- Advertisement -spot_img

TAG

siddaramaiah

ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಳು ಯಾರಿಗೆ? ಸ್ಪಷ್ಟಪಡಿಸಲು ಸರ್ಕಾರಕ್ಕೆ ಕರವೇ ಅಧ್ಯಕ್ಷ ನಾರಾಯಣಗೌಡ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ‌ ಬಂಡವಾಳ ಹೂಡಿಕೆ ಮಾಡಿದರೆ ಉತ್ತರ ಪ್ರದೇಶ, ಬಿಹಾರದ ಜನರಿಗೆ ಉದ್ಯೋಗ ಸಿಗುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ 'ಇನ್ವೆಸ್ಟ್ ಕರ್ನಾಟಕ'ದ ಭಾಷಣದಲ್ಲೇ ಹೇಳಿದರೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ,‌ ಕೈಗಾರಿಕಾ ಸಚಿವರಾದಿಯಾಗಿ...

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಬಿಎಂಆರ್‌ ಸಿಎಲ್‌ ; ನಮ್ಮ ಮೆಟ್ರೊ ಪ್ರಯಾಣ ದರ ಇಳಿಸಲು ನಿರ್ಧಾರ

ಬೆಂಗಳೂರು: ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ಕುರಿತು ಸಾರ್ವಜನಿಕರಿಂದ ತೀವ್ರ ಅಕ್ರೋಶ ವ್ಯಕ್ತವಾದ ಬೆನ್ನಲ್ಲೇ ಪ್ರಯಾಣ ದರವನ್ನು ಇಳಿಸಲು ಬಿಎಂಆರ್‌ ಸಿಎಲ್‌ ಮುಂದಾಗಿದೆ. ಬಿಎಂಆರ್‌ ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್...

ಮೈಕ್ರೊ ಫೈನಾನ್ಸ್: ಸುಗ್ರೀವಾಜ್ಞೆಯ ಮುಖ್ಯಾಂಶಗಳು

ಬೆಂಗಳೂರು: ಬಲವಂತದ ಸಾಲ ವಸೂಲಿ ಮತ್ತು ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ 'ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ- 2025'ಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಂಕಿತ...

ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಡಾ. ಎಸ್‌. ಆರ್‌. ಗುಂಜಾಳ, ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿಗೆ ಬೇಗಂ ಪರ್ವೀನ್ ಸುಲ್ತಾನ್ ಆಯ್ಕೆ

ಬೆಂಗಳೂರು:ಧಾರವಾಡ ಜಿಲ್ಲೆಯ ಡಾ. ಎಸ್‌. ಆರ್‌. ಗುಂಜಾಳ ಅವರು  2024-25 ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಕನ್ನಡ ಮತತ್ತು ಸಂಸ್ಕೃತಿ ಸಚಿವ  ಶಿವರಾಜ್ ತಂಗಡಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ...

ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ

ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ...

ಜಗತ್ತು AI (Artificial Inteligence) ಹಿಂದೆ ಓಡುತ್ತಿದ್ದರೆ ನಾವು FI (Fake Intelligence) ಹಿಂದೆ ಓಡುತ್ತಿದ್ದೇವೆ: ಕೆ.ವಿ.ಪ್ರಭಾಕರ್

ಕೋಲಾರ: ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಫೇಕ್ ನ್ಯೂಸ್ ಗಳ ಕಾರಣಕ್ಕೆ ಈಗ ಫ್ಯಾಕ್ಟ್ ಚೆಕ್ ಆರಂಭಿಸುವ ಸ್ಥಿತಿ ಬಂದಿದೆ...

ಜಾತಿ ನಿಂದನೆ ಪ್ರಕರಣ, ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಬೆಂಗಳೂರು: ಬೆಲೆ ಬಾಳುವ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿದ್ದಾರೆ ಎಂಬ ಆರೋಪದಡಿಯಲ್ಲಿ ತೆರವು ಕಾರ್ಯಾಚರಣೆ ನಡೆಸುವ ವೇಳೆ ಮಾದಿಗ ಸಮುದಾಯದ 20 ವರ್ಷದ ಯುವತಿಯ ಮೇಲೆ ಜಾತಿ ನಿಂದನೆಯ ದೌರ್ಜನ್ಯ...

ಪದ್ಮಶ್ರೀ ಪುರಸ್ಕೃತೆ ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ನಿಧನ

ಕಾರವಾರ: ಪದ್ಮಶ್ರೀ‌ ಪುರಸ್ಕೃತೆ ಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಗುರುವಾರ ನಸುಕಿನ ಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. 88 ವರ್ಷದ ಇವರು  . ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೂರು ದಿನಗಳ ಹಿಂದೆ...

ಮೆಟ್ರೊ ಪ್ರಯಾಣ ದರ ಇಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಮೆಟ್ರೊ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮೆಟ್ರೊ ಪ್ರಯಾಣ ದರ ಏರಿಕೆಗೆ ಸಾರ್ವಜನಿಕರಿಂದ ತೀವ್ರ...

ಮೆಟ್ರೊ ಪಿಲ್ಲರ್‌ಗಳ ಮೇಲೆ ಮೂಡಿಬಂದ ‘ಸಿಟಿ ಸೆಲೆಬ್ರಿಟೀಸ್‌’ಗಳು

ಬೆಂಗಳೂರು: ಹುಸ್ಕೂರು ಗೇಟ್‌ನಿಂದ ಹೆಬ್ಬಗೋಡಿ ಮೆಟ್ರೋ ನಿಲ್ದಾಣದವರೆಗೂ ಬರುವ 50 ಮೆಟ್ರೋ ಪಿಲ್ಲರ್‌ಗಳ ಮೇಲೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಅತ್ಯಂತ ಸುಂದರವಾಗಿ ಚಿತ್ರಿಸಲಾಗಿದೆ. "ಪಿಲ್ಲರ್‌ ಆಫ್‌ ಬೆಂಗಳೂರು- ಪ್ರತಿನಿತ್ಯದ ಚಾಂಪಿಯನ್‌ಗಳ ಸಂಭ್ರಮಾಚರಣೆ"...

Latest news

- Advertisement -spot_img