- Advertisement -spot_img

TAG

siddaramaiah

ವಿಧಾನಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳ: ಸಾರ್ವಜನಿಕರಿಗೆ ಪ್ರವೇಶ ಉಚಿತ

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ಬೆಂಗಳೂರಿನ ವಿಧಾನಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳವನ್ನು ಆಯೋಜನೆ ಮಾಡಲಾಗಿದೆ. ನಾಲ್ಕು ದಿನಗಳ ಈ ಪುಸ್ತಕ ಮೇಳಕ್ಕೆ ಸಾರ್ವಜನಿಕರಿಗೆ ವಿಧಾನಸೌಧ ಪ್ರವೇಶಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.ವಿಧಾನಸೌಧದಲ್ಲಿ ವಿಧಾನಸಭಾ ಸ್ಪೀಕರ್...

ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಕೋಲಾರದಲ್ಲಿ ರಾಜ್ಯ ಮಟ್ಟದ ಜನಪರ ಉತ್ಸವಕ್ಕೆ ಚಾಲನೆ

ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋಲಾರ ಇವರುಗಳು ಸಹಯೋಗದಲ್ಲಿ ‌ವಿಶೇಷ ಘಟಕ ಯೋಜನೆ ಅಡಿಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಜನಪರ ಉತ್ಸವ- 2025 ಅನ್ನು ನಗರಾಭಿವೃದ್ಧಿ ಮತ್ತು...

ಬಲ್ದೋಟಾ ಸ್ಟೀಲ್‌ ಕಾರ್ಖಾನೆಗೆ ವಿರೋಧ: ಕೊಪ್ಪಳ ಬಂದ್‌ ಯಶಸ್ವಿ

ಕೊಪ್ಪಳ: ಜಿಲ್ಲಾ ಕೇಂದ್ರದ ಸಮೀಪವೇ ಬಲ್ಲೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್) ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗಿರುವುದನ್ನು ಖಂಡಿಸಿ ಕರೆ...

ಭೀಕರ ಅಪಘಾತ: ಕುಂಭಮೇಳದಿಂದ ಹಿಂತಿರುಗುತ್ತಿದ್ದ ಗೋಕಾಕ್‌ ನ ಆರು ಮಂದಿ ಸಾವು

ಬೆಳಗಾವಿ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ಬೆಳಗಾವಿಯ ಗೋಕಾಕ್‌ ನಿವಾಸಿಗಳು ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಆರು ಮಂದಿ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಭೀಕರ ದುರಂತ ಘಟನೆ ಮಧ್ಯಪ್ರದೇಶದ...

ಕಂಡಕ್ಟರ್‌ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ:  ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮರಾಠಿ ಪುಂಡರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಮಹಾದೇವಪ್ಪ...

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ: ಹಾಲ್‌ ಟಿಕೆಟ್‌ ಪಡೆಯುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ಬೆಂಗಳೂರು: ಮಾರ್ಚ್‌ 21 ರಿಂದ ನಡೆಯಲಿರುವ ಎಸ್‌ ಎಸ್‌ ಎಲ್‌ ಸಿ ಪರಿಕ್ಷೆಯೆ ಹಾಲ್‌ ಟಿಕೆಟ್‌ ಗಳನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಾಂಕನ  ಮಂಡಳಿ ಶೀಘ್ರವೇ ವಿತರಿಸಲಿದೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ...

ಕುಡಿಯುವ ನೀರನ್ನು ಪೋಲು ಮಾಡುತ್ತಿದ್ದವರಿಗೆ ದಂಡದ ಬಿಸಿ ಮುಟ್ಟಿಸಿದ ಜಲ ಮಂಡಲಿ

ಬೆಂಗಳೂರು: ಬೇಸಿಗೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಅನಾವಶ್ಯಕವಾಗಿ ಪೋಲು ಮಾಡುವವರ ವಿರುದ್ಧ ದಂಡ ವಿಧಿಸುವ ಅಭಿಯಾನವನ್ನು ಬೆಂಗಳೂರು ಜಲಮಂಡಳಿ ಆರಂಭಿಸಿದೆ. ಎಚ್ಚರಿಕೆ ನೀಡಿದ ನಂತರವೂ ನೀರನ್ನು ಹಾಳು ಮಾಡುತ್ತಿದ್ದ 112 ಪ್ರಕರಣಗಳನ್ನು...

ಬೆಂಗಳೂರು ಅಭಿವೃದ್ಧಿ: ಬಿಜೆಪಿ ಟೀಕೆಗಳಿಗೆ ಕಾಂಗ್ರೆಸ್‌ ಎದಿರೇಟು!

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಕುರಿತು ಕಳೆದ ಮೂರು ನಾಲ್ಕು ದಿನಗಳಿಂದ ಕಾಂಗ್ರೆಸ್‌ ಸರ್ಕಾರ ಅದರಲ್ಲೂ ಮುಖ್ಯವಾಗಿ ಬೆಂಗಳೂರು ಉಸ್ತುವಾರಿ ವಹಿಸಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ....

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸತೀಶ್‌ ಜಾರಕಿಹೊಳಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಲ್ಲ, ನಿಲ್ಲಿಸುವುದೂ ಇಲ್ಲ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಆದರೆ ಮುಂಬರುವ ದಿನಗಳಲ್ಲಿ ಎರಡೂ ತಿಂಗಳ ಹಣವನ್ನು ಒಟ್ಟಿಗೆ...

Latest news

- Advertisement -spot_img