- Advertisement -spot_img

TAG

siddaramaiah

ಹುಟ್ಟಹಬ್ಬದ ಖುಷಿಯಲ್ಲಿದ್ದ ಯಡಿಯೂರಪ್ಪಗೆ ಶಾಕ್!‌ ಪೋಕ್ಸೊ ಪ್ರಕರಣ: ಮಾ. 15 ರಂದು ಖುದ್ದು ಹಾಜರಾಗಲು ಸಮನ್ಸ್‌ ಜಾರಿ

ಬೆಂಗಳೂರು: ನಿನ್ನೆಯಷ್ಟೇ ಹುಟ್ಟು ಹಬ್ಬ  ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ ಹಿರಿಯ ಬಿಜೆಪಿ ಮುಖಂಡ ಬಿ.ಎಸ್.‌ ಯಡಿಯೂರಪ್ಪ ಅವರಿಗೆ ಪೋಕ್ಸೊ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್‌ 15 ರಂದು...

ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಕಲ್ಪಿಸುವ ಹೊಸ ಕಲಿಕಾ ಯೋಜನೆ: ಸಚಿವ ಭೋಸರಾಜು

ಬೆಂಗಳೂರು: ಇಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಎಐ ಮತ್ತು ಮೆಷಿನ್‌ ಲರ್ನಿಂಗ್‌ ನಂತಹ ಕ್ಷೇತ್ರಗಳಲ್ಲಿ ಸಾಧನೆಗೆ ಪ್ರೇರೇಪಿಸುವಂತಹ ಕೌಶಲ್ಯಗಳನ್ನು ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸರಕಾರಿ ಶಾಲೆಗಳಲ್ಲಿ...

ಸಿಎಂ ಭೇಟಿ ಮಾಡಿದ ಬಿಜೆಪಿ ನಿಯೋಗ: ಬಜೆಟ್‌ ನಲ್ಲಿ ಪ್ರತಿ ಕ್ಷೇತ್ರಕ್ಕೆ ರೂ. 150 ಕೋಟಿ ಅನುದಾನಕ್ಕೆ ಮನವಿ

ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು . ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ...

ದರ್ಶನ್‌ ಗೆ ಬಿಗ್‌ ರಿಲೀಫ್;‌ ಬೆಂಗಳೂರು ಬಿಟ್ಟು ಹೊರಹೋಗಲು ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ಚಿತ್ರನಟ ದರ್ಶನ್‌ಗೆ ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಹೈಕೋರ್ಟ್‌ ಅವಕಾಶ ಕಲ್ಪಿಸಿದೆ. ಆದರೆ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಿದೆ.ತಾನು ಸಿನಿಮಾ ನಟನಾಗಿದ್ದು ಚಿತ್ರಿಕರಣಕ್ಕಾಗಿ ಬೆಂಗಳೂರು...

ಡಿಕೆ ಲವ್ಸ್ ಬಿಜೆಪಿ ಎಂಬ ಪ್ಲಾಂಟೆಡ್‌ ಸ್ಟೋರಿಯ  ಲೆಕ್ಕಾಚಾರಗಳೇನು?

ಡಿ.ಕೆ. ಶಿವಕುಮಾರ್‌ ಗೆ ಒಂದುಕಡೆ ರಾಜ್ಯ ಹಿರಿಯ ನಾಯಕರ ಒತ್ತಾಸೆಯಿಲ್ಲ, ಮತ್ತೊಂದೆಡೆ ಶಾಸಕರ ದೊಡ್ಡ ಬಲವಿಲ್ಲ, ಇರುವ ಕೆಲವು ಶಾಸಕರು ಕೂಡಾ ತನ್ನ ಕೆಪಿಸಿಸಿ ಅಧ್ಯಕ್ಷಗಿರಿಯ ಪ್ರಭಾವಕ್ಕೆ ಒಳಗಾಗಿ ಜೊತೆಗಿರುವವರು. ಈಗ...

ಸಾವರ್ಕರ್‌ ಬಲೂನ್‌ಗೆ ಶೌರಿ ಚುಚ್ಚಿದ ಸೂಜಿಗಳು (ಭಾಗ-4)

ವಾಜಪೇಯಿಯವರು ಸಾವರ್ಕರರ ಮೇಲೆ ಹಾಡುಕಟ್ಟಿ ಹೊಗಳಿದ್ದರ ಹಿನ್ನೆಲೆ ಏನು- ಈ ಕುರಿತು ಬಿಬಿಸಿ ಪ್ರತಿನಿಧಿಗೆ ಅರುಣ್‌ ಶೌರಿ ನೀಡಿದ ಉತ್ತರ:  ಶೌರಿ: ಇವೆಲ್ಲ ಕವಿಮನಸಿನ ಅತಿರೇಕದ ರೋಚಕ ವರ್ಣನೆಗಳು. ವಾಸ್ತವ ಏನು ಗೊತ್ತೆ? ….. ನಾಸಿಕ್‌ನಲ್ಲಿ...

ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು...

ಬೆಂಗಳೂರು ಅರಮನೆ ಭೂಮಿ ಟಿಡಿಆರ್‌: ಸುಪ್ರೀಂಕೋರ್ಟ್‌ ನಲ್ಲಿ ರಾಜ್ಯ ಸರ್ಕಾರಕ್ಕೆ ರಿಲೀಫ್‌

ನವದೆಹಲಿ: ಬೆಂಗಳೂರಿನ ಅರಮನೆ ಮೈದಾನದ ಜಮೀನಿಗೆ ಅಭಿವೃದ್ಧಿ ಹಕ್ಕುಗಳ ವರ್ಗಾವಣೆ (ಟಿಡಿಆರ್)‌ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತಾತ್ಕಾಲಿಕ ರಿಲೀಫ್  ನೀಡಿದೆ. 3,400 ಕೋಟಿ ಮೌಲ್ಯದ ಟಿಡಿಆರ್ ಅನ್ನು ರಾಜವಂಶಸ್ಥರಿಗೆ...

ಬಿ.ಎಲ್.ಡಿ.ಸಿ. ಫ್ಯಾನ್ ಬಳಸಿ ವಿದ್ಯುತ್ ಜತೆ ಹಣ ಉಳಿಸಲು ಸಲಹೆ: ಬೆಸ್ಕಾಂ ಎಂಡಿ ಶಿವಶಂಕರ್‌

ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್‌ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ...

ಹಿಂದಿ ಹೆಸರಿನಲ್ಲಿ ಸಂಸ್ಕೃತ ಹೇರಲು ಬಿಜೆಪಿ ಹುನ್ನಾರ:ಸ್ಟಾಲಿನ್‌

ಚೆನ್ನೈ: ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ ಎಂಬುದನ್ನು ಪುನರುಚ್ಚರಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ತಮಿಳು ಭಾಷೆ ಹಾಗೂ ರಾಜ್ಯದ ಸಂಸ್ಕೃತಿಯನ್ನು ರಕ್ಷಿಸುವುದಾಗಿ ಗುರುವಾರ ಪ್ರತಿಜ್ಞೆ ಮಾಡಿದ್ದಾರೆ. ಕೇಂದ್ರ ಸರ್ಕಾರವು ‘ತ್ರಿಭಾಷಾ ಸೂತ್ರ’ದ ಹೆಸರಿನಲ್ಲಿ...

Latest news

- Advertisement -spot_img