ಬೆಂಗಳೂರು: ದೇವದಾಸಿ ಪದ್ಧತಿ ನಿಷೇಧಗೊಂಡಿದ್ದು, ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್ ಪಿ, ಡಿಸಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ...
ಬೆಂಗಳೂರು: ನಾನು ಚಿಕ್ಕ ವಯಸ್ಸಿನಲ್ಲೇ ಸಚಿವನಾದರೂ ಸಿಗದ ಖುಷಿ, ಎಂ.ಎ ಗ್ರ್ಯಾಜುಯೇಟ್ ಆದಾಗ ಸಿಕ್ಕಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದ ಸೆಂಟ್ರಲ್ ಕಾಲೇಜು ಕ್ಯಾಂಪಸ್ ನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನೂತನವಾಗಿ...
ಬೆಂಗಳೂರು:ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳವು ಬೆಂಗಳೂರು ಮಹಾ ನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ) ಮತ್ತು ಅಪೆಕ್ಸ್ ಬ್ಯಾಂಕ್ ಗಳಲ್ಲಿ ಇರಿಸಿದ್ದ ನಿಗದಿತ ಠೇವಣಿ ಖಾತೆಗಳಿಂದ 19.34 ಕೋಟಿ ರೂ....
ಬೆಂಗಳೂರು: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.
ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು.
ದೇವರಾಜ ಅರಸರು...
ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಕಂಚಿನ ಪ್ರತಿಮೆ ಭುವನೇಶ್ವರಿ ತಾಯಿಗೆ ಜ.27ರಿಂದ ನಿತ್ಯ ಆರ್ಚನೆ ನೆರವೇರಲಿದೆ.
ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ 'ಹೆಸರಾಯಿತು...
ಮುಂಬೈ: ಪಂಜಾಬ್‌ನ ಅಮೃತಸರದಲ್ಲಿ ಗಣರಾಜ್ಯೋತ್ಸವ ದಿನದಂದು ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ವಂಚಿತ್ ಬಹುಜನ ಅಘಾಡಿ ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್, ಸಂವಿಧಾನ ಬದಲಿಸಿ ಮನುಸ್ಮೃತಿ ಮರು ಪರಿಚಯಿಸಲು ರಾಷ್ಟ್ರದಾದ್ಯಂತ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಎರಡು ಶಾಲೆಗಳು ಹಾಗೂ ಉಡುಪಿ ಜಿಲ್ಲೆಯ ಒಂದು ಶಾಲೆಗೆ ಇಂದು ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ತಪಾಸಣೆ ನಡೆಸಿ ಇದೊಂದು...
ಯಾದಗಿರಿ: ಮೈಕ್ರೊ ಫೈನಾನ್ಸ್ ಕಂಪನಿಯವರು ಕಿರುಕುಳಕೊಡುತ್ತಿದ್ದಾರೆ ಎಂದು ದೂರು ನೀಡಿದರೆ ಅಂತಹವರನ್ನು ಕೂಡಲೇ ಬಂಧಿಸಿ ಜೈಲಿಗೆ ಹಾಕುವಂತೆ ಸೂಚನೆ ನೀಡಿದ್ದೇವೆ ಎಂದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಯಾದಗಿರಿಯಲ್ಲಿ ನಗರ ಠಾಣಾ ಉದ್ಘಾಟನೆ...
ನವದೆಹಲಿ : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು...
ನಿಜವಾದ ಪ್ರಜಾಪ್ರಭುತ್ವವನ್ನು ರೂಪಿಸುವ ಕೆಲಸ 20ನೇ ಶತಮಾನದಲ್ಲಿ ಗಾಂಧಿಯವರಿಂದ ಆರಂಭವಾಗಿದೆ. ಅದನ್ನು ಮತ್ತೆ ಮುನ್ನೆಲೆಗೆ ತರುವ ಕೆಲಸವನ್ನು ಈಗಿನ ರಾಜಕೀಯ ಪಕ್ಷಗಳು ಮಾಡಬೇಕಿವೆ. ಯುವ ನಾಯಕ ರಾಹುಲ್ ಗಾಂಧಿ ಆರಂಭಿಸಿದ “ಭಾರತ್ ಜೋಡೋ”...