರ್ತ. ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದು ಕೇಳುವ ಮೂಲಕ ಪಕ್ಷವನ್ನು ಮುಜುಗರಕ್ಕೀಡುಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕನಕಪುರ ತಾಲ್ಲೂಕು ವ್ಯವಸಾಯೋತ್ಪನ್ನ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಧುಗಿರಿ ಮತ್ತು ಇಂಡಿ ನಬಾರ್ಡ್ ಸಹಯೋಗದೊಂದಿಗೆ ಹಾಗೂ ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರಿನಲ್ಲಿ ಕೆ.ಕೆ.ಆರ್.ಡಿ.ಬಿ ಮ್ಯಾಕ್ರೋ ಅನುದಾನದಡಿ ನೂತನ ಜಿಟಿಟಿಸಿ...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ...
ಬೆಂಗಳೂರು: ಸ್ವಯಂ ಘೋಷಿತ "ವಿಶ್ವಗುರು"ವಿನ ಆಡಳಿತದಲ್ಲಿ ವಿಶ್ವದ ಎದುರು ಭಾರತದ ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿಯುತ್ತಲೇ ಇರುವುದು ಪ್ರಧಾನಿ @narendramodi ಯ"ಅಚ್ಛೇ ದಿನ"ದ ಕರಾಳ ಮುಖಗಳ ಅನಾವರಣವೋ ಅಥವಾ ರೂಪಾಯಿ ಮೌಲ್ಯವನ್ನು ಶತಕದ...
ಬೆಂಗಳೂರು: ಭಾರತೀಯ ಸಂವಿಧಾನ ಜಾರಿಗೆ ಬಂದು 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನಾಳೆ (ನವೆಂಬರ್ 26) ರಂದು ದೇಶಾದ್ಯಂತ “ಸಂವಿಧಾನ ದಿನ” ಆಚರಿಸಲಾಗುತ್ತಿದೆ. ಈ ದಿನವನ್ನು ವಿಶಿಷ್ಟವಾಗಿ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಲ್ಲಿ ಸಂವಿಧಾನ...