1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯ ಬಂಧನದ ಬೆನ್ನೆಲ್ಲೆ, ದತ್ತಪೀಠ ವಿವಾದದ ಪ್ರಕರಣದ ಹಳೆಯ ಕೇಸ್ ನ್ನು ರಾಜ್ಯ ಸರ್ಕಾರ...
ಬೇರೆಯವರು ನಮ್ಮ ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ. ಆದರೆ ಜನರ ಹಸಿವಿಗೆ "ಅನ್ನಭಾಗ್ಯ"ವೇ ಮಂತ್ರಾಕ್ಷತೆ, ನಿರುದ್ಯೋಗಕ್ಕೆ "ಯುವನಿಧಿ"ಯೇ ಮಂತ್ರಾಕ್ಷತೆ, ಮಹಿಳೆಯರ ಕಷ್ಟಕ್ಕೆ "ಗೃಹಲಕ್ಷ್ಮಿ"ಯೇ ಮಂತ್ರಾಕ್ಷತೆ, ಮಹಿಳೆಯರ ಪ್ರಯಾಣಕ್ಕೆ "ಶಕ್ತಿ"ಯೇ...
ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದೂ ವಿರೋಧಿಯೇ? ಎಂದು...
ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಸಿಂಧನೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು...
ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ನಿಡುಮಾಮಿಡಿ ಶ್ರೀ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ...