- Advertisement -spot_img

TAG

siddaramaiah

ಎಸ್ ಟಿ ವಸತಿ ಶಾಲೆ, ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ...

ಐವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದರು. ರಾಜನಹಳ್ಳಿ ವಾಲ್ಮೀಕಿ...

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಿದರು. ವಾಲ್ಮೀಕಿ ಸಮಾಜದ ರಾಜನಹಳ್ಳಿ ಮಠದ ಪ್ರಸನ್ನಾ ನಂದಪುರಿ ಸ್ವಾಮೀಜಿಗಳು ಸಚಿವರಾದ ಕೆ.ಎನ್.ರಾಜಣ್ಣ, ಸತೀಶ್...

ಸಮ್ಮೇಳನದಲ್ಲಿ ಸಾಹಿತ್ಯದ್ದೇ ಹಿರಿತನ, ಸಿರಿತನ, ದೊರೆತನದ್ದಲ್ಲ

ಕನ್ನಡಮ್ಮನ ಕುವರಿಯೊಬ್ಬರು ಕನ್ನಡದ ಕನಸು ಮತ್ತು ಮನಸು ಕಟ್ಟುವ ಕಾಯಕಕ್ಕೆ ಅಡಿಯಿರಿಸಿ ಸಕ್ಕರೆಯ ಸಿಹಿಯನ್ನು, ಕಬ್ಬಿನ ಸವಿಯನ್ನು, ಮಲ್ಲಿಗೆಯ ಕಂಪನ್ನು ಮರಳಿ ತರುವಂತೆ ಕನ್ನಡದ ಜನಮನ ಮಾತಾಡಬೇಕಿದೆ. -ಡಾ.ಉದಯ ಕುಮಾರ ಇರ್ವತ್ತೂರು ನಾಡು...

ಸಾಹಿತ್ಯ ಜಾತ್ರೆಗೆ ಸಾಹಿತ್ಯೇತರ ರಾಜಕಾರಣದ ಲಗ್ಗೆ

ಇತ್ತೀಚಿನ ಅಧಿಕೃತ ವರದಿಗಳ ಅನುಸಾರ ಮಂಡ್ಯ ಜಿಲ್ಲೆಯ ಲಿಂಗಾನುಪಾತ 1000:875 ರಷ್ಟಿದೆ. ಮತ್ತೊಂದು ಆಘಾತಕಾರಿ ಅಂಶವೆಂದರೆ ಬಾಲ್ಯ ವಿವಾಹ ಪ್ರಕರಣಗಳಲ್ಲಿ ಮಂಡ್ಯ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಇವೆರಡನ್ನೂ ಮೀರಿಸುವ ಆಘಾತ ಎಂದರೆ ಸಾವಿರಾರು...

ವೇಣುಗೋಪಾಲ್‌ನ್ನು ಭೇಟಿಯಾದ ಸಿಎಂ, ಡಿಸಿಎಂ

AICC ಸಂಘಟನಾ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದರಾದ ಕೆ.ಸಿ.ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಜೊತೆಗಿದ್ದರು. ರಾಜ್ಯದ ಮೂರು...

ಮುಡಾ ಹಗರಣ ತನಿಖೆ ಮುಗಿಯುವವರೆಗೆ ಸ್ನೇಹಮಯಿ ಕೃಷ್ಣ ಬಂಧನಕ್ಕೆ ಲಕ್ಷ್ಮಣ್ ಆಗ್ರಹ

ಮುಡಾ ಹಗರಣ ಕುರಿತು ತನಿಖೆ ಪೂರ್ಣಗೊಳ್ಳುವವರೆಗೆ ಸಾಮಾಜಿಕ ಕಾರ್ಯಕರ್ತ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಪತ್ರ ಬರೆದಿದ್ದು...

ಕೋಮು ಸೌಹಾರ್ದತೆಗೆ ಧಕ್ಕೆ; ನ್ಯಾಯಾಲಯದ ತೀರ್ಪು ಹೀಗೇಕೆ?

ಕರ್ನಾಟಕದಲ್ಲಾಗಿದ್ದರೆ ದೇವಸ್ಥಾನಕ್ಕೆ ಅಕ್ರಮವಾಗಿ ಪ್ರವೇಶಿಸಿ ಘೋಷಣೆ ಕೂಗಿದವರು ಮುಸ್ಲಿಂ ಆಗಿದ್ದರೆ  ಪ್ರವೇಶಿಸಿದವರ ಮನೆಗೆ ಬೆಂಕಿ ಹಚ್ಚಲಾಗುತ್ತಿತ್ತು. ಸರಕಾರದ ಮೇಲೆ ತುಷ್ಟೀಕರಣದ ಆರೋಪ ಮಾಡಿ ಹಾದಿ ಬೀದಿಗಳಲ್ಲಿ ಕೇಸರಿ ಶಾಲುಗಳು  ಪ್ರತಿಭಟಿಸುತ್ತಿದ್ದವು. ಇಂತಹುದೇ ಕೃತ್ಯ...

ಕುಮಾರಸ್ವಾಮಿ ಮೇಕೆದಾಟು ಯೋಜನೆಗೆ ಯಾಕೆ ಅನುಮತಿ ಕೊಡಿಸುತ್ತಿಲ್ಲ: ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ. ಹೆಚ್ ಡಿ ಕುಮಾರಸ್ವಾಮಿ ಯಾಕೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತಿಲ್ಲ? ಇವರದ್ದು ಮಲತಾಯಿ ಧೋರಣೆ ಎಂದು ಸಿಎಂ ಸಿದ್ದರಾಮಯ್ಯ...

ಮನುವಾದಿಗೆ ಮಣೆ ಹಾಕಿತೇ ಸರ್ಕಾರ?

ಕರ್ಜಗಿಯವರು ಗುರುಕುಲ ಶಿಕ್ಷಣ ಪದ್ಧತಿಯನ್ನು ವಾಚಾಮಗೋಚರವಾಗಿ ಹೊಗಳುತ್ತಾರೆ. ಪುರಾಣದ ಕಟ್ಟು ಕಥೆಗಳನ್ನು ಭಾವನಾತ್ಮಕವಾಗಿ ಹೇಳಿ ಇವರಿಂದ ತರಬೇತಿ ಪಡೆಯುವ ಶಿಕ್ಷಕರಲ್ಲಿ ಮನುವಾದವನ್ನು ತುಂಬುತ್ತಾರೆ ಮತ್ತು ಅದಕ್ಕೆ ಒಳ್ಳೆಯ ಸಂಭಾವನೆ ಪಡೆಯುತ್ತಾರೆ. ಇಂಥಹ ಒಬ್ಬ...

Latest news

- Advertisement -spot_img