ಬೆಂಗಳೂರು: ಕರ್ನಾಟಕ ವಿಧಾನಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಭಾಷಣ ಓದದೆ ವಿಧಾನಸೌಧದಿಂದ ನಿರ್ಗಮಿಸಿದ್ದಾರೆ.
ರಾಜ್ಯಪಾಲರ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...
ಗಾಂಧಿ ಎನ್ನುವುದೀಗ ಒಂದು ವ್ಯಕ್ತಿಯಾಗಿ ಉಳಿದಿಲ್ಲ ಅದೊಂದು ಮೌಲ್ಯವಾಗಿ ಬೆಳೆದಿರುವ ಕಾರಣ ಅದನ್ನು ಏಕಾಏಕಿ ಕಿತ್ತೊಗೆಯುವುದು ಸುಲಭವೇ ? ತಮ್ಮ ಸಿದ್ಧಾಂತದ ನಾಯಕರುಗಳ ಪ್ರತಿಷ್ಠಾಪನೆಗೆ, ಅವರ ಬುಲ್ ಬುಲ್ ಹಕ್ಕಿ ಪಯಣವೇ ಮೊದಲಾದ...
ಮಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಯನ್ನು ರದ್ದುಗೊಳಿಸಿರುವುದನ್ನು ಪ್ರತಿಭಟಿಸಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದೆ. ಪುರಭವನ ಸಮೀಪದ ರಾಜಾಜಿ ಪಾರ್ಕ್ ನ...
ಬೆಂಗಳೂರು: ಈ ಬಾರಿಯ ವಿಶ್ವ ಆರ್ಥಿಕ ವೇದಿಕೆಯಲ್ಲಿ ಟಾಟಾ ಗ್ರೂಪ್ ನೊಂದಿಗೆ ನಮ್ಮ ದೀರ್ಘಕಾಲದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಿದ್ದೇವೆ. ಟಾಟಾ ಗ್ರೂಪ್ ಅಧ್ಯಕ್ಷರಾದ ನಟರಾಜನ್ ಚಂದ್ರಶೇಖರನ್ ಹಾಗೂ ಟಾಟಾ ಎಲೆಕ್ಟ್ರಾನಿಕ್ಸ್ ಸಿಇಒ ಡಾ....
ಬೆಂಗಳೂರು: ತಮ್ಮ ಅಧಿಕೃತ ಕಚೇರಿಯಲ್ಲಿ ರಾಸಲೀಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ಪಾರದರ್ಶಕ ತನಿಖೆ ನಡೆಸಿ ಏಳು ದಿನಗಳ ಒಳಗಾಗಿ ವರದಿ...
ಹೊಸಪೇಟೆ: ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪ್ರಯತ್ನದಿಂದಾಗಿ ಋತುಚಕ್ರ ರಜೆ ಮಂಜೂರಾಗಿದೆಯೇ ಹೊರತು ಬೇರೆ ಯಾರೂ ಕಾರಣರಲ್ಲ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷೆ ರೋಶಿನಿ ಗೌಡ ಪ್ರತಿಪಾದಿಸಿದ್ದಾರೆ.
ವಿಜಯನಗರ...
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ಪರಿಶಿಷ್ಟ ಜಾತಿಯಲ್ಲಿ...
ಅದು ದರ್ಗಾ. ಹಿಂದೂ ಮುಸ್ಲಿಂ ಧರ್ಮೀಯರ ಆರಾಧನಾ ಸ್ಥಳ. ಅಕಸ್ಮಾತ್ ಮಸೀದಿಯಾಗಿದ್ದು, ಈ ಮತಾಂಧ ಕ್ರಿಯೆಗೆ ಮುಸ್ಲಿಂ ಯುವಕರು ಪ್ರತಿಕ್ರಿಯಿಸಿ ಕಲ್ಲೆಸದಿದ್ದರೆ ಏನಾಗುತ್ತಿತ್ತು? ಕರ್ನಾಟಕದಾದ್ಯಂತ ಸಂಘಿಗಳು "ಹಿಂದೂಗಳ ಮೇಲೆ ಹಲ್ಲೆ" ಎಂದು ಬಾಯಿ...
ಬೆಂಗಳೂರು: ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚನೆ ನೀಡಿದ್ದಾರೆ. ವಿಕಾಸಸೌಧ ಕಚೇರಿಯಲ್ಲಿಂದು ಕೃಷಿ ಹಾಗೂ ಜಲಾನಯನ ಇಲಾಖೆ ಪ್ರಗತಿ...
ಬೆಂಗಳೂರು: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ...