- Advertisement -spot_img

TAG

siddaramaiah

ವಾರಾಂತ್ಯ ಬಂತೆಂದರೆ…

ಕೆಲ ದಿನಗಳ ಹಿಂದಷ್ಟೇ ಇನ್ಫೋಸಿಸ್ ನಾರಾಯಣ ಮೂರ್ತಿ ವಾರಕ್ಕೆ 70 ಗಂಟೆಗಳ ಕಾಲ ಉದ್ಯೋಗಿಗಳು ದುಡಿಯಬೇಕು ಎಂದು ಹೇಳಿದ್ದರೆ ಎಲ್&ಟಿ ಚೇರ್‌ಮನ್ ಎಸ್‌.ಎನ್ ಸುಬ್ರಹ್ಮಣ್ಯನ್, ಉದ್ಯೋಗಿಗಳು ವಾರಕ್ಕೆ 90 ಗಂಟೆಗಳ ಕಾಲ ಕೆಲಸ...

ಅನ್ನದ ನೆರಳೂ ದೆವ್ವದ ಕಾಟವೂ

ಕಡು ಬಡತನದಲ್ಲಿ ಓದಿ ಬೆಳೆದು ತೃಪ್ತಿಯ ಬದುಕು ಕಟ್ಟಿಕೊಂಡು ಇದೀಗ ತನ್ನ ಓದಿನ ದಿನಗಳ ಸಂಕಷ್ಟಗಳಿಗೆ ಅಕ್ಷರ ರೂಪ ನೀಡಿ ಮನ ಮಿಡಿಯುವ ಕಥೆಯಾಗಿಸಿದ್ದಾರೆ ಸಹ ಪ್ರಾಧ್ಯಾಪಕ ಡಾ. ಅಣ್ಣಪ್ಪ ಎನ್‌ ಮಳೀಮಠ್.‌...

ಸಂವಿಧಾನ ದ್ವೇಷಿಯಾಗಿರುವ ಸಂಘ ಪರಿವಾರ, ಬಿಜೆಪಿಯನ್ನು ಹಿಮ್ಮೆಟ್ಟಿಸೋಣ: ಸಿಎಂ ಸಿದ್ದರಾಮಯ್ಯ ಕರೆ

ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.  ಬೆಳಗಾವಿಯಲ್ಲಿ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ...

ಬಿಜೆಪಿ, ಆರ್‌ ಎಸ್‌ ಎಸ್‌ ನವರು ಗಾಂಧಿ ಅಂಬೇಡ್ಕರ್‌, ಸಂವಿಧಾನ ವಿರೋಧಿಗಳು;ಖರ್ಗೆ ವಾಗ್ದಾಳಿ

ಬೆಳಗಾವಿ: ಗಾಂಧೀಜಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟರು. ಸ್ವಾತಂತ್ರ್ಯದ ನಂತರದಲ್ಲಿ ಜವಾಹರಲಾಲ್ ನೆಹರು ಮತ್ತು ಅಂಬೇಡ್ಕರ್ ಸಂವಿಧಾನ ನೀಡಿದರು. ಸಂವಿಧಾನ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.  ಸಂವಿಧಾನ, ಪ್ರಜಾತಂತ್ರ ವ್ಯವಸ್ಥೆ ಇರದಿದ್ದರೆ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿತ್ತು...

ಬಿಜೆಪಿ ಪರಿವಾರ ಗಾಂಧಿ ಹಿಂದುತ್ವ ಮತ್ತು  ಸಂವಿಧಾನ ವಿರೋಧಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ...

ಕೊರಗರ ಆಕ್ರೋಶ ರ್‍ಯಾಲಿ : ಇತಿಹಾಸ-ವರ್ತಮಾನ-ಭವಿಷ್ಯ

ಜಾತಿ ಸಮಸ್ಯೆಯಿಂದ ನಲುಗುತ್ತಿದ್ದ ಕೊರಗರು ವರ್ತಮಾನದಲ್ಲಿ ‘ಧರ್ಮ’ ಸಮಸ್ಯೆಯಿಂದ ಕಂಗೆಟ್ಟಿದ್ದಾರೆ. ಈವರೆಗೂ ಕೋಮುಗಲಭೆಗಳಲ್ಲಿ, ಮತೀಯ ಹಿಂಸೆಗಳಲ್ಲಿ ಭಾಗಿಯಾಗದ ಕೊರಗ ಸಮುದಾಯವನ್ನು ಹಿಂದುತ್ವ ಆವರಿಸಿಕೊಳ್ಳುವ ಪ್ರಯತ್ನವನ್ನು ಮಾಡುತ್ತಿದೆ. ಕೊರಗರ ಪ್ರತ್ಯೇಕ ವಿಶಿಷ್ಠ ಸಂಸ್ಕೃತಿಯನ್ನು ನಾಶಪಡಿಸಿ...

ಬೆಳಗಾವಿ ಸುವರ್ಣ ವಿಧಾನಸೌಧದ ಅಂಗಳದಲ್ಲಿ ಬಾಪೂಜಿ ಪ್ರತಿಮೆ ಅನಾವರಣ

ಬೆಳಗಾವಿ:  ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆಯನ್ನು ಮಂಗಳವಾರ ಅನಾವರಣ ಮಾಡಲಾಯಿತು. ಇಂದು ಮಧ್ಯಾಹ್ನ 12 ಗಂಟೆಗೆ ಚರಕ ತಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮೂಕ ಜೀವಗಳು ರಾಜಕೀಯ ಸರಕುಗಳಾದಾಗ !!!

ರಾಜಕೀಯ ಪರಿಸರದಲ್ಲಿ ಕತ್ತರಿಸಲ್ಪಟ್ಟ ಅಮಾಯಕ ಹಸುವಿನ ಕೆಚ್ಚಲು ಅಥವಾ ಎಳೆ ಕರುವಿನ ಬಾಲ ರಾಜಕೀಯ ಸರಕಾಗುತ್ತದೆ. ಬಿಜೆಪಿಯವರಿಗೆ ಅಪರಾಧ ಎಸಗಿದ ವ್ಯಕ್ತಿ ಮುಸ್ಲಿಂ ಆಗಿದ್ದರೆ ʼ ಜಿಹಾದ್‌–ಭಯೋತ್ಪಾದನೆ ʼ ಕಾಣುತ್ತದೆ. ವಿರೋಧ ಪಕ್ಷಗಳಿಗೆ...

ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ದೇಶದ ಜನರಲ್ಲಿ ಮಹಾತ್ಮಾ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ...

ಕಿರುಕುಳ ಆರೋಪ, ರಾಮನಗರದಲ್ಲಿ ಮೈಕ್ರೊ ಫೈನಾನ್ಸ್‌ ಕಂಪನಿ ವ್ಯವಸ್ಥಾಪಕನ ಬಂಧನ

ರಾಮನಗರ: ರಾಜ್ಯಾದ್ಯಂತ ಮೈಕ್ರೊ ಫೈನಾನ್ಸ್‌ ಕಂಪನಿಗಳ ಕಾಟ ಹೆಚ್ಚಾಗುತ್ತಿದ್ದು, ರಾಮನಗರ, ಚಾಮರಾಜನಗರ ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಸಾಲ ಪಡೆದವರು ಊರು ಬಿಟ್ಟು ಹೋಗುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಈ ಆರೋಪಗಳ ಬೆನ್ನಲ್ಲೇ ರಾಮನಗರ...

Latest news

- Advertisement -spot_img