- Advertisement -spot_img

TAG

siddaramaiah

ಬೆಂಗಳೂರಿನಲ್ಲಿ ಫೆಬ್ರವರಿಯಲ್ಲೇ ಬೇಸಿಗೆ ಆರಂಭ; ಸುಡು ಬಿಸಿಲಿಗೆ ನಾಗರೀಕರು ಹೈರಾಣ

ಬೆಂಗಳೂರು: ವಾಡಿಕೆಯ ಬೇಸಿಗೆ ಆರಂಭಕ್ಕೆ ಕೆಲವು ವಾರಗಳು ಬಾಕಿ ಇರುವಾಗಲೇ ಉದ್ಯಾನ ನಗರಿ ಬೆಂಗಳೂರಿನಲ್ಲಿ ಈಗಾಗಲೇ ಬಿರು ಬಿಸಿಲು ಸುಡುತ್ತಿದೆ. ಈ ತಿಂಗಳ ಆರಂಭದಿಂದಲೇ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚುತ್ತಿದೆ. ಒಮ್ಮೊಮ್ಮೆ ಏಪ್ರಿಲ್‌...

ನುಡಿ ನಮನ |ಕರಾವಳಿಯ ಹಾಡುಹಕ್ಕಿ: ಸುಕ್ರಿ ಬೊಮ್ಮ ಗೌಡ

ಹಾಲಕ್ಕಿ ಸಮಾಜದ ಸಾಂಸ್ಕೃತಿಕ ಕೊಂಡಿ, ಅಂಕೋಲಾದ ಹಾಡು ಹಕ್ಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುಕ್ರಿ ಬೊಮ್ಮಗೌಡ ನಿಧನರಾಗಿದ್ದಾರೆ. ಅದಮ್ಯ ಚೇತನಕ್ಕೆ ಕನ್ನಡ ಪ್ಲಾನೆಟ್‌ ಅಂತಿಮ ನಮನ ಸಲ್ಲಿಸುತ್ತಾ, ಡಾ. ಎಚ್‌ ಎಸ್‌ ಅನುಪಮಾ...

ಮೈಕ್ರೊ ಫೈನಾನ್ಸ್‌ ಸುಗ್ರೀವಾಜ್ಞೆ ದುರ್ಬಲರು, ರೈತರು, ಮಹಿಳೆಯರಿಗೆ ವರದಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದುರ್ಬಲರು, ರೈತರು, ಮಹಿಳೆಯರು, ಸ್ವಯಂಸೇವಾ ಸಂಘಗಳ ಸದಸ್ಯರು ಸಾಲಗಾರರಿಂದ ಪಾರಾಗಲು ಸುಗ್ರೀವಾಜ್ಞೆ ನೆರವಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ತಡೆ)...

ಏರ್‌ ಶೋಗೆ ಹರಿದು ಬರುತ್ತಿರುವ ಜನಸಾಗರ; ಬಳ್ಳಾರಿ ರಸ್ತೆಯಲ್ಲಿ ವಾಹನ ದಟ್ಟಣೆ

ಬೆಂಗಳೂರು: ಬಳ್ಳಾರಿ ರಸ್ತೆಯಲ್ಲಿರುವ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೊ ಇಂಡಿಯಾ 2025ಕ್ಕೆ ಇಂದು ಕೊನೆಯ ದಿನ.  ಏರ್‌ ಶೋ ವೀಕ್ಷಿಸಲು ಜನಸಾಗರವೇ ಹರಿದು ಬರುತ್ತಿದ್ದು  ಈ ರಸ್ತೆಯಲ್ಲಿ ವಾಹನ ದಟ್ಟಣೆ ವಿಪರೀತವಾಗಿದ್ದು, ವಾಹನ ಸವಾರರು...

ಬಿಜೆಪಿ ಸರ್ಕಾರದ ಕೋವಿಡ್‌ ಹಗರಣದ ತನಿಖೆ ಸಿಐಡಿ ಹೆಗಲಿಗೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು  ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್‌ ಹಗರಣ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ನಂತರ...

ಡಿಎಂಕೆ ಪಕ್ಷದಿಂದ ರಾಜ್ಯಸಭೆ ಪ್ರವೇಶಿಸಲಿರುವ ಕಮಲ್‌ ಹಾಸನ್‌

ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರು ಡಿಎಂಕೆ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವುದು ಖಚಿತವಾಗಿದೆ. ಪಕ್ಷದ ಮುಖಂಡ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಈ ಬಗ್ಗೆ...

ಗೋದಾವರಿ-ಕಾವೇರಿ ನದಿ ಜೋಡಣೆಗೆ ಮಾಜಿ ಪ್ರಧಾನಿ ದೇವೇಗೌಡ ಆಗ್ರಹ

ನವದೆಹಲಿ:  ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ರಾಜ್ಯಸಭೆಯಲ್ಲಿ ಆಗ್ರಹಪಡಿಸಿದ್ದಾರೆ. ನದಿ ಜಲ ಸಂಪನ್ಮೂಲ ಸದ್ಬಳಕೆಗೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ...

ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ “ಪ್ರತಿಭಾ ಕಣಜ” ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಕರ್ನಾಟಕ ರಾಜ್ಯವು ಇಡೀ ವಿಶ್ವದಲ್ಲಿ ಅತಿ ಹೆಚ್ಚು ಕೌಶಲ್ಯಭರಿತವಾಗಿ ರಾಜ್ಯವಾಗಿದೆ. ತಾಂತ್ರಿಕವಾಗಿಯೂ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿಯೂ ನಮ್ಮ ಕರುನಾಡು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ರಾಜಧಾನಿ ಸಮೀಪ ತಲೆ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ

ಬೆಂಗಳೂರು:2025-26ನೇ ಸಾಲಿನ ಬಜೆಟ್ ನಲ್ಲಿ ಅಂಗನವಾಡಿ ನೌಕರರ ಗೌರವ ಧನವನ್ನು ಕಾರ್ಯಕರ್ತೆಯರಿಗೆ ರೂ. 15 ಸಾವಿರ ಮತ್ತು ಸಹಾಯಕಿಯರಿಗೆ ರೂ.10ಸಾವಿರಕ್ಕೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ...

ಬೆಂಗಳೂರಿನ ಈ ಭಾಗಗಳಲ್ಲಿ ಶುಕ್ರವಾರ ಮತ್ತು ಶನಿವಾರ ವಿದ್ಯುತ್ ವ್ಯತ್ಯಯ

ಬೆಂಗಳೂರಿನ ಈ ಭಾಗಗಳಲ್ಲಿ ಶುಕ್ರವಾರ ಮತ್ತು ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಾರಿ ಎರಡೂ ದಿನಗಳ ಕಾಲ ಅತಿ ಹೆಚ್ಚು ಪ್ರದೇಶಗಳು ಮತ್ತು ಬಡಾವಣೆಗಳಲ್ಲಿ ವಿದ್ಯುತ್‌ ಕೊರತೆ ತಲೆದೋರಲಿದೆ. # ಬೆಂಗಳೂರು: 66/11 kV...

Latest news

- Advertisement -spot_img