- Advertisement -spot_img

TAG

siddaramaiah

ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಭೀಮಾ ನಾಯ್ಕ್

ಬಳ್ಳಾರಿ: ನಂದಿನಿ ಹಾಲಿನ ದರ ಏರಿಕೆ ಕುರಿತು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟಪಡಿಸಿದ್ದಾರೆ. ಬಜೆಟ್ ನಂತರ ರಾಜ್ಯ ಸರ್ಕಾರ ಕೆಎಂಎಫ್ (KMF) ನಂದಿನಿ ಹಾಲಿನ ದರ...

ಪುರುಷ ಪ್ರಯಾಣಿಕರ ಸೀಟುಗಳು ಪುರುಷರಿಗೆ ಮೀಸಲು!

ಮೈಸೂರು: ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಮೀಸಲಿಟ್ಟ ಆಸನಗಳನ್ನು ಬಿಟ್ಟು ಕೊಡಿ….. ಮೀಸಲಿಟ್ಟ ಆಸನದಲ್ಲಿ ಕುಳಿತುಕೊಂಡರೆ ದಂಡ ವಿಧಿಸಲಾಗುವುದು….. ಸರ್ಕಾರಿ ಬಸ್‌ ಹತ್ತಿದರೆ ಮೊದಲು ಕಣ್ಣಿಗೆ ಗೋಚರಿಸುವುದೇ ಇಂತಹ ಸಂದೇಶಗಳು. ಆದರೆ ಈದೀಗ ಪುರುಷರಿಗೂ...

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಯ ಸಮರ್ಥನೆ, ಪ್ರಭುತ್ವದ ಗುಲಾಮಗಿರಿ ಧೋರಣೆ

ಕನ್ನಡ ಪ್ಲಾನೆಟ್‌ ನಲ್ಲಿ ಪ್ರಕಟಿತವಾದ "ರಂಗಾಯಣಗಳ ಕಾಸು, ರಾಜಧಾನಿಯಲ್ಲಿ ರಂಗಪರಿಷೆಯ ಸೊಗಸು" ಲೇಖನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಯಾಗಿರುವ ಮಾನ್ಯ ಕಿರಣ್ ಸಿಂಗ್ ರವರು ಕೂಡಲೇ ತಮ್ಮ ಸಮರ್ಥನೆ ಬರೆದು ಕಳಿಸುವ...

 ಒಂದು‌ ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು,...

ಅಪಾರ್ಟ್‌ಮೆಂಟ್‌ಗಳಿಗೆ ಕಾವೇರಿ ನೀರು ಸಂಪರ್ಕ ಸರಳೀಕರಣ: ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್

ಬೆಂಗಳೂರು : ಅಪಾರ್ಟ್‌ಮೆಂಟ್‌ಗಳು ಕಾವೇರಿ ನೀರಿನ ಸಂಪರ್ಕ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಬ್ಲೂಎಸ್‌ಎಸ್‌ಬಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು. ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆಗಳ ಬಗ್ಗೆ...

ದೇಶದ ಪ್ರಗತಿಗೆ ನಿತಿನ್ ಗಡ್ಕರಿ ಪ್ರಧಾನಿಯಾದರೆ ಒಳಿತು: ಸಚಿವ ಸಂತೋಷ್‌ ಲಾಡ್

ಕೇಂದ್ರ ಬಿಜೆಪಿ ಸರ್ಕಾರಕ್ಕೆ ಇನ್ನೂ ನಾಲ್ಕು ವರ್ಷಗಳ ಅಧಿಕಾರವಧಿ ಇದ್ದು, ದೇಶ ಅಭಿವೃದ್ಧಿ ಕಾಣಲು ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಉತ್ತಮ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌  ಅಭಿಪ್ರಾಯಪಟ್ಟಿದ್ದಾರೆ.  ದಾವಣಗೆರೆಯಲ್ಲಿ ಮಾತನಾಡಿದ...

ಮುಡಾ: ಲೋಕಾಯುಕ್ತ ವರದಿ ಟೀಕಿಸುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ: ಸಚಿವ ಭೈರತಿ ಸುರೇಶ್ ವಾಗ್ದಾಳಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್ ನೀಡಿ ಸಲ್ಲಿಸಿರುವ ವರದಿಯನ್ನು ಟೀಕಿಸುವ ಮತ್ತು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ...

ಪಿಯುಸಿ ಪರೀಕ್ಷೆ ಮಾ.1- 20 ರವರೆಗೆ; ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಮಾ. 21 ರಿಂದ ಏಪ್ರಿಲ್‌ 4 ರವರೆಗೆ

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 7,13.862 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 3,35,468 ವಿದ್ಯಾರ್ಥಿಗಳು ಮತ್ತು 3,78,389 ವಿದ್ಯಾರ್ಥಿನಿಯರು ಮತ್ತು ಐವರು ದ್ವಿಲಿಂಗಿಗಳಿದ್ದಾರೆ. 7.13 ಲಕ್ಷ ವಿದ್ಯಾರ್ಥಿಗಳಲ್ಲಿ 2.9 ಲಕ್ಷ ವಿಜ್ಞಾನ...

ಕರ್ನಾಟಕದ ಅರಣ್ಯ ಪಡೆಯ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ

ಬೆಂಗಳೂರು: ಕರ್ನಾಟಕದ ಅರಣ್ಯ ಪಡೆಗೆ ಪ್ರಥಮ ಮಹಿಳಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಐಎಫ್​ಎಸ್​ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಹಿರಿಯ ಐಎಫ್​ಎಸ್​ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಮೂಲತಃ...

ಮುಡಾ ಪ್ರಕರಣ; ಸಿಎಂ ಪತ್ನಿಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್‌ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಸಮನ್ಸ್ ಗೆ ನೀಡಲಾಗಿದ್ದ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ...

Latest news

- Advertisement -spot_img